2 Chronicles · chapter 3 · verse 10
2 Chronicles 3:10 in Kannada
ಅತಿಪರಿಶುದ್ಧವಾದ ಆಲಯದಲ್ಲಿ ವಿಚಿತ್ರ ಕೆಲಸವಾದ ಎರಡು ಕೆರೂಬಿಗಳ ಪ್ರತಿಮೆ ಗಳನ್ನು ಮಾಡಿಸಿ ಬಂಗಾರದಿಂದ ಹೊದಿಸಿದನು.
Atiparishuddhavaada aalayadalli vichitra kelasavaada eradu keroobigala pratime galannu maadisi bangaaradinda hodisidanu.
2 Chronicles 3:10 in English
- King James Version (KJV)
- And in the most holy house he made two cherubims of image work, and overlaid them with gold.
- World English Bible (WEB)
- In the most holy place he made two cherubim by carving, and they overlaid them with gold.
- American Standard Version (ASV)
- And in the most holy house he made two cherubim of image work; and they overlaid them with gold.
- Bible in Basic English (BBE)
- And in the most holy place he made images of two winged beings, covering them with gold.
- Darby Translation (DBY)
- And in the house of the most holy place he made two cherubim of image work, and they overlaid them with gold.
- Webster's Bible (WBS)
- And in the most holy house he made two cherubim of image work, and overlaid them with gold.
- Young's Literal Translation (YLT)
- And he maketh in the most holy house two cherubs, image work, and he overlayeth them with gold;
Read in context
- 8ಇದಲ್ಲದೆ ಅತಿಪರಿಶುದ್ಧವಾದ ಆಲಯವನ್ನು ಮಾಡಿದನು; ಅದರ ಉದ್ದವು ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ; ಅಗಲ ಇಪ್ಪತ್ತು ಮೊಳವಾಗಿ ಇತ್ತು. ಅವನು ಅದನ್ನು ಆರು ನೂರು ತಲಾಂತುಗಳ ಶುದ್ಧ ಬಂಗಾರದಿಂದ ಹೊದಿಸಿದನು.
- 9ಅದರ ಮೊಳೆ ಗಳು ಐವತ್ತು ಶೇಕೆಲುಗಳ ತೂಕ ಬಂಗಾರದ್ದಾಗಿದ್ದವು. ಹಾಗೆಯೇ ಮೇಲಿನ ಕೊಠಡಿಗಳನ್ನು ಬಂಗಾರದಿಂದ ಹೊದಿಸಿದನು.
- 10ಅತಿಪರಿಶುದ್ಧವಾದ ಆಲಯದಲ್ಲಿ ವಿಚಿತ್ರ ಕೆಲಸವಾದ ಎರಡು ಕೆರೂಬಿಗಳ ಪ್ರತಿಮೆ ಗಳನ್ನು ಮಾಡಿಸಿ ಬಂಗಾರದಿಂದ ಹೊದಿಸಿದನು.
- 11ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದವಾಗಿ ದ್ದವು. ಒಂದು ರೆಕ್ಕೆಯು ಐದು ಮೊಳವಾಗಿದ್ದು ಆಲ ಯದ ಗೋಡೆಯ ವರೆಗೆ ಮುಟ್ಟಿತ್ತು; ಮತ್ತೊಂದು ರೆಕ್ಕೆ ಐದು ಮೊಳವಾಗಿದ್ದು ಇನ್ನೊಂದು ಕೆರೂಬಿಯ ರೆಕ್ಕೆಯ ವರೆಗೂ ಮುಟ್ಟಿತ್ತು.
- 12ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳವಾಗಿದ್ದು ಆಲಯದ ಗೋಡೆಯ ವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಐದು ಮೊಳವಾಗಿದ್ದು ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿ ಕೊಂಡಿತ್ತು.
Cross references
- 1 Kings 6:23–28 1 ಅರಸುಗಳು 6:23–28ಅವನು ದೈವೋಕ್ತಿಯ ಸ್ಥಾನದಲ್ಲಿ ಇಪ್ಪೇ ಮರಗಳಿಂದ ಎರಡು ಕೆರೂಬಿಗಳನ್ನು ಮಾಡಿದನು. ಒಂದೊಂದು ಹತ್ತು ಮೊಳ ಎತ್ತರವಾಗಿತ್ತು. ಕೆರೂಬಿಯ ಒಂದೊಂದು ರೆಕ್ಕೆ ಐದು ಮೊಳವೂ ಮತ್ತೊಂದು ರೆಕ್ಕೆ ಐದು ಮೊಳವೂ ಆಗಿತ್ತು; ಒಂದು ರೆಕ್ಕೆಯ ಕೊನೆ ಮೊದಲುಗೊಂಡು ಮತ್ತೊಂದು ರೆಕ್ಕೆಯ ಕೊನೆಯ ವರೆಗೂ ಹತ್ತು ಮೊಳವಾಗಿತ್ತು. ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ ಹತ್ತು ಮೊಳವಾಗಿತ್ತು. ಎರಡು ಕೆರೂಬಿಗಳಿಗೆ ಒಂದೇ ಅಳ ತೆಯೂ ಒಂದೇ ಆಕಾರವಿತ್ತು. ಒಂದು ಕೆರೂಬಿಯು ಹತ್ತು ಮೊಳ ಎತ್ತರವಾಗಿತ್ತು: ಇನ್ನೊಂದು ಕೆರೂಬಿಯು ಅದರ ಹಾಗೆಯೇ ಇತ್ತು. ಆ ಕೆರೂಬಿಗಳನ್ನು ಒಳ ಮನೆಯೊಳಗೆ ಇಟ್ಟನು. ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವದರಿಂದ ಒಂದು ಕೆರೊಬಿಯ ರೆಕ್ಕೆಯು ಈ ಭಾಗದ ಗೋಡೆಯನ್ನೂ ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು; ಮನೆಯ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು. ಆ ಕೆರೂಬಿಗಳನ್ನು ಚಿನ್ನದಿಂದ ಹೊದಿಸಿದನು.
- Exodus 25:18 ವಿಮೋಚನಕಾಂಡ 25:18ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.