Skip to content
ThuthiThuthiThuthi
2 Chronicles · chapter 3 · verse 12

2 Chronicles 3:12 in Kannada

ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳವಾಗಿದ್ದು ಆಲಯದ ಗೋಡೆಯ ವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಐದು ಮೊಳವಾಗಿದ್ದು ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿ ಕೊಂಡಿತ್ತು.

Haageye mattondu keroobiya rekkeyu aidu molavaagiddu aalayada godeya varege muttittu; innondu rekkeyu aidu molavaagiddu bere iruva keroobiya rekkege koodi kondittu.

2 Chronicles 3:12 in English

King James Version (KJV)
And [one] wing of the other cherub [was] five cubits, reaching to the wall of the house: and the other wing [was] five cubits [also], joining to the wing of the other cherub.
World English Bible (WEB)
The wing of the other cherub was five cubits, reaching to the wall of the house; and the other wing was five cubits, joining to the wing of the other cherub.
American Standard Version (ASV)
And the wing of the other cherub was five cubits, reaching to the wall of the house; and the other wing was five cubits [also], joining to the wing of the other cherub.
Bible in Basic English (BBE)
And in the same way, the wings of the other, five cubits long, were stretched out, one touching the wall and the other meeting the wing of the first winged one.
Darby Translation (DBY)
And the wing of the other cherub of five cubits touched the wall of the house; and the other wing was five cubits joining the wing of the other cherub.
Webster's Bible (WBS)
And [one] wing of the other cherub [was] five cubits, reaching to the wall of the house: and the other wing [was] five cubits [also] , joining to the wing of the other cherub.
Young's Literal Translation (YLT)
And the wing of the other cherub [is] five cubits touching the wall of the house, and the other wing [is] five cubits, adhering to the wing of the other cherub.

Read in context

  1. 10ಅತಿಪರಿಶುದ್ಧವಾದ ಆಲಯದಲ್ಲಿ ವಿಚಿತ್ರ ಕೆಲಸವಾದ ಎರಡು ಕೆರೂಬಿಗಳ ಪ್ರತಿಮೆ ಗಳನ್ನು ಮಾಡಿಸಿ ಬಂಗಾರದಿಂದ ಹೊದಿಸಿದನು.
  2. 11ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದವಾಗಿ ದ್ದವು. ಒಂದು ರೆಕ್ಕೆಯು ಐದು ಮೊಳವಾಗಿದ್ದು ಆಲ ಯದ ಗೋಡೆಯ ವರೆಗೆ ಮುಟ್ಟಿತ್ತು; ಮತ್ತೊಂದು ರೆಕ್ಕೆ ಐದು ಮೊಳವಾಗಿದ್ದು ಇನ್ನೊಂದು ಕೆರೂಬಿಯ ರೆಕ್ಕೆಯ ವರೆಗೂ ಮುಟ್ಟಿತ್ತು.
  3. 12ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳವಾಗಿದ್ದು ಆಲಯದ ಗೋಡೆಯ ವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಐದು ಮೊಳವಾಗಿದ್ದು ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿ ಕೊಂಡಿತ್ತು.
  4. 13ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳಗಳ ವರೆಗೆ ಚಾಚಿಕೊಂಡವು; ಅವು ತಮ್ಮ ಕಾಲುಗಳ ಮೇಲೆ ನಿಂತವು; ಅವುಗಳ ಮುಖ ಗಳು ಒಳಪಾರ್ಶ್ವವಾಗಿದ್ದವು.
  5. 14ತೆರೆಯನ್ನು ನೀಲ ಧೂಮ್ರ ರಕ್ತವರ್ಣಗಳಿಂದಲೂ ನಯವಾದ ನಾರಿನ ವಸ್ತ್ರದಿಂದಲೂ ಮಾಡಿಸಿ ಅದರಲ್ಲಿ ಕೆರೂಬಿಗಳನ್ನು ಮಾಡಿಸಿದನು.
Read all of 2 Chronicles 3

Original words (Hebrew)

2 Chronicles 3:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.