2 Chronicles · chapter 3 · verse 13
2 Chronicles 3:13 in Kannada
ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳಗಳ ವರೆಗೆ ಚಾಚಿಕೊಂಡವು; ಅವು ತಮ್ಮ ಕಾಲುಗಳ ಮೇಲೆ ನಿಂತವು; ಅವುಗಳ ಮುಖ ಗಳು ಒಳಪಾರ್ಶ್ವವಾಗಿದ್ದವು.
Ee keroobigala rekkegalu ippattu molagala varege chaachikondavu; avu tamma kaalugala mele nintavu; avugala mukha galu olapaarshvavaagiddavu.
2 Chronicles 3:13 in English
- King James Version (KJV)
- The wings of these cherubims spread themselves forth twenty cubits: and they stood on their feet, and their faces [were] inward.
- World English Bible (WEB)
- The wings of these cherubim spread themselves out twenty cubits. They stood on their feet, and their faces were toward the house.
- American Standard Version (ASV)
- The wings of these cherubim spread themselves forth twenty cubits: and they stood on their feet, and their faces were toward the house.
- Bible in Basic English (BBE)
- Their outstretched wings were twenty cubits across; they were placed upright on their feet, facing the inner part of the house.
- Darby Translation (DBY)
- The wings of these cherubim spread forth were twenty cubits; and they stood on their feet, and their faces were toward the house.
- Webster's Bible (WBS)
- The wings of these cherubim spread themselves forth twenty cubits: and they stood on their feet, and their faces [were] inward.
- Young's Literal Translation (YLT)
- The wings of these cherubs are spreading forth twenty cubits, and they are standing on their feet and their faces [are] inward.
Read in context
- 11ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದವಾಗಿ ದ್ದವು. ಒಂದು ರೆಕ್ಕೆಯು ಐದು ಮೊಳವಾಗಿದ್ದು ಆಲ ಯದ ಗೋಡೆಯ ವರೆಗೆ ಮುಟ್ಟಿತ್ತು; ಮತ್ತೊಂದು ರೆಕ್ಕೆ ಐದು ಮೊಳವಾಗಿದ್ದು ಇನ್ನೊಂದು ಕೆರೂಬಿಯ ರೆಕ್ಕೆಯ ವರೆಗೂ ಮುಟ್ಟಿತ್ತು.
- 12ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳವಾಗಿದ್ದು ಆಲಯದ ಗೋಡೆಯ ವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಐದು ಮೊಳವಾಗಿದ್ದು ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿ ಕೊಂಡಿತ್ತು.
- 13ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳಗಳ ವರೆಗೆ ಚಾಚಿಕೊಂಡವು; ಅವು ತಮ್ಮ ಕಾಲುಗಳ ಮೇಲೆ ನಿಂತವು; ಅವುಗಳ ಮುಖ ಗಳು ಒಳಪಾರ್ಶ್ವವಾಗಿದ್ದವು.
- 14ತೆರೆಯನ್ನು ನೀಲ ಧೂಮ್ರ ರಕ್ತವರ್ಣಗಳಿಂದಲೂ ನಯವಾದ ನಾರಿನ ವಸ್ತ್ರದಿಂದಲೂ ಮಾಡಿಸಿ ಅದರಲ್ಲಿ ಕೆರೂಬಿಗಳನ್ನು ಮಾಡಿಸಿದನು.
- 15ಇದಲ್ಲದೆ ಅವನು ಆಲಯದ ಮುಂದೆ ಮೂವ ತ್ತೈದು ಮೊಳ ಉದ್ದವಾದ ಎರಡು ಸ್ತಂಭಗಳನ್ನು ಮಾಡಿಸಿದನು; ಒಂದೊಂದರ ತುದಿಯ ಮೇಲೆ ಐದು ಮೊಳ ಉದ್ದ ಬೋದಿಗೆಯನ್ನು ಇಟ್ಟನು.