2 Chronicles · chapter 3 · verse 14
2 Chronicles 3:14 in Kannada
ತೆರೆಯನ್ನು ನೀಲ ಧೂಮ್ರ ರಕ್ತವರ್ಣಗಳಿಂದಲೂ ನಯವಾದ ನಾರಿನ ವಸ್ತ್ರದಿಂದಲೂ ಮಾಡಿಸಿ ಅದರಲ್ಲಿ ಕೆರೂಬಿಗಳನ್ನು ಮಾಡಿಸಿದನು.
Tereyannu neela dhoomra raktavarnagalindaloo nayavaada naarina vastradindaloo maadisi adaralli keroobigalannu maadisidanu.
2 Chronicles 3:14 in English
- King James Version (KJV)
- And he made the vail [of] blue, and purple, and crimson, and fine linen, and wrought cherubims thereon.
- World English Bible (WEB)
- He made the veil of blue, purple, crimson, and fine linen, and ornamented it with cherubim.
- American Standard Version (ASV)
- And he made the veil of blue, and purple, and crimson, and fine linen, and wrought cherubim thereon.
- Bible in Basic English (BBE)
- And he made the veil of blue and purple and red, of the best linen, worked with winged ones.
- Darby Translation (DBY)
- And he made the veil of blue, and purple, and crimson, and byssus, and made cherubim upon it.
- Webster's Bible (WBS)
- And he made the vail [of] blue, and purple, and crimson, and fine linen, and wrought cherubim upon it.
- Young's Literal Translation (YLT)
- And he maketh the vail of blue, and purple, and crimson, and fine linen, and causeth cherubs to go up on it.
Read in context
- 12ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳವಾಗಿದ್ದು ಆಲಯದ ಗೋಡೆಯ ವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಐದು ಮೊಳವಾಗಿದ್ದು ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿ ಕೊಂಡಿತ್ತು.
- 13ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳಗಳ ವರೆಗೆ ಚಾಚಿಕೊಂಡವು; ಅವು ತಮ್ಮ ಕಾಲುಗಳ ಮೇಲೆ ನಿಂತವು; ಅವುಗಳ ಮುಖ ಗಳು ಒಳಪಾರ್ಶ್ವವಾಗಿದ್ದವು.
- 14ತೆರೆಯನ್ನು ನೀಲ ಧೂಮ್ರ ರಕ್ತವರ್ಣಗಳಿಂದಲೂ ನಯವಾದ ನಾರಿನ ವಸ್ತ್ರದಿಂದಲೂ ಮಾಡಿಸಿ ಅದರಲ್ಲಿ ಕೆರೂಬಿಗಳನ್ನು ಮಾಡಿಸಿದನು.
- 15ಇದಲ್ಲದೆ ಅವನು ಆಲಯದ ಮುಂದೆ ಮೂವ ತ್ತೈದು ಮೊಳ ಉದ್ದವಾದ ಎರಡು ಸ್ತಂಭಗಳನ್ನು ಮಾಡಿಸಿದನು; ಒಂದೊಂದರ ತುದಿಯ ಮೇಲೆ ಐದು ಮೊಳ ಉದ್ದ ಬೋದಿಗೆಯನ್ನು ಇಟ್ಟನು.
- 16ಅವನು ದೈವೋಕ್ತಿಯ ಸ್ಥಾನದಲ್ಲಿರುವ ಹಾಗೆ ಸರಪಣಿಗಳನ್ನು ಮಾಡಿ ಸ್ತಂಭಗಳ ತುದಿಗಳ ಮೇಲೆ ಇಟ್ಟು ನೂರು ದಾಳಿಂಬರ ಹಣ್ಣುಗಳನ್ನು ಮಾಡಿ ಸರಪಣಿಗಳ ಮೇಲೆ ಇರಿಸಿದನು.ಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.
Cross references
- Hebrews 9:3 ಇಬ್ರಿಯರಿಗೆ 9:3ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;
- Matthew 27:51 ಮತ್ತಾಯನು 27:51ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;
- Hebrews 10:20 ಇಬ್ರಿಯರಿಗೆ 10:20ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು.
- Exodus 26:31–35 ವಿಮೋಚನಕಾಂಡ 26:31–35ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು. ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು. ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು. ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು. ತೆರೆಯ ಹೊರಗೆ ಮೇಜನ್ನು ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಡಬೇಕು. ಉತ್ತರ ಭಾಗದಲ್ಲಿ ಮೇಜನ್ನು ಇಡಬೇಕು.