2 Chronicles · chapter 3 · verse 15
2 Chronicles 3:15 in Kannada
ಇದಲ್ಲದೆ ಅವನು ಆಲಯದ ಮುಂದೆ ಮೂವ ತ್ತೈದು ಮೊಳ ಉದ್ದವಾದ ಎರಡು ಸ್ತಂಭಗಳನ್ನು ಮಾಡಿಸಿದನು; ಒಂದೊಂದರ ತುದಿಯ ಮೇಲೆ ಐದು ಮೊಳ ಉದ್ದ ಬೋದಿಗೆಯನ್ನು ಇಟ್ಟನು.
Idallade avanu aalayada munde moova ttaidu mola uddavaada eradu stambhagalannu maadisidanu; ondondara tudiya mele aidu mola udda bodigeyannu ittanu.
2 Chronicles 3:15 in English
- King James Version (KJV)
- Also he made before the house two pillars of thirty and five cubits high, and the chapiter that [was] on the top of each of them [was] five cubits.
- World English Bible (WEB)
- Also he made before the house two pillars thirty-five cubits high, and the capital that was on the top of each of them was five cubits.
- American Standard Version (ASV)
- Also he made before the house two pillars of thirty and five cubits high, and the capital that was on the top of each of them was five cubits.
- Bible in Basic English (BBE)
- And in front of the house he made two pillars, thirty-five cubits high, with crowns on the tops of them, five cubits high.
- Darby Translation (DBY)
- And before the house he made two pillars thirty-five cubits long; and the capital that was on the top of each of them was five cubits.
- Webster's Bible (WBS)
- Also he made before the house two pillars of thirty and five cubits high, and the capital that [was] on the top of each of them [was] five cubits.
- Young's Literal Translation (YLT)
- And he maketh at the front of the house two pillars, thirty and five cubits in length, and the ornament that [is] on their heads five cubits.
Read in context
- 13ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳಗಳ ವರೆಗೆ ಚಾಚಿಕೊಂಡವು; ಅವು ತಮ್ಮ ಕಾಲುಗಳ ಮೇಲೆ ನಿಂತವು; ಅವುಗಳ ಮುಖ ಗಳು ಒಳಪಾರ್ಶ್ವವಾಗಿದ್ದವು.
- 14ತೆರೆಯನ್ನು ನೀಲ ಧೂಮ್ರ ರಕ್ತವರ್ಣಗಳಿಂದಲೂ ನಯವಾದ ನಾರಿನ ವಸ್ತ್ರದಿಂದಲೂ ಮಾಡಿಸಿ ಅದರಲ್ಲಿ ಕೆರೂಬಿಗಳನ್ನು ಮಾಡಿಸಿದನು.
- 15ಇದಲ್ಲದೆ ಅವನು ಆಲಯದ ಮುಂದೆ ಮೂವ ತ್ತೈದು ಮೊಳ ಉದ್ದವಾದ ಎರಡು ಸ್ತಂಭಗಳನ್ನು ಮಾಡಿಸಿದನು; ಒಂದೊಂದರ ತುದಿಯ ಮೇಲೆ ಐದು ಮೊಳ ಉದ್ದ ಬೋದಿಗೆಯನ್ನು ಇಟ್ಟನು.
- 16ಅವನು ದೈವೋಕ್ತಿಯ ಸ್ಥಾನದಲ್ಲಿರುವ ಹಾಗೆ ಸರಪಣಿಗಳನ್ನು ಮಾಡಿ ಸ್ತಂಭಗಳ ತುದಿಗಳ ಮೇಲೆ ಇಟ್ಟು ನೂರು ದಾಳಿಂಬರ ಹಣ್ಣುಗಳನ್ನು ಮಾಡಿ ಸರಪಣಿಗಳ ಮೇಲೆ ಇರಿಸಿದನು.ಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.
- 17ಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.
Cross references
- 1 Kings 7:15–24 1 ಅರಸುಗಳು 7:15–24ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು. ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು. ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು. ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು. ದ್ವಾರಾಂಗಳದ ಮುಂದಿರುವ ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಟಗಳ ಕೆಲಸವಾಗಿ ನಾಲ್ಕು ಮೊಳ ಎತ್ತರವಾಗಿದ್ದವು. ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು; ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು. ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು. ಸ್ತಂಭಗಳ ತಲೆ ಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೆಲಸವು ಮುಗಿಯಿತು. ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು. ಅದು ದುಂಡಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು. ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು. ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಈ ಸಮುದ್ರವು ಎರಕ ಹೊಯ್ಯಲ್ಪಡು ವಾಗ ಮೊಗ್ಗುಗಳು ಎರಡು ಸಾಲಾಗಿ ಎರಕ ಹೊಯ್ಯಲ್ಪ ಟ್ಟಿದ್ದವು.
- Jeremiah 52:20–23 ಯೆರೆಮೀಯ 52:20–23ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು. ಸ್ತಂಭಗಳ ವಿಷಯ, ಒಂದು ಸ್ತಂಭದ ಉದ್ದವು ಹದಿನೆಂಟು ಮೊಳವಾಗಿತ್ತು, ಹನ್ನೆರಡು ಮೊಳದ ಸರಿಗೆ ಅದನ್ನು ಸುತ್ತಿಕೊಂಡಿತು; ಅದರ ದಪ್ಪ ನಾಲ್ಕು ಬೆರಳು; ಅದು ಟೊಳ್ಳಾಗಿತ್ತು. ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು; ಒಂದು ಕಡೆಗೆ ತೊಂಭತ್ತಾರು ದಾಳಿಂಬರಗಳೂ ಇದ್ದವು; ಜಾಲರು ಕೆಲಸದ ಮೇಲೆ ಸುತ್ತಲಾಗಿದ್ದ ದಾಳಿಂಬರಗಳೆಲ್ಲಾ ನೂರು.
Original words (Hebrew)
- made · H6213עָשָׂה ʻâsâh
- before · H6440פָּנִים pânîym
- house · H1004בַּיִת bayith
- two · H8147שְׁנַיִם shᵉnayim
- pillars · H5982עַמּוּד ʻammûwd
- thirty · H7970שְׁלוֹשִׁים shᵉlôwshîym
- five · H2568חָמֵשׁ châmêsh
- cubits · H520אַמָּה ʼammâh
- high · H753אֹרֶךְ ʼôrek
- chapiter · H6858צֶפֶת tsepheth
- top · H7218רֹאשׁ rôʼsh
- five · H2568חָמֵשׁ châmêsh
- cubits · H520אַמָּה ʼammâh