Skip to content
ThuthiThuthiThuthi
2 Chronicles · chapter 3 · verse 16

2 Chronicles 3:16 in Kannada

ಅವನು ದೈವೋಕ್ತಿಯ ಸ್ಥಾನದಲ್ಲಿರುವ ಹಾಗೆ ಸರಪಣಿಗಳನ್ನು ಮಾಡಿ ಸ್ತಂಭಗಳ ತುದಿಗಳ ಮೇಲೆ ಇಟ್ಟು ನೂರು ದಾಳಿಂಬರ ಹಣ್ಣುಗಳನ್ನು ಮಾಡಿ ಸರಪಣಿಗಳ ಮೇಲೆ ಇರಿಸಿದನು.ಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್‌ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್‌ ಎಂದೂ ಹೆಸರಿಟ್ಟನು.

Avanu daivoktiya sthaanadalliruva haage sarapanigalannu maadi stambhagala tudigala mele ittu nooru daalimbara hannugalannu maadi sarapanigala mele irisidanu.mandirada munde aa stambhagalalli ondannu balapaarshvadalliyoo ondannu eda paarshvadalliyoo nillisidanu; balapaarshvadalli idda stambhakke yaakeen endoo edapaarshvadallidda stambhakke bovaj endoo hesarittanu.

2 Chronicles 3:16 in English

King James Version (KJV)
And he made chains, [as] in the oracle, and put [them] on the heads of the pillars; and made an hundred pomegranates, and put [them] on the chains.
World English Bible (WEB)
He made chains in the inner sanctuary, and put them on the tops of the pillars; and he made one hundred pomegranates, and put them on the chains.
American Standard Version (ASV)
And he made chains in the oracle, and put [them] on the tops of the pillars; and he made a hundred pomegranates, and put them on the chains.
Bible in Basic English (BBE)
And he made chains, like neck ornaments, and put them on the tops of the pillars, and a hundred apples on the chains.
Darby Translation (DBY)
And he made chains [as] in the oracle, and he put them on the top of the pillars; and he made a hundred pomegranates, and put them on the chains.
Webster's Bible (WBS)
And he made chains, [as] in the oracle, and put them on the heads of the pillars; and made a hundred pomegranates, and put [them] on the chains.
Young's Literal Translation (YLT)
And he maketh chains in the oracle, and putteth on the heads of the pillars, and maketh a hundred pomegranates, and putteth on the chains.

Read in context

  1. 14ತೆರೆಯನ್ನು ನೀಲ ಧೂಮ್ರ ರಕ್ತವರ್ಣಗಳಿಂದಲೂ ನಯವಾದ ನಾರಿನ ವಸ್ತ್ರದಿಂದಲೂ ಮಾಡಿಸಿ ಅದರಲ್ಲಿ ಕೆರೂಬಿಗಳನ್ನು ಮಾಡಿಸಿದನು.
  2. 15ಇದಲ್ಲದೆ ಅವನು ಆಲಯದ ಮುಂದೆ ಮೂವ ತ್ತೈದು ಮೊಳ ಉದ್ದವಾದ ಎರಡು ಸ್ತಂಭಗಳನ್ನು ಮಾಡಿಸಿದನು; ಒಂದೊಂದರ ತುದಿಯ ಮೇಲೆ ಐದು ಮೊಳ ಉದ್ದ ಬೋದಿಗೆಯನ್ನು ಇಟ್ಟನು.
  3. 16ಅವನು ದೈವೋಕ್ತಿಯ ಸ್ಥಾನದಲ್ಲಿರುವ ಹಾಗೆ ಸರಪಣಿಗಳನ್ನು ಮಾಡಿ ಸ್ತಂಭಗಳ ತುದಿಗಳ ಮೇಲೆ ಇಟ್ಟು ನೂರು ದಾಳಿಂಬರ ಹಣ್ಣುಗಳನ್ನು ಮಾಡಿ ಸರಪಣಿಗಳ ಮೇಲೆ ಇರಿಸಿದನು.ಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್‌ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್‌ ಎಂದೂ ಹೆಸರಿಟ್ಟನು.
  4. 17ಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್‌ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್‌ ಎಂದೂ ಹೆಸರಿಟ್ಟನು.
Read all of 2 Chronicles 3

Cross references

Original words (Hebrew)

2 Chronicles 3:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.