Skip to content
ThuthiThuthiThuthi
2 Chronicles · chapter 3 · verse 2

2 Chronicles 3:2 in Kannada

ಅವನು ತನ್ನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಿನ ಎರಡನೇ ದಿವಸದಲ್ಲಿ ಕಟ್ಟುವದಕ್ಕೆ ಆರಂಭಿಸಿದನು.

Avanu tanna aalikeya naalkane varushada eradane tingalina eradane divasadalli kattuvadakke aarambhisidanu.

2 Chronicles 3:2 in English

King James Version (KJV)
And he began to build in the second [day] of the second month, in the fourth year of his reign.
World English Bible (WEB)
He began to build in the second day of the second month, in the fourth year of his reign.
American Standard Version (ASV)
And he began to build in the second [day] of the second month, in the fourth year of his reign.
Bible in Basic English (BBE)
The building was started in the second month in the fourth year of his rule.
Darby Translation (DBY)
And he began to build on the second of the second month, in the fourth year of his reign.
Webster's Bible (WBS)
And he began to build in the second [day] of the second month, in the fourth year of his reign.
Young's Literal Translation (YLT)
and he beginneth to build in the second [day], in the second month, in the fourth year of his reign.

Read in context

  1. 1ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು.
  2. 2ಅವನು ತನ್ನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಿನ ಎರಡನೇ ದಿವಸದಲ್ಲಿ ಕಟ್ಟುವದಕ್ಕೆ ಆರಂಭಿಸಿದನು.
  3. 3ದೇವರ ಆಲಯವನ್ನು ಕಟ್ಟುವದಕ್ಕೆ ಸೊಲೊಮೋನನು ಹಾಕಿ ಸಿದ ಅಸ್ತಿವಾರಗಳು ಏನಂದರೆ ಮೊದಲಿನ ಅಳತೆಯ ಪ್ರಕಾರವಾಗಿ ಅದರ ಉದ್ದ ಅರವತ್ತು ಮೊಳವು ಅಗಲ ಇಪ್ಪತ್ತು ಮೊಳವು.
  4. 4ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು.
Read all of 2 Chronicles 3

Cross references

Original words (Hebrew)

2 Chronicles 3:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.