Skip to content
ThuthiThuthiThuthi
2 Chronicles · chapter 3 · verse 5

2 Chronicles 3:5 in Kannada

ಅವನು ದೊಡ್ಡ ಆಲಯವನ್ನು ತುರಾಯಿ ಮರಗಳಿಂದ ಮುಚ್ಚಿ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ ಅದರ ಮೇಲೆ ಖರ್ಜೂರದ ಗಿಡಗಳನ್ನೂ ಸರಪಣಿಗಳನ್ನೂ ಕೆತ್ತಿಸಿ ದನು.

Avanu dodda aalayavannu turaayi maragalinda muchchi adannu shuddha bangaaradinda hodisi adara mele kharjoorada gidagalannoo sarapanigalannoo kettisi danu.

2 Chronicles 3:5 in English

King James Version (KJV)
And the greater house he cieled with fir tree, which he overlaid with fine gold, and set thereon palm trees and chains.
World English Bible (WEB)
He made the larger room with a ceiling of cypress wood, which he overlaid with fine gold, and ornamented it with palm trees and chains.
American Standard Version (ASV)
And the greater house he ceiled with fir-wood, which he overlaid with fine gold, and wrought thereon palm-trees and chains.
Bible in Basic English (BBE)
And the greater house was roofed with cypress-wood, plated with the best gold and ornamented with designs of palm-trees and chains.
Darby Translation (DBY)
And the greater house he boarded with cypress-wood, which he overlaid with fine gold, and set on it palm-trees and chains.
Webster's Bible (WBS)
And the greater house he cieled with fir tree, which he overlaid with fine gold, and set on it palm trees and chains.
Young's Literal Translation (YLT)
And the large house he hath covered with fir-trees, and he doth cover it with good gold, and causeth to ascend on it palms and chains,

Read in context

  1. 3ದೇವರ ಆಲಯವನ್ನು ಕಟ್ಟುವದಕ್ಕೆ ಸೊಲೊಮೋನನು ಹಾಕಿ ಸಿದ ಅಸ್ತಿವಾರಗಳು ಏನಂದರೆ ಮೊದಲಿನ ಅಳತೆಯ ಪ್ರಕಾರವಾಗಿ ಅದರ ಉದ್ದ ಅರವತ್ತು ಮೊಳವು ಅಗಲ ಇಪ್ಪತ್ತು ಮೊಳವು.
  2. 4ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು.
  3. 5ಅವನು ದೊಡ್ಡ ಆಲಯವನ್ನು ತುರಾಯಿ ಮರಗಳಿಂದ ಮುಚ್ಚಿ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ ಅದರ ಮೇಲೆ ಖರ್ಜೂರದ ಗಿಡಗಳನ್ನೂ ಸರಪಣಿಗಳನ್ನೂ ಕೆತ್ತಿಸಿ ದನು.
  4. 6ಸೌಂದರ್ಯದ ನಿಮಿತ್ತವಾಗಿ ಅಮೂಲ್ಯ ವಾದ ಕಲ್ಲುಗಳಿಂದ ಆ ಆಲಯವನ್ನು ಮುಚ್ಚಿದನು. ಅದರ ಬಂಗಾರವು ಪರ್ವಯಿಮಿನ ಬಂಗಾರವು.
  5. 7ಆಲಯದ ತೊಲೆಗಳನ್ನೂ ಸ್ತಂಭಗಳನ್ನೂ ಗೋಡೆ ಗಳನ್ನೂ ಬಾಗಲುಗಳನ್ನೂ ಅವನು ಬಂಗಾರದಿಂದ ಹೊದಿಸಿ ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನ್ನು ಕೆತ್ತಿಸಿದನು.
Read all of 2 Chronicles 3

Cross references

Original words (Hebrew)

2 Chronicles 3:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.