2 Chronicles · chapter 3 · verse 6
2 Chronicles 3:6 in Kannada
ಸೌಂದರ್ಯದ ನಿಮಿತ್ತವಾಗಿ ಅಮೂಲ್ಯ ವಾದ ಕಲ್ಲುಗಳಿಂದ ಆ ಆಲಯವನ್ನು ಮುಚ್ಚಿದನು. ಅದರ ಬಂಗಾರವು ಪರ್ವಯಿಮಿನ ಬಂಗಾರವು.
Saundaryada nimittavaagi amoolya vaada kallugalinda aa aalayavannu muchchidanu. Adara bangaaravu parvayimina bangaaravu.
2 Chronicles 3:6 in English
- King James Version (KJV)
- And he garnished the house with precious stones for beauty: and the gold [was] gold of Parvaim.
- World English Bible (WEB)
- He decorated the house with precious stones for beauty. The gold was gold from Parvaim.
- American Standard Version (ASV)
- And he garnished the house with precious stones for beauty: and the gold was gold of Parvaim.
- Bible in Basic English (BBE)
- And the house was made beautiful with stones of great value, and the gold was gold of Parvaim.
- Darby Translation (DBY)
- And he overlaid the house with precious stones for beauty; and the gold was gold of Parvaim.
- Webster's Bible (WBS)
- And he garnished the house with precious stones for beauty: and the gold [was] gold of Parvaim.
- Young's Literal Translation (YLT)
- and he overlayeth the house with precious stone for beauty, and the gold [is] gold of Parvaim,
Read in context
- 4ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು.
- 5ಅವನು ದೊಡ್ಡ ಆಲಯವನ್ನು ತುರಾಯಿ ಮರಗಳಿಂದ ಮುಚ್ಚಿ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ ಅದರ ಮೇಲೆ ಖರ್ಜೂರದ ಗಿಡಗಳನ್ನೂ ಸರಪಣಿಗಳನ್ನೂ ಕೆತ್ತಿಸಿ ದನು.
- 6ಸೌಂದರ್ಯದ ನಿಮಿತ್ತವಾಗಿ ಅಮೂಲ್ಯ ವಾದ ಕಲ್ಲುಗಳಿಂದ ಆ ಆಲಯವನ್ನು ಮುಚ್ಚಿದನು. ಅದರ ಬಂಗಾರವು ಪರ್ವಯಿಮಿನ ಬಂಗಾರವು.
- 7ಆಲಯದ ತೊಲೆಗಳನ್ನೂ ಸ್ತಂಭಗಳನ್ನೂ ಗೋಡೆ ಗಳನ್ನೂ ಬಾಗಲುಗಳನ್ನೂ ಅವನು ಬಂಗಾರದಿಂದ ಹೊದಿಸಿ ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನ್ನು ಕೆತ್ತಿಸಿದನು.
- 8ಇದಲ್ಲದೆ ಅತಿಪರಿಶುದ್ಧವಾದ ಆಲಯವನ್ನು ಮಾಡಿದನು; ಅದರ ಉದ್ದವು ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ; ಅಗಲ ಇಪ್ಪತ್ತು ಮೊಳವಾಗಿ ಇತ್ತು. ಅವನು ಅದನ್ನು ಆರು ನೂರು ತಲಾಂತುಗಳ ಶುದ್ಧ ಬಂಗಾರದಿಂದ ಹೊದಿಸಿದನು.
Cross references
- 1 Chronicles 29:2 1 ಪೂರ್ವಕಾಲವೃತ್ತಾಂತ 29:2ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.
- Isaiah 54:11–12 ಯೆಶಾಯ 54:11–12ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು. ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು.
- 1 Chronicles 29:8 1 ಪೂರ್ವಕಾಲವೃತ್ತಾಂತ 29:8ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು.
- Revelation 21:18–21 ಪ್ರಕಟನೆ 21:18–21ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ. ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ. ಐದನೆಯದು ಗೋಮೇಧಿಕ. ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಕೆಂಗಿತ್ತಳೆ, ಹನ್ನೆರಡನೆ ಯದು ನೀಲಸ್ಪಟಿಕ. ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು.