2 Chronicles · chapter 3 · verse 8
2 Chronicles 3:8 in Kannada
ಇದಲ್ಲದೆ ಅತಿಪರಿಶುದ್ಧವಾದ ಆಲಯವನ್ನು ಮಾಡಿದನು; ಅದರ ಉದ್ದವು ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ; ಅಗಲ ಇಪ್ಪತ್ತು ಮೊಳವಾಗಿ ಇತ್ತು. ಅವನು ಅದನ್ನು ಆರು ನೂರು ತಲಾಂತುಗಳ ಶುದ್ಧ ಬಂಗಾರದಿಂದ ಹೊದಿಸಿದನು.
Idallade atiparishuddhavaada aalayavannu maadidanu; adara uddavu aalayada agalada prakaara ippattu mola; agala ippattu molavaagi ittu. Avanu adannu aaru nooru talaantugala shuddha bangaaradinda hodisidanu.
2 Chronicles 3:8 in English
- King James Version (KJV)
- And he made the most holy house, the length whereof [was] according to the breadth of the house, twenty cubits, and the breadth thereof twenty cubits: and he overlaid it with fine gold, [amounting] to six hundred talents.
- World English Bible (WEB)
- He made the most holy place. Its length, according to the width of the house, was twenty cubits, and its width twenty cubits; and he overlaid it with fine gold, amounting to six hundred talents.
- American Standard Version (ASV)
- And he made the most holy house: the length thereof, according to the breadth of the house, was twenty cubits, and the breadth thereof twenty cubits; and he overlaid it with fine gold, amounting to six hundred talents.
- Bible in Basic English (BBE)
- And he made the most holy place; it was twenty cubits long, and twenty cubits wide, like the greater house, and was plated all over with the best gold; six hundred talents were used for it.
- Darby Translation (DBY)
- And he made the house of the most holy place, the length of which was according to the breadth of the house, twenty cubits, and its breadth twenty cubits; and he covered it with fine gold, amounting to six hundred talents.
- Webster's Bible (WBS)
- And he made the most holy house, the length of which [was] according to the breadth of the house, twenty cubits, and the breadth of it twenty cubits: and he overlaid it with fine gold, [amounting] to six hundred talents.
- Young's Literal Translation (YLT)
- And he maketh the most holy house: its length [is] by the front of the breadth of the house twenty cubits, and its breadth twenty cubits, and he covereth it with good gold, to six hundred talents;
Read in context
- 6ಸೌಂದರ್ಯದ ನಿಮಿತ್ತವಾಗಿ ಅಮೂಲ್ಯ ವಾದ ಕಲ್ಲುಗಳಿಂದ ಆ ಆಲಯವನ್ನು ಮುಚ್ಚಿದನು. ಅದರ ಬಂಗಾರವು ಪರ್ವಯಿಮಿನ ಬಂಗಾರವು.
- 7ಆಲಯದ ತೊಲೆಗಳನ್ನೂ ಸ್ತಂಭಗಳನ್ನೂ ಗೋಡೆ ಗಳನ್ನೂ ಬಾಗಲುಗಳನ್ನೂ ಅವನು ಬಂಗಾರದಿಂದ ಹೊದಿಸಿ ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನ್ನು ಕೆತ್ತಿಸಿದನು.
- 8ಇದಲ್ಲದೆ ಅತಿಪರಿಶುದ್ಧವಾದ ಆಲಯವನ್ನು ಮಾಡಿದನು; ಅದರ ಉದ್ದವು ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ; ಅಗಲ ಇಪ್ಪತ್ತು ಮೊಳವಾಗಿ ಇತ್ತು. ಅವನು ಅದನ್ನು ಆರು ನೂರು ತಲಾಂತುಗಳ ಶುದ್ಧ ಬಂಗಾರದಿಂದ ಹೊದಿಸಿದನು.
- 9ಅದರ ಮೊಳೆ ಗಳು ಐವತ್ತು ಶೇಕೆಲುಗಳ ತೂಕ ಬಂಗಾರದ್ದಾಗಿದ್ದವು. ಹಾಗೆಯೇ ಮೇಲಿನ ಕೊಠಡಿಗಳನ್ನು ಬಂಗಾರದಿಂದ ಹೊದಿಸಿದನು.
- 10ಅತಿಪರಿಶುದ್ಧವಾದ ಆಲಯದಲ್ಲಿ ವಿಚಿತ್ರ ಕೆಲಸವಾದ ಎರಡು ಕೆರೂಬಿಗಳ ಪ್ರತಿಮೆ ಗಳನ್ನು ಮಾಡಿಸಿ ಬಂಗಾರದಿಂದ ಹೊದಿಸಿದನು.
Cross references
- Exodus 26:33 ವಿಮೋಚನಕಾಂಡ 26:33ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು.
- Hebrews 10:19 ಇಬ್ರಿಯರಿಗೆ 10:19ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.
- 1 Kings 6:19–20 1 ಅರಸುಗಳು 6:19–20ಕರ್ತನ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವದಕ್ಕೆ ಮನೆಯೊಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು. ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.
- Hebrews 9:9 ಇಬ್ರಿಯರಿಗೆ 9:9ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.
- 1 Kings 6:16 1 ಅರಸುಗಳು 6:16ಅವನು ಮನೆಯ ಪಾರ್ಶ್ವಗಳಲ್ಲಿ ಇಪ್ಪತ್ತು ಮೊಳ ನೆಲವನ್ನೂ ಗೋಡೆಗಳನ್ನೂ ದೇವ ದಾರುಗಳ ಹಲಿಗೆಗಳಿಂದ ಕಟ್ಟಿಸಿದನು. ಅವುಗಳನ್ನು ಒಳ ಭಾಗದಲ್ಲಿ ಮಹಾ ಪರಿಶುದ್ಧವಾದ ದೈವೋಕ್ತಿಯ ಸ್ಥಾನವಾಗಿ ಕಟ್ಟಿಸಿದನು.
- Hebrews 9:3 ಇಬ್ರಿಯರಿಗೆ 9:3ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;
Original words (Hebrew)
- made · H6213עָשָׂה ʻâsâh
- most · H6944קֹדֶשׁ qôdesh
- holy · H6944קֹדֶשׁ qôdesh
- house · H1004בַּיִת bayith
- length · H753אֹרֶךְ ʼôrek
- to · H6440פָּנִים pânîym
- breadth · H7341רֹחַב rôchab
- house · H1004בַּיִת bayith
- twenty · H6242עֶשְׂרִים ʻesrîym
- cubits · H520אַמָּה ʼammâh
- breadth · H7341רֹחַב rôchab
- twenty · H6242עֶשְׂרִים ʻesrîym
- cubits · H520אַמָּה ʼammâh
- overlaid · H2645חָפָה châphâh
- fine · H2896טוֹב ṭôwb
- gold · H2091זָהָב zâhâb
- six · H8337שֵׁשׁ shêsh
- hundred · H3967מֵאָה mêʼâh
- talents · H3603כִּכָּר kikkâr