2 Chronicles · chapter 30 · verse 11
2 Chronicles 30:11 in Kannada
ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
Aadaagyoo ashera, manasse, jebuloon ivaralli kelavaru tammannu taggisikondu yeroosalemige bandaru.
2 Chronicles 30:11 in English
- King James Version (KJV)
- Nevertheless divers of Asher and Manasseh and of Zebulun humbled themselves, and came to Jerusalem.
- World English Bible (WEB)
- Nevertheless some men of Asher, Manasseh, and Zebulun humbled themselves and came to Jerusalem.
- American Standard Version (ASV)
- Nevertheless certain men of Asher and Manasseh and of Zebulun humbled themselves, and came to Jerusalem.
- Bible in Basic English (BBE)
- However, some of Asher and Manasseh and Zebulun put away their pride and came to Jerusalem.
- Darby Translation (DBY)
- Nevertheless certain of Asher and Manasseh and of Zebulun humbled themselves and came to Jerusalem.
- Webster's Bible (WBS)
- Nevertheless, divers of Asher and Manasseh and of Zebulun humbled themselves, and came to Jerusalem.
- Young's Literal Translation (YLT)
- only, certain from Asher, and Manasseh, and from Zebulun, have been humbled, and come in to Jerusalem.
Read in context
- 9ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು.
- 10ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.
- 11ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
- 12ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
- 13ಆದದರಿಂದ ಎರಡನೇ ತಿಂಗಳಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸುವದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿ ಕೊಂಡು ಮಹಾದೊಡ್ಡ ಸಭೆಯಾಯಿತು.
Cross references
- 2 Chronicles 30:21 2 ಪೂರ್ವಕಾಲವೃತ್ತಾಂತ 30:21ಯೆರೂಸಲೇಮಿನಲ್ಲಿದ್ದ ಇಸ್ರಾಯೇಲಿನ ಮಕ್ಕಳು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಇದಲ್ಲದೆ ಲೇವಿ ಯರೂ ಯಾಜಕರೂ ಮಹಾಶಬ್ದದ ವಾದ್ಯಗಳಿಂದ ಕರ್ತನಿಗೆ ಹಾಡಿ ಪ್ರತಿ ದಿನದಲ್ಲಿಯೂ ಕರ್ತನನ್ನು ಸ್ತುತಿಸಿದರು.
- 2 Chronicles 30:18 2 ಪೂರ್ವಕಾಲವೃತ್ತಾಂತ 30:18ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.
- 2 Chronicles 30:25 2 ಪೂರ್ವಕಾಲವೃತ್ತಾಂತ 30:25ಯೆಹೂದದ ಸಭೆಯವರೆ ಲ್ಲರೂ ಯಾಜಕರೂ ಲೇವಿಯರೂ ಇಸ್ರಾಯೇಲಿನಿಂದ ಬಂದ ಸಮಸ್ತ ಸಭೆಯೂ ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು.
- 2 Chronicles 12:6–7 2 ಪೂರ್ವಕಾಲವೃತ್ತಾಂತ 12:6–7ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು. ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ.
- 2 Chronicles 33:19 2 ಪೂರ್ವಕಾಲವೃತ್ತಾಂತ 33:19ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.
- 2 Chronicles 11:16 2 ಪೂರ್ವಕಾಲವೃತ್ತಾಂತ 11:16ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು.
- 2 Chronicles 12:12 2 ಪೂರ್ವಕಾಲವೃತ್ತಾಂತ 12:12ಅವನು ತನ್ನನ್ನು ತಗ್ಗಿಸಿಕೊಂಡಾಗ ಕರ್ತನ ಕೋಪವು ಅವನನ್ನು ಬಿಟ್ಟು ತಿರುಗಿತು; ಆತನು ಪೂರ್ಣವಾಗಿ ನಾಶಮಾಡಲು ಮನಸ್ಸಿಲ್ಲದೆ ಇದ್ದನು; ಯೆಹೂದದಲ್ಲಿ ಕಾರ್ಯಗಳು ಚೆನ್ನಾಗಿ ನಡೆದವು.
- Luke 14:11 ಲೂಕನು 14:11ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
- 2 Chronicles 33:12 2 ಪೂರ್ವಕಾಲವೃತ್ತಾಂತ 33:12ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
- Acts 17:34 ಅಪೊಸ್ತಲರ ಕೃತ್ಯಗಳು 17:34ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.
- 1 Peter 5:6 1 ಪೇತ್ರನು 5:6ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.
- 2 Chronicles 34:27 2 ಪೂರ್ವಕಾಲವೃತ್ತಾಂತ 34:27ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ.