Skip to content
ThuthiThuthiThuthi
2 Chronicles · chapter 30 · verse 13

2 Chronicles 30:13 in Kannada

ಆದದರಿಂದ ಎರಡನೇ ತಿಂಗಳಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸುವದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿ ಕೊಂಡು ಮಹಾದೊಡ್ಡ ಸಭೆಯಾಯಿತು.

Aadadarinda eradane tingalalli huli illada rottiya habbavannu aacharisuvadakke yeroosaleminalli bahala janaru koodi kondu mahaadodda sabheyaayitu.

2 Chronicles 30:13 in English

King James Version (KJV)
And there assembled at Jerusalem much people to keep the feast of unleavened bread in the second month, a very great congregation.
World English Bible (WEB)
Many people assembled at Jerusalem to keep the feast of unleavened bread in the second month, a very great assembly.
American Standard Version (ASV)
And there assembled at Jerusalem much people to keep the feast of unleavened bread in the second month, a very great assembly.
Bible in Basic English (BBE)
So a very great number of people came together at Jerusalem to keep the feast of unleavened bread in the second month.
Darby Translation (DBY)
And there assembled at Jerusalem much people to hold the feast of unleavened bread in the second month, a very great congregation.
Webster's Bible (WBS)
And there assembled at Jerusalem many people to keep the feast of unleavened bread in the second month, a very great congregation.
Young's Literal Translation (YLT)
and much people are gathered to Jerusalem, to make the feast of unleavened things in the second month — a mighty assembly for multitude.

Read in context

  1. 11ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್‌ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
  2. 12ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
  3. 13ಆದದರಿಂದ ಎರಡನೇ ತಿಂಗಳಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸುವದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿ ಕೊಂಡು ಮಹಾದೊಡ್ಡ ಸಭೆಯಾಯಿತು.
  4. 14ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ತೆಗೆದುಹಾಕಿದರು ಮತ್ತು ಧೂಪಪೀಠಗಳನ್ನೆಲ್ಲಾ ತೆಗೆದು ಬಿಟ್ಟು ಕಿದ್ರೋನ್‌ ಹಳ್ಳದಲ್ಲಿ ಹಾಕಿದರು.
  5. 15ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.
Read all of 2 Chronicles 30

Cross references

Original words (Hebrew)

2 Chronicles 30:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.