Skip to content
ThuthiThuthiThuthi
2 Chronicles · chapter 30 · verse 14

2 Chronicles 30:14 in Kannada

ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ತೆಗೆದುಹಾಕಿದರು ಮತ್ತು ಧೂಪಪೀಠಗಳನ್ನೆಲ್ಲಾ ತೆಗೆದು ಬಿಟ್ಟು ಕಿದ್ರೋನ್‌ ಹಳ್ಳದಲ್ಲಿ ಹಾಕಿದರು.

Aaga avaru eddu yeroosaleminallidda balipeethagalannu tegeduhaakidaru mattu dhoopapeethagalannellaa tegedu bittu kidron halladalli haakidaru.

2 Chronicles 30:14 in English

King James Version (KJV)
And they arose and took away the altars that [were] in Jerusalem, and all the altars for incense took they away, and cast [them] into the brook Kidron.
World English Bible (WEB)
They arose and took away the altars that were in Jerusalem, and they took away all the altars for incense and threw them into the brook Kidron.
American Standard Version (ASV)
And they arose and took away the altars that were in Jerusalem, and all the altars for incense took they away, and cast them into the brook Kidron.
Bible in Basic English (BBE)
And they got to work and took away all the altars in Jerusalem, and they put all the vessels for burning perfumes into the stream Kidron.
Darby Translation (DBY)
And they rose up and took away the altars that were in Jerusalem; and they took away all the incense-altars, and cast them into the torrent Kidron.
Webster's Bible (WBS)
And they arose and took away the altars that [were] in Jerusalem, and all the altars for incense they took away, and cast [them] into the brook Kidron.
Young's Literal Translation (YLT)
And they arise and turn aside the altars that [are] in Jerusalem, and all the perfume altars they have turned aside, and cast [them] to the brook Kidron;

Read in context

  1. 12ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
  2. 13ಆದದರಿಂದ ಎರಡನೇ ತಿಂಗಳಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸುವದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿ ಕೊಂಡು ಮಹಾದೊಡ್ಡ ಸಭೆಯಾಯಿತು.
  3. 14ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ತೆಗೆದುಹಾಕಿದರು ಮತ್ತು ಧೂಪಪೀಠಗಳನ್ನೆಲ್ಲಾ ತೆಗೆದು ಬಿಟ್ಟು ಕಿದ್ರೋನ್‌ ಹಳ್ಳದಲ್ಲಿ ಹಾಕಿದರು.
  4. 15ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.
  5. 16ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆ ಯ ನ್ಯಾಯಪ್ರಮಾಣದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.
Read all of 2 Chronicles 30

Cross references

Original words (Hebrew)

2 Chronicles 30:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.