2 Chronicles · chapter 30 · verse 15
2 Chronicles 30:15 in Kannada
ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.
Eradane tingala hadinaalkane divasadalli paska vannu vadhisidaru. Yaajakaroo leviyaroo lajje yannu hondi tammannu parishuddha maadikondu kartana maneyolage dahanabaligalannu tandaru.
2 Chronicles 30:15 in English
- King James Version (KJV)
- Then they killed the passover on the fourteenth [day] of the second month: and the priests and the Levites were ashamed, and sanctified themselves, and brought in the burnt offerings into the house of the LORD.
- World English Bible (WEB)
- Then they killed the Passover on the fourteenth day of the second month. The priests and the Levites were ashamed, and sanctified themselves, and brought burnt offerings into the LORD’s house.
- American Standard Version (ASV)
- Then they killed the passover on the fourteenth [day] of the second month: and the priests and the Levites were ashamed, and sanctified themselves, and brought burnt-offerings into the house of Jehovah.
- Bible in Basic English (BBE)
- Then on the fourteenth day of the second month they put the Passover lambs to death: and the priests and the Levites were shamed, and made themselves holy and took burned offerings into the house of the Lord.
- Darby Translation (DBY)
- And they slaughtered the passover on the fourteenth of the second month; and the priests and the Levites were ashamed, and hallowed themselves; and they brought the burnt-offerings into the house of Jehovah.
- Webster's Bible (WBS)
- Then they killed the passover on the fourteenth [day] of the second month: and the priests and the Levites were ashamed, and sanctified themselves, and brought in the burnt-offerings into the house of the LORD.
- Young's Literal Translation (YLT)
- and they slaughter the passover-offering on the fourteenth of the second month, and the priests and the Levites have been ashamed, and sanctify themselves, and bring in burnt-offerings to the house of Jehovah.
Read in context
- 13ಆದದರಿಂದ ಎರಡನೇ ತಿಂಗಳಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸುವದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿ ಕೊಂಡು ಮಹಾದೊಡ್ಡ ಸಭೆಯಾಯಿತು.
- 14ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ತೆಗೆದುಹಾಕಿದರು ಮತ್ತು ಧೂಪಪೀಠಗಳನ್ನೆಲ್ಲಾ ತೆಗೆದು ಬಿಟ್ಟು ಕಿದ್ರೋನ್ ಹಳ್ಳದಲ್ಲಿ ಹಾಕಿದರು.
- 15ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.
- 16ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆ ಯ ನ್ಯಾಯಪ್ರಮಾಣದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.
- 17ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು.
Cross references
- 2 Chronicles 29:34 2 ಪೂರ್ವಕಾಲವೃತ್ತಾಂತ 29:34ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.
- Ezekiel 16:61–63 ಯೆಹೆಜ್ಕೇಲನು 16:61–63ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ. ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Ezekiel 43:10–11 ಯೆಹೆಜ್ಕೇಲನು 43:10–11ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಈ ಮನೆಯನ್ನು ತೋರಿಸು ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಮಾದರಿಯನ್ನು ಅಳೆಯಲಿ. ಅವರು ಮಾಡಿದ್ದಕ್ಕಾಗಿ ನಾಚಿಕೆಪಟ್ಟರೆ ಮನೆಯ ರೂಪವನ್ನೂ ಆಕಾರವನ್ನೂ ಹೊರಡೋಣ ಬರೋಣಗಳನ್ನು ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ನ್ಯಾಯಪ್ರಮಾಣ ಗಳನ್ನ್ನೂ ಅವರಿಗೆ ತೋರಿಸು; ಅದರ ಎಲ್ಲಾ ನಿಯಮ ಗಳನ್ನೂ ಕೈಗೊಂಡು ಅವರು ಅವುಗಳನ್ನು ಮಾಡುವ ಹಾಗೆ ಅವರ ದೃಷ್ಟಿಯಲ್ಲಿಯೇ ಅವುಗಳನ್ನು ಬರೆ,
- 2 Chronicles 30:24 2 ಪೂರ್ವಕಾಲವೃತ್ತಾಂತ 30:24ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪರಿಶುದ್ಧ ಮಾಡಿ ಕೊಂಡರು.
- 2 Chronicles 29:15 2 ಪೂರ್ವಕಾಲವೃತ್ತಾಂತ 29:15ಇವರು ತಮ್ಮ ಸಹೋ ದರರನ್ನು ಕೂಡಿಸಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ವಾಕ್ಯದಿಂದ ಅರಸನ ಆಜ್ಞೆಯ ಪ್ರಕಾರ ಕರ್ತನ ಆಲಯವನ್ನು ಶುಚಿಮಾಡಲು ಬಂದರು.
- 2 Chronicles 31:18 2 ಪೂರ್ವಕಾಲವೃತ್ತಾಂತ 31:18ಅವರ ಸಮಸ್ತ ಕೂಟದಲ್ಲಿ ಲೆಕ್ಕದೊಳಗೆ ಬರೆ ಯಲ್ಪಟ್ಟ ಅವರ ಚಿಕ್ಕವರಿಗೂ ಹೆಂಡತಿಯರಿಗೂ ಕುಮಾರರಿಗೂ ಕುಮಾರ್ತೆಯರಿಗೂ ಕೊಡುವದಕ್ಕೆ ಇದ್ದರು. ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನು ಪರಿಶುದ್ಧತೆಯಲ್ಲಿ ಪರಿಶುದ್ಧ ಮಾಡಿಕೊಂಡರು.
- Exodus 19:22 ವಿಮೋಚನಕಾಂಡ 19:22ಕರ್ತನ ಸವಿಾಪಕ್ಕೆ ಬರುವ ಯಾಜಕರು ಸಹ ಕರ್ತನು ಅವರನ್ನು ಸಾಯಿಸದಂತೆ ಅವರು ತಮ್ಮನ್ನು ಶುದ್ಧಮಾಡಿಕೊಳ್ಳಲಿ ಅಂದನು.
- 2 Chronicles 5:11 2 ಪೂರ್ವಕಾಲವೃತ್ತಾಂತ 5:11ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದ
- Exodus 19:10 ವಿಮೋಚನಕಾಂಡ 19:10ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.
Original words (Hebrew)
- killed · H7819שָׁחַט shâchaṭ
- passover · H6453פֶּסַח peçach
- fourteenth · H702אַרְבַּע ʼarbaʻ
- second · H8145שֵׁנִי shênîy
- month · H2320חֹדֶשׁ chôdesh
- priests · H3548כֹּהֵן kôhên
- Levites · H3881לֵוִיִּי Lêvîyîy
- ashamed · H3637כָּלַם kâlam
- sanctified · H6942קָדַשׁ qâdash
- in · H935בּוֹא bôwʼ
- offerings · H5930עֹלָה ʻôlâh
- house · H1004בַּיִת bayith