2 Chronicles · chapter 30 · verse 16
2 Chronicles 30:16 in Kannada
ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆ ಯ ನ್ಯಾಯಪ್ರಮಾಣದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.
Idallade avaru devara manushyanaada moshe ya nyaayapramaanada haage tamma paddhatiya prakaara tamma tamma sthaladalli nintu yaajakaru leviyara kaiyinda raktavannu tegedukondu chimukisidaru.
2 Chronicles 30:16 in English
- King James Version (KJV)
- And they stood in their place after their manner, according to the law of Moses the man of God: the priests sprinkled the blood, [which they received] of the hand of the Levites.
- World English Bible (WEB)
- They stood in their place after their order, according to the law of Moses the man of God. The priests sprinkled the blood which they received of the hand of the Levites.
- American Standard Version (ASV)
- And they stood in their place after their order, according to the law of Moses the man of God: the priests sprinkled the blood [which they received] of the hand of the Levites.
- Bible in Basic English (BBE)
- And they took their places in their right order, as it was ordered in the law of Moses, the man of God: the priests draining out on the altar the blood given them by the Levites.
- Darby Translation (DBY)
- And they stood in their place after their custom, according to the law of Moses the man of God: the priests sprinkled the blood [receiving it] from the hand of the Levites.
- Webster's Bible (WBS)
- And they stood in their place after their manner, according to the law of Moses the man of God: the priests sprinkled the blood, [which they received] from the hand of the Levites.
- Young's Literal Translation (YLT)
- And they stand on their station according to their ordinance; according to the law of Moses the man of God the priests are sprinkling the blood out of the hand of the Levites,
Read in context
- 14ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ತೆಗೆದುಹಾಕಿದರು ಮತ್ತು ಧೂಪಪೀಠಗಳನ್ನೆಲ್ಲಾ ತೆಗೆದು ಬಿಟ್ಟು ಕಿದ್ರೋನ್ ಹಳ್ಳದಲ್ಲಿ ಹಾಕಿದರು.
- 15ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.
- 16ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆ ಯ ನ್ಯಾಯಪ್ರಮಾಣದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.
- 17ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು.
- 18ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.
Cross references
- Deuteronomy 33:1 ಧರ್ಮೋಪದೇಶಕಾಂಡ 33:1ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
- 2 Chronicles 35:15 2 ಪೂರ್ವಕಾಲವೃತ್ತಾಂತ 35:15ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.
- 2 Kings 11:14 2 ಅರಸುಗಳು 11:14ಅವಳು ದೃಷ್ಟಿಸಿ ನೋಡುವಾಗ ಇಗೋ, ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿ ಯಲ್ಲಿ ನಿಂತಿದ್ದನು. ಪ್ರಧಾನರೂ ತುತೂರಿ ಊದು ವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದಿದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
- Hebrews 11:28 ಇಬ್ರಿಯರಿಗೆ 11:28ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.
- 2 Chronicles 35:10–11 2 ಪೂರ್ವಕಾಲವೃತ್ತಾಂತ 35:10–11ಹೀಗೆಯೇ ಅರಸನ ಆಜ್ಞೆಯ ಪ್ರಕಾರ ಸೇವೆಯು ಸಿದ್ಧಮಾಡಲ್ಪಟ್ಟಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು. ಲೇವಿಯರು ಪಸ್ಕದ ಕುರಿಯನ್ನು ವಧಿಸಿದ ತರು ವಾಯ ಯಾಜಕರು ಅವರ ಕೈಯಿಂದ ರಕ್ತವನ್ನು ತಕ್ಕೊಂಡು ಚಿಮುಕಿಸಿದರು; ಆದರೆ ಲೇವಿಯರು ಚರ್ಮ ವನ್ನು ಸುಲಿದರು;
- Leviticus 1:5 ಯಾಜಕಕಾಂಡ 1:5ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
Original words (Hebrew)
- stood · H5975עָמַד ʻâmad
- place · H5977עֹמֶד ʻômed
- manner · H4941מִשְׁפָּט mishpâṭ
- law · H8451תּוֹרָה tôwrâh
- Moses · H4872מֹשֶׁה Môsheh
- man · H376אִישׁ ʼîysh
- God · H430אֱלֹהִים ʼĕlôhîym
- priests · H3548כֹּהֵן kôhên
- sprinkled · H2236זָרַק zâraq
- blood · H1818דָּם dâm
- hand · H3027יָד yâd
- Levites · H3881לֵוִיִּי Lêvîyîy