2 Chronicles · chapter 30 · verse 18
2 Chronicles 30:18 in Kannada
ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.
Yaakandare janaralli anekaru--ephraa yaam, manasse, issaakaar, jebuloon iva ralli anekaru tammannu shuddha maadikollade, bareyalpatta prakaaravallade paskavannu undaru.
2 Chronicles 30:18 in English
- King James Version (KJV)
- For a multitude of the people, [even] many of Ephraim, and Manasseh, Issachar, and Zebulun, had not cleansed themselves, yet did they eat the passover otherwise than it was written. But Hezekiah prayed for them, saying, The good LORD pardon every one
- World English Bible (WEB)
- For a multitude of the people, even many of Ephraim, Manasseh, Issachar, and Zebulun, had not cleansed themselves, yet they ate the Passover other than the way it is written. For Hezekiah had prayed for them, saying, “May the good LORD pardon everyone
- American Standard Version (ASV)
- For a multitude of the people, even many of Ephraim and Manasseh, Issachar and Zebulun, had not cleansed themselves, yet did they eat the passover otherwise than it is written. For Hezekiah had prayed for them, saying, The good Jehovah pardon every one
- Bible in Basic English (BBE)
- For a great number of the people from Ephraim and Manasseh, Issachar and Zebulun, had not made themselves clean, but they took the Passover meal, though not in the right way. For Hezekiah had made prayer for them, saying, May the good Lord have mercy on everyone
- Darby Translation (DBY)
- For a multitude of the people, many of Ephraim and Manasseh, Issachar and Zebulun, had not cleansed themselves, and they ate the passover otherwise than it was written. But Hezekiah prayed for them saying, Jehovah, who is good, forgive every one
- Webster's Bible (WBS)
- For a multitude of the people, [even] many of Ephraim, and Manasseh, Issachar, and Zebulun, had not cleansed themselves, yet they ate the passover otherwise than it was written. But Hezekiah prayed for them, saying, The good LORD pardon every one,
- Young's Literal Translation (YLT)
- for a multitude of the people, many from Ephraim and Manasseh, Issachar, and Zebulun, have not been cleansed, but have eaten the passover otherwise than it is written; but Hezekiah prayed for them, saying, 'Jehovah, who [is] good, doth receive atonement for every one
Read in context
- 16ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆ ಯ ನ್ಯಾಯಪ್ರಮಾಣದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.
- 17ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು.
- 18ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.
- 19ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.
- 20ಕರ್ತನು ಹಿಜ್ಕೀಯನ ಮಾತು ಕೇಳಿ ಜನರನ್ನು ಗುಣಮಾಡಿದನು.
Cross references
- 1 Corinthians 11:28 1 ಕೊರಿಂಥದವರಿಗೆ 11:28ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.
- James 5:15–16 ಯಾಕೋಬನು 5:15–16ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು. ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- Daniel 9:19 ದಾನಿಯೇಲನು 9:19ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
- 2 Chronicles 6:21 2 ಪೂರ್ವಕಾಲವೃತ್ತಾಂತ 6:21ಇದಲ್ಲದೆ ನೀನು ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳು, ಕೇಳಿ ಮನ್ನಿಸು.
- Numbers 9:10–14 ಅರಣ್ಯಕಾಂಡ 9:10–14ಇಸ್ರಾಯೇಲ್ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು. ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು. ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು. ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು. ಪರದೇಶಿಯಾದವನು ನಿಮ್ಮ ಸಂಗಡ ವಾಸಮಾಡಿ ಕರ್ತನಿಗೆ ಹಬ್ಬವನ್ನು ಆಚರಿಸಿದರೆ ಪಸ್ಕದ ಆಜ್ಞಾವಿಧಿಯ ಪ್ರಕಾರವಾಗಿಯೂ ನ್ಯಾಯದ ಪ್ರಕಾರವಾಗಿಯೂ ಮಾಡಬೇಕು; ನಿಮಗೂ ಪರದೇಶಸ್ತನಿಗೂ ಒಂದೇ ಕಟ್ಟಳೆ ಇರಬೇಕು ಎಂದು ಹೇಳಿದನು.
- 2 Chronicles 30:11 2 ಪೂರ್ವಕಾಲವೃತ್ತಾಂತ 30:11ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
- 2 Chronicles 30:25 2 ಪೂರ್ವಕಾಲವೃತ್ತಾಂತ 30:25ಯೆಹೂದದ ಸಭೆಯವರೆ ಲ್ಲರೂ ಯಾಜಕರೂ ಲೇವಿಯರೂ ಇಸ್ರಾಯೇಲಿನಿಂದ ಬಂದ ಸಮಸ್ತ ಸಭೆಯೂ ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು.
- Numbers 19:20 ಅರಣ್ಯಕಾಂಡ 19:20ಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ.
- Genesis 20:7 ಆದಿಕಾಂಡ 20:7ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
- Exodus 12:43–51 ವಿಮೋಚನಕಾಂಡ 12:43–51ಕರ್ತನು ಮೋಶೆ ಆರೋನರಿಗೆ--ಪಸ್ಕದ ಶಾಸನವು ಇದೇ: ಅನ್ಯರಲ್ಲಿ ಯಾರೂ ಅದನ್ನು ತಿನ್ನ ಬಾರದು. ಆದರೆ ಹಣಕ್ಕೆ ತೆಗೆದುಕೊಂಡ ಪ್ರತಿ ಯೊಬ್ಬನ ಸೇವಕನನ್ನು ನೀನು ಸುನ್ನತಿಮಾಡಿಸಿದ ತರುವಾಯ ಅವನು ಅದನ್ನು ತಿನ್ನಬಹುದು. ಪರ ದೇಶದವರೂ ಕೂಲಿಯವರೂ ಅದನ್ನು ತಿನ್ನಬಾರದು. ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸ ದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಒಂದು ಎಲುಬಾದರೂ ಮುರಿಯಬಾರದು. ಇಸ್ರಾಯೇಲಿನ ಸಭೆಯೆಲ್ಲಾ ಇದನ್ನು ಆಚರಿಸಬೇಕು. ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು. ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು. ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳೆಲ್ಲಾ ಮಾಡಿದರು.ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು. ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.
- Psalm 25:8 ಕೀರ್ತನೆಗಳು 25:8ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.
- Psalm 86:5 ಕೀರ್ತನೆಗಳು 86:5ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
Original words (Hebrew)
- multitude · H4768מַרְבִּית marbîyth
- people · H5971עַם ʻam
- many · H7227רַב rab
- Ephraim · H669אֶפְרַיִם ʼEphrayim
- Manasseh · H4519מְנַשֶּׁה Mᵉnashsheh
- Issachar · H3485יִשָּׂשכָר Yissâˢkâr
- Zebulun · H2074זְבוּלוּן Zᵉbûwlûwn
- not · H3808לֹא lôʼ
- cleansed · H2891טָהֵר ṭâhêr
- eat · H398אָכַל ʼâkal
- passover · H6453פֶּסַח peçach
- written · H3789כָּתַב kâthab
- Hezekiah · H3169יְחִזְקִיָּה Yᵉchizqîyâh
- prayed · H6419פָּלַל pâlal
- saying · H559אָמַר ʼâmar
- good · H2896טוֹב ṭôwb
- pardon · H3722כָּפַר kâphar