2 Chronicles · chapter 30 · verse 2
2 Chronicles 30:2 in Kannada
ಯೆರೂಸಲೇಮಿ ನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೇ ತಿಂಗಳಲ್ಲಿ ಪಸ್ಕವನ್ನು ಆಚರಿ ಸಲು ಯೋಚಿಸಿಕೊಂಡರು.
Yeroosalemi nalliruva arasanoo avana pradhaanaroo samasta sabheyoo eradane tingalalli paskavannu aachari salu yochisikondaru.
2 Chronicles 30:2 in English
- King James Version (KJV)
- For the king had taken counsel, and his princes, and all the congregation in Jerusalem, to keep the passover in the second month.
- World English Bible (WEB)
- For the king had taken counsel with his princes and all the assembly in Jerusalem to keep the Passover in the second month.
- American Standard Version (ASV)
- For the king had taken counsel, and his princes, and all the assembly in Jerusalem, to keep the passover in the second month.
- Bible in Basic English (BBE)
- For the king, after discussion with his chiefs and all the body of the people in Jerusalem, had made a decision to keep the Passover in the second month.
- Darby Translation (DBY)
- And the king took counsel, and his princes, and the whole congregation in Jerusalem, to hold the passover in the second month.
- Webster's Bible (WBS)
- For the king had taken counsel, and his princes, and all the congregation in Jerusalem, to keep the passover in the second month.
- Young's Literal Translation (YLT)
- And the king taketh counsel, and his heads, and all the assembly in Jerusalem, to make the passover in the second month,
Read in context
- 1ಆಗ ಅವರು ಇಸ್ರಾಯೇಲಿನ ದೇವರಾದ ಕರ್ತನ ಪಸ್ಕವನ್ನು ಆಚರಿಸಲು ಯೆರೂ ಸಲೇಮಿನಲ್ಲಿ ಕರ್ತನ ಆಲಯಕ್ಕೆ ಬರುವ ಹಾಗೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ, ಎಫ್ರಾಯಾಮ್ಯರಿಗೂ ಮನಸ್ಸೆಯ ವರಿಗೂ ಪತ್ರಗಳನ್ನು ಬರೆದನು.
- 2ಯೆರೂಸಲೇಮಿ ನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೇ ತಿಂಗಳಲ್ಲಿ ಪಸ್ಕವನ್ನು ಆಚರಿ ಸಲು ಯೋಚಿಸಿಕೊಂಡರು.
- 3ಯಾಕಂದರೆ ಯಾಜಕರು ತಮ್ಮನ್ನು ತಕ್ಕಹಾಗೆ ಪರಿಶುದ್ಧಮಾಡಿಕೊಳ್ಳದೆ ಇದ್ದದ್ದ ರಿಂದಲೂ ಜನರು ಯೆರೂಸಲೇಮಿಗೆ ಕೂಡಿ ಬಾರದೆ ಇದ್ದದ್ದರಿಂದಲೂ ಆ ಕಾಲದಲ್ಲಿ ಆಚರಿಸಲಾರದೆ ಇದ್ದರು.
- 4ಈ ಕಾರ್ಯವು ಅರಸನಿಗೂ ಸಮಸ್ತ ಸಭೆ ಯವರಿಗೂ ಒಪ್ಪಿಗೆಯಾಯಿತು.
Cross references
- Numbers 9:10–11 ಅರಣ್ಯಕಾಂಡ 9:10–11ಇಸ್ರಾಯೇಲ್ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು. ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು.
- 1 Chronicles 13:1–3 1 ಪೂರ್ವಕಾಲವೃತ್ತಾಂತ 13:1–3ದಾವೀದನು ಸಾವಿರ ಮಂದಿಗೂ ನೂರು ಮಂದಿಗೂ ಪ್ರಧಾನರಾದವರ ಸಂಗಡ ಮತ್ತು ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು. ಇದಲ್ಲದೆ ದಾವೀದನು ಇಸ್ರಾಯೇಲಿನ ಸಮಸ್ತ ಸಭೆಗೆ ಹೇಳಿದ್ದೇನಂದರೆ--ನಿಮಗೆ ಒಳ್ಳೆಯ ದಾಗಿ ಕಂಡರೆ ನಮ್ಮ ದೇವರಾದ ಕರ್ತನ ಅಪ್ಪಣೆ ಯಾದರೆ ಅವರು ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲಾದರಲ್ಲಿ ಉಳಿದಿ ರುವ ನಮ್ಮ ಸಹೋದರರನ್ನೂ ತಮ್ಮ ಪಟ್ಟಣ ಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕ ರನ್ನೂ ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೇ ಕಳುಹಿಸಿ ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರಿಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ ಅಂದಾಗ
- Ecclesiastes 4:13 ಪ್ರಸಂಗಿ 4:13ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮುದುಕನೂ ಮೂಢನೂ ಆದ ಅರಸನಿಗಿಂತ ಬಡವನೂ ಜ್ಞಾನಿಯೂ ಆದ ಒಂದು ಮಗುವೇ ಮೇಲು.
- 2 Chronicles 30:13 2 ಪೂರ್ವಕಾಲವೃತ್ತಾಂತ 30:13ಆದದರಿಂದ ಎರಡನೇ ತಿಂಗಳಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸುವದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿ ಕೊಂಡು ಮಹಾದೊಡ್ಡ ಸಭೆಯಾಯಿತು.
- Proverbs 15:22 ಜ್ಞಾನೋಕ್ತಿಗಳು 15:22ಆಲೋಚನೆಯಿಲ್ಲದೆ ಉದ್ದೇಶಗಳು ಸಫಲವಾಗುವದಿಲ್ಲ; ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸ್ಥಿರಗೊಳ್ಳುತ್ತವೆ.
- 2 Chronicles 30:15 2 ಪೂರ್ವಕಾಲವೃತ್ತಾಂತ 30:15ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.
- Proverbs 11:14 ಜ್ಞಾನೋಕ್ತಿಗಳು 11:14ಆಲೋಚನೆ ಇಲ್ಲದಿರುವಲ್ಲಿ ಜನರು ಬೀಳುತ್ತಾರೆ; ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.