2 Chronicles · chapter 30 · verse 20
2 Chronicles 30:20 in Kannada
ಕರ್ತನು ಹಿಜ್ಕೀಯನ ಮಾತು ಕೇಳಿ ಜನರನ್ನು ಗುಣಮಾಡಿದನು.
Kartanu hijkeeyana maatu keli janarannu gunamaadidanu.
2 Chronicles 30:20 in English
- King James Version (KJV)
- And the LORD hearkened to Hezekiah, and healed the people.
- World English Bible (WEB)
- The LORD listened to Hezekiah, and healed the people.
- American Standard Version (ASV)
- And Jehovah hearkened to Hezekiah, and healed the people.
- Bible in Basic English (BBE)
- And the Lord gave ear to Hezekiah, and made the people well.
- Darby Translation (DBY)
- And Jehovah hearkened to Hezekiah, and healed the people.
- Webster's Bible (WBS)
- And the LORD hearkened to Hezekiah, and healed the people.
- Young's Literal Translation (YLT)
- and Jehovah hearkeneth unto Hezekiah, and healeth the people.
Read in context
- 18ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.
- 19ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.
- 20ಕರ್ತನು ಹಿಜ್ಕೀಯನ ಮಾತು ಕೇಳಿ ಜನರನ್ನು ಗುಣಮಾಡಿದನು.
- 21ಯೆರೂಸಲೇಮಿನಲ್ಲಿದ್ದ ಇಸ್ರಾಯೇಲಿನ ಮಕ್ಕಳು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಇದಲ್ಲದೆ ಲೇವಿ ಯರೂ ಯಾಜಕರೂ ಮಹಾಶಬ್ದದ ವಾದ್ಯಗಳಿಂದ ಕರ್ತನಿಗೆ ಹಾಡಿ ಪ್ರತಿ ದಿನದಲ್ಲಿಯೂ ಕರ್ತನನ್ನು ಸ್ತುತಿಸಿದರು.
- 22ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
Cross references
- Exodus 15:26 ವಿಮೋಚನಕಾಂಡ 15:26ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
- Psalm 103:3 ಕೀರ್ತನೆಗಳು 103:3ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
- James 5:15–16 ಯಾಕೋಬನು 5:15–16ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು. ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.