Skip to content
ThuthiThuthiThuthi
2 Chronicles · chapter 30 · verse 26

2 Chronicles 30:26 in Kannada

ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನ ಕಾಲ ಮೊದಲುಗೊಂಡು ಯೆರೂ ಸಲೇಮಿನಲ್ಲಿ ಇದರ ಹಾಗೆ ನಡೆದಿರಲಿಲ್ಲವಾದದ ರಿಂದ ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು.ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.

Israa yelina arasanaagiruva daaveedana maganaada solomonana kaala modalugondu yeroo saleminalli idara haage nadediralillavaadada rinda heegeye yeroosaleminalli mahaa santosha untaagittu.aaga leviyaraada yaajakaroo eddu janarannu aasheervadisidaru. Avara shabdavu kelalpattitu. Avara praarthaneyu aatana parishuddhavaada nivaasasthaanakke andare paralokakke muttitu.

2 Chronicles 30:26 in English

King James Version (KJV)
So there was great joy in Jerusalem: for since the time of Solomon the son of David king of Israel [there was] not the like in Jerusalem.
World English Bible (WEB)
So there was great joy in Jerusalem; for since the time of Solomon the son of David king of Israel there was nothing like this in Jerusalem.
American Standard Version (ASV)
So there was great joy in Jerusalem; for since the time of Solomon the son of David king of Israel there was not the like in Jerusalem.
Bible in Basic English (BBE)
So there was great joy in Jerusalem: for nothing like this had been seen in Jerusalem from the time of Solomon, the son of David, king of Israel.
Darby Translation (DBY)
And there was great joy in Jerusalem; for since the time of Solomon the son of David, king of Israel, there had not been the like in Jerusalem.
Webster's Bible (WBS)
So there was great joy in Jerusalem: for since the time of Solomon the son of David king of Israel [there was] not the like in Jerusalem.
Young's Literal Translation (YLT)
and there is great joy in Jerusalem; for from the days of Solomon son of David king of Israel there is not like this in Jerusalem,

Read in context

  1. 24ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪರಿಶುದ್ಧ ಮಾಡಿ ಕೊಂಡರು.
  2. 25ಯೆಹೂದದ ಸಭೆಯವರೆ ಲ್ಲರೂ ಯಾಜಕರೂ ಲೇವಿಯರೂ ಇಸ್ರಾಯೇಲಿನಿಂದ ಬಂದ ಸಮಸ್ತ ಸಭೆಯೂ ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು.
  3. 26ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನ ಕಾಲ ಮೊದಲುಗೊಂಡು ಯೆರೂ ಸಲೇಮಿನಲ್ಲಿ ಇದರ ಹಾಗೆ ನಡೆದಿರಲಿಲ್ಲವಾದದ ರಿಂದ ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು.ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.
  4. 27ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.
Read all of 2 Chronicles 30

Cross references

Original words (Hebrew)

2 Chronicles 30:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.