2 Chronicles · chapter 30 · verse 27
2 Chronicles 30:27 in Kannada
ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.
Aaga leviyaraada yaajakaroo eddu janarannu aasheervadisidaru. Avara shabdavu kelalpattitu. Avara praarthaneyu aatana parishuddhavaada nivaasasthaanakke andare paralokakke muttitu.
2 Chronicles 30:27 in English
- King James Version (KJV)
- Then the priests the Levites arose and blessed the people: and their voice was heard, and their prayer came [up] to his holy dwelling place, [even] unto heaven.
- World English Bible (WEB)
- Then the Levitical priests arose and blessed the people. Their voice was heard, and their prayer came up to his holy habitation, even to heaven.
- American Standard Version (ASV)
- Then the priests the Levites arose and blessed the people: and their voice was heard, and their prayer came up to his holy habitation, even unto heaven.
- Bible in Basic English (BBE)
- Then the priests and the Levites gave the people a blessing: and the voice of their prayer went up to the holy place of God in heaven.
- Darby Translation (DBY)
- And the priests the Levites arose and blessed the people; and their voice was heard, and their prayer came up to his holy habitation, to the heavens.
- Webster's Bible (WBS)
- Then the priests the Levites arose and blessed the people: and their voice was heard, and their prayer ascended to his holy dwelling-place, [even] to heaven.
- Young's Literal Translation (YLT)
- and the priests, the Levites, rise and bless the people, and their voice is heard, and their prayer cometh in to His holy habitation, to the heavens.
Read in context
- 25ಯೆಹೂದದ ಸಭೆಯವರೆ ಲ್ಲರೂ ಯಾಜಕರೂ ಲೇವಿಯರೂ ಇಸ್ರಾಯೇಲಿನಿಂದ ಬಂದ ಸಮಸ್ತ ಸಭೆಯೂ ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು.
- 26ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನ ಕಾಲ ಮೊದಲುಗೊಂಡು ಯೆರೂ ಸಲೇಮಿನಲ್ಲಿ ಇದರ ಹಾಗೆ ನಡೆದಿರಲಿಲ್ಲವಾದದ ರಿಂದ ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು.ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.
- 27ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.
Cross references
- Deuteronomy 26:15 ಧರ್ಮೋಪದೇಶಕಾಂಡ 26:15ಆಕಾಶದೊಳಗಿಂದ, ನಿನ್ನ ಪರಿಶುದ್ಧ ನಿವಾಸದೊ ಳಗಿಂದ ಕಣ್ಣಿಡು; ನಿನ್ನ ಜನರಾದ ಇಸ್ರಾಯೇಲನ್ನೂ ನೀನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ಪ್ರಕಾರ ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ದೇಶವಾಗಿರುವಂಥ ದೇಶವನ್ನೂ ಆಶೀರ್ವದಿಸು ಎಂದು ಹೇಳಬೇಕು.
- Psalm 68:5 ಕೀರ್ತನೆಗಳು 68:5ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ.
- Acts 10:4 ಅಪೊಸ್ತಲರ ಕೃತ್ಯಗಳು 10:4ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
- Deuteronomy 10:8 ಧರ್ಮೋಪದೇಶಕಾಂಡ 10:8ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
- 2 Chronicles 23:18 2 ಪೂರ್ವಕಾಲವೃತ್ತಾಂತ 23:18ಇದಲ್ಲದೆ ಯೆಹೋ ಯಾದನು ಕರ್ತನ ಆಲಯದ ಪರಿಚಾರಕರನ್ನು ನೇಮಿ ಸಿದನು. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿ ರುವ ಹಾಗೆ ಸಂತೋಷದಿಂದಲೂ ಸಂಗೀತದಿಂದಲೂ ದಾವೀದನಿಂದ ನೇಮಿಸಲ್ಪಟ್ಟ ಹಾಗೆ ದಾವೀದನು ಕರ್ತನ ದಹನಬಲಿಗಳನ್ನು ಅರ್ಪಿಸುವದಕ್ಕೆ ಕರ್ತನ ಆಲಯ ದಲ್ಲಿ ವಿಭಾಗಿಸಿದ ಲೇವಿಯರಾದ ಯಾಜಕರಿಂದ ಅವರನ್ನು ನೇಮಿಸಿದನು.
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- Isaiah 66:1 ಯೆಶಾಯ 66:1ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
- Numbers 6:23–26 ಅರಣ್ಯಕಾಂಡ 6:23–26ನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು. ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
- 1 Kings 8:30 1 ಅರಸುಗಳು 8:30ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಲ್ಲಿ ಕೇಳಿ ಮನ್ನಿಸು.
- Isaiah 63:15 ಯೆಶಾಯ 63:15ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
- 1 Kings 8:39 1 ಅರಸುಗಳು 8:39ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ,
Original words (Hebrew)
- priests · H3548כֹּהֵן kôhên
- Levites · H3881לֵוִיִּי Lêvîyîy
- arose · H6965קוּם qûwm
- blessed · H1288בָרַךְ bârak
- people · H5971עַם ʻam
- voice · H6963קוֹל qôwl
- heard · H8085שָׁמַע shâmaʻ
- prayer · H8605תְּפִלָּה tᵉphillâh
- came · H935בּוֹא bôwʼ
- holy · H6944קֹדֶשׁ qôdesh
- place · H4583מָעוֹן mâʻôwn
- heaven · H8064שָׁמַיִם shâmayim