Skip to content
ThuthiThuthiThuthi
2 Chronicles · chapter 30 · verse 3

2 Chronicles 30:3 in Kannada

ಯಾಕಂದರೆ ಯಾಜಕರು ತಮ್ಮನ್ನು ತಕ್ಕಹಾಗೆ ಪರಿಶುದ್ಧಮಾಡಿಕೊಳ್ಳದೆ ಇದ್ದದ್ದ ರಿಂದಲೂ ಜನರು ಯೆರೂಸಲೇಮಿಗೆ ಕೂಡಿ ಬಾರದೆ ಇದ್ದದ್ದರಿಂದಲೂ ಆ ಕಾಲದಲ್ಲಿ ಆಚರಿಸಲಾರದೆ ಇದ್ದರು.

Yaakandare yaajakaru tammannu takkahaage parishuddhamaadikollade iddadda rindaloo janaru yeroosalemige koodi baarade iddaddarindaloo aa kaaladalli aacharisalaarade iddaru.

2 Chronicles 30:3 in English

King James Version (KJV)
For they could not keep it at that time, because the priests had not sanctified themselves sufficiently, neither had the people gathered themselves together to Jerusalem.
World English Bible (WEB)
For they could not keep it at that time, because the priests had not sanctified themselves in sufficient number, and the people had not gathered themselves together to Jerusalem.
American Standard Version (ASV)
For they could not keep it at that time, because the priests had not sanctified themselves in sufficient number, neither had the people gathered themselves together to Jerusalem.
Bible in Basic English (BBE)
It was not possible to keep it at that time, because not enough priests had made themselves holy, and the people had not come together in Jerusalem.
Darby Translation (DBY)
For they could not keep it at that time, because the priests had not hallowed themselves in sufficient number, neither had the people been gathered together to Jerusalem.
Webster's Bible (WBS)
For they could not keep it at that time, because the priests had not sanctified themselves sufficiently, neither had the people assembled themselves at Jerusalem.
Young's Literal Translation (YLT)
for they have not been able to make it at that time, for the priests have not sanctified themselves sufficiently, and the people have not been gathered to Jerusalem.

Read in context

  1. 1ಆಗ ಅವರು ಇಸ್ರಾಯೇಲಿನ ದೇವರಾದ ಕರ್ತನ ಪಸ್ಕವನ್ನು ಆಚರಿಸಲು ಯೆರೂ ಸಲೇಮಿನಲ್ಲಿ ಕರ್ತನ ಆಲಯಕ್ಕೆ ಬರುವ ಹಾಗೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ, ಎಫ್ರಾಯಾಮ್ಯರಿಗೂ ಮನಸ್ಸೆಯ ವರಿಗೂ ಪತ್ರಗಳನ್ನು ಬರೆದನು.
  2. 2ಯೆರೂಸಲೇಮಿ ನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೇ ತಿಂಗಳಲ್ಲಿ ಪಸ್ಕವನ್ನು ಆಚರಿ ಸಲು ಯೋಚಿಸಿಕೊಂಡರು.
  3. 3ಯಾಕಂದರೆ ಯಾಜಕರು ತಮ್ಮನ್ನು ತಕ್ಕಹಾಗೆ ಪರಿಶುದ್ಧಮಾಡಿಕೊಳ್ಳದೆ ಇದ್ದದ್ದ ರಿಂದಲೂ ಜನರು ಯೆರೂಸಲೇಮಿಗೆ ಕೂಡಿ ಬಾರದೆ ಇದ್ದದ್ದರಿಂದಲೂ ಆ ಕಾಲದಲ್ಲಿ ಆಚರಿಸಲಾರದೆ ಇದ್ದರು.
  4. 4ಈ ಕಾರ್ಯವು ಅರಸನಿಗೂ ಸಮಸ್ತ ಸಭೆ ಯವರಿಗೂ ಒಪ್ಪಿಗೆಯಾಯಿತು.
  5. 5ಆದದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿ ಸಿದರು. ಯಾಕಂದರೆ ಬರೆಯಲ್ಪಟ್ಟ ಹಾಗೆ ಅವರು ಅದನ್ನು ಬಹು ಕಾಲದಿಂದ ಆಚರಿಸಿದ್ದಿಲ್ಲ.
Read all of 2 Chronicles 30

Cross references

Original words (Hebrew)

2 Chronicles 30:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.