2 Chronicles · chapter 30 · verse 8
2 Chronicles 30:8 in Kannada
ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು.
Nimma pitru gala haage nimma kuttigeyannu kathinapadisabediri. Kartanige kaikottu aatanu yugayugakkoo parishuddha maadida aatana parishuddha sthaanadalli praveshisida nimma devaraada kartanannu sevisiri. Aaga tanna ugrakopavannu bittu nimma kadege tiruguvanu.
2 Chronicles 30:8 in English
- King James Version (KJV)
- Now be ye not stiffnecked, as your fathers [were, but] yield yourselves unto the LORD, and enter into his sanctuary, which he hath sanctified for ever: and serve the LORD your God, that the fierceness of his wrath may turn away from you.
- World English Bible (WEB)
- Now don’t be stiff-necked, as your fathers were, but yield yourselves to the LORD, and enter into his sanctuary, which he has sanctified forever, and serve the LORD your God, that his fierce anger may turn away from you.
- American Standard Version (ASV)
- Now be ye not stiffnecked, as your fathers were; but yield yourselves unto Jehovah, and enter into his sanctuary, which he hath sanctified for ever, and serve Jehovah your God, that his fierce anger may turn away from you.
- Bible in Basic English (BBE)
- Now do not be hard-hearted, as your fathers were; but give yourselves to the Lord, and come into his holy place, which he has made his for ever, and be the servants of the Lord your God, so that the heat of his wrath may be turned away from you.
- Darby Translation (DBY)
- Now, harden not your necks, as your fathers; yield yourselves to Jehovah, and come to his sanctuary, which he has sanctified for ever; and serve Jehovah your God, that the fierceness of his anger may turn away from you.
- Webster's Bible (WBS)
- Now be ye not stiff-necked, as your fathers [were] , [but] yield yourselves to the LORD, and enter into his sanctuary, which he hath sanctified for ever: and serve the LORD your God, that the fierceness of his wrath may turn away from you.
- Young's Literal Translation (YLT)
- 'Now, harden not your neck like your fathers, give a hand to Jehovah, and come in to His sanctuary, that He hath sanctified to the age, and serve Jehovah your God, and the fierceness of His anger doth turn back from you;
Read in context
- 6ಅದೇ ಪ್ರಕಾರ ದೂತರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತಕ್ಕೊಂಡು ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಯೆಹೂದ ದೇಶಗಳ ಮೇಲೆ ಹೋಗಿ--ಇಸ್ರಾಯೇಲ್ ಮಕ್ಕಳೇ, ಅಬ್ರಹಾಮ್ ಇಸಾಕ್ ಇಸ್ರಾಯೇಲ್ ಕರ್ತನಾದ ದೇವರ ಕಡೆಗೆ ತಿರುಗಿರಿ. ಆಗ ಆತನೂ ಅಶ್ಶೂರಿನ ಅರಸುಗಳ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಬಳಿಗೆ ತಿರುಗುವನು.
- 7ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅಪರಾಧ ಮಾಡಿದಂಥ, ನೀವು ನೋಡುವ ಹಾಗೆ ನಾಶನಕ್ಕೆ ಒಪ್ಪಿಸಲ್ಪಟ್ಟಂಥ, ನಿಮ್ಮ ಪಿತೃಗಳ ಹಾಗೆಯೂ ನಿಮ್ಮ ಸಹೋದರರ ಹಾಗೆಯೂ ಇರಬೇಡಿರಿ.
- 8ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು.
- 9ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು.
- 10ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.
Cross references
- 2 Chronicles 29:10 2 ಪೂರ್ವಕಾಲವೃತ್ತಾಂತ 29:10ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.
- Exodus 32:9 ವಿಮೋಚನಕಾಂಡ 32:9ಇದಲ್ಲದೆ ಕರ್ತನು ಮೋಶೆಗೆ--ನಾನು ಈ ಜನ ರನ್ನು ನೋಡಿದ್ದೇನೆ; ಇಗೋ, ಇದು ಬೊಗ್ಗದ ಕುತ್ತಿಗೆಯುಳ್ಳ ಜನವೇ.
- Deuteronomy 10:16 ಧರ್ಮೋಪದೇಶಕಾಂಡ 10:16ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.
- 2 Chronicles 28:11 2 ಪೂರ್ವಕಾಲವೃತ್ತಾಂತ 28:11ಆದದ ರಿಂದ ನೀವು ನನ್ನ ಮಾತು ಕೇಳಿ ನಿಮ್ಮ ಸಹೋದರ ರಲ್ಲಿ ನೀವು ಸೆರೆಯಾಗಿ ತಕ್ಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಯಾಕಂದರೆ ಉರಿಯುತ್ತಿರುವ ಕರ್ತನ ಕೋಪವು ನಿಮ್ಮ ಮೇಲೆ ಇರುವದು ಅಂದನು.
- Psalm 78:49 ಕೀರ್ತನೆಗಳು 78:49ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು.
- Psalm 132:13–14 ಕೀರ್ತನೆಗಳು 132:13–14ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
- Joshua 24:15 ಯೆಹೋಶುವ 24:15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
- Ezra 10:19 ಎಜ್ರನು 10:19ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು.
- Psalm 68:24 ಕೀರ್ತನೆಗಳು 68:24ದೇವರೇ, ನಿನ್ನ ಹೋಗೋಣಗಳನ್ನು ಪರಿಶುದ್ಧ ಸ್ಥಳದಲ್ಲಿ ನನ್ನ ದೇವರ ಮತ್ತು ನನ್ನ ಅರಸನ ಹೋಗೋಣಗಳನ್ನು ಅವರು ನೋಡಿದ್ದಾರೆ.
- Romans 6:13–19 ರೋಮಾಪುರದವರಿಗೆ 6:13–19ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ. ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ. ಹಾಗಾದರೇನು? ನಾವು ನ್ಯಾಯಪ್ರಮಾಣಾ ಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಹಾಗೆ ಎಂದಿಗೂ ಅಲ್ಲ. ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ. ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ. ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ. ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
- Deuteronomy 6:17 ಧರ್ಮೋಪದೇಶಕಾಂಡ 6:17ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ಆತನ ಸಾಕ್ಷಿಗಳನ್ನೂ ಆತನ ನಿಯಮ ಗಳನ್ನೂ ಎಚ್ಚರಿಕೆಯಿಂದ ಕೈಕೊಳ್ಳಬೇಕು.
- 2 Kings 23:26 2 ಅರಸುಗಳು 23:26ಆದರೆ ಮನಸ್ಸೆಯು ಕರ್ತನಿಗೆ ಕೋಪ ವನ್ನು ಎಬ್ಬಿಸಲು ಮಾಡಿದ ಎಲ್ಲಾ ಕ್ರಿಯೆಗಳಿಗೋಸ್ಕರ ಯೆಹೂದಕ್ಕೆ ವಿರೋಧವಾಗಿ ತನ್ನನ್ನು ಉದ್ರೇಕಿಸಿದ ಕೋಪವನ್ನೂ ತನ್ನ ಮಹಾಕೋಪದ ಉರಿಯನ್ನೂ ಕರ್ತನು ಬಿಟ್ಟುಬಿಡಲಿಲ್ಲ.
Original words (Hebrew)
- stiffnecked · H7185קָשָׁה qâshâh
- fathers · H1אָב ʼâb
- yield · H5414נָתַן nâthan
- yourselves · H3027יָד yâd
- enter · H935בּוֹא bôwʼ
- sanctuary · H4720מִקְדָּשׁ miqdâsh
- sanctified · H6942קָדַשׁ qâdash
- ever · H5769עוֹלָם ʻôwlâm
- serve · H5647עָבַד ʻâbad
- God · H430אֱלֹהִים ʼĕlôhîym
- fierceness · H2740חָרוֹן chârôwn
- wrath · H639אַף ʼaph
- away · H7725שׁוּב shûwb