2 Chronicles · chapter 31 · verse 10
2 Chronicles 31:10 in Kannada
ಚಾದೋಕನ ಮನೆಯವನಾಗಿರುವ ಪ್ರಧಾನ ಯಾಜಕನಾದ ಅಜರ್ಯನು ಅವನಿಗೆ -- ಕರ್ತನ ಮನೆಗೆ ಕಾಣಿಕೆಗಳನ್ನು ತರಲು ಆರಂಭಿಸಿದಂದಿನಿಂದ ನಿಮಗೆ ತಿನ್ನುವದಕ್ಕೆ ಸಂಪೂರ್ಣವಿತ್ತು; ಉಳಿದದ್ದು ಬಹಳವಾಯಿತು; ಯಾಕಂದರೆ ಕರ್ತನು ತನ್ನ ಜನ ರನ್ನು ಆಶೀರ್ವದಿಸಿದ್ದಾನೆ. ಆದದರಿಂದ ಉಳಿದದ್ದು ಈ ರಾಶಿಯಾಯಿತು ಎಂದು ಹೇಳಿದನು.
Chaadokana maneyavanaagiruva pradhaana yaajakanaada ajaryanu avanige -- kartana manege kaanikegalannu taralu aarambhisidandininda nimage tinnuvadakke sampoornavittu; ulidaddu bahalavaayitu; yaakandare kartanu tanna jana rannu aasheervadisiddaane. Aadadarinda ulidaddu ee raashiyaayitu endu helidanu.
2 Chronicles 31:10 in English
- King James Version (KJV)
- And Azariah the chief priest of the house of Zadok answered him, and said, Since [the people] began to bring the offerings into the house of the LORD, we have had enough to eat, and have left plenty: for the LORD hath blessed his people; and that which is left [is] this great store.
- World English Bible (WEB)
- Azariah the chief priest, of the house of Zadok, answered him and said, “Since people began to bring the offerings into the LORD’s house, we have eaten and had enough, and have plenty left over, for the LORD has blessed his people; and that which is left is this great store.”
- American Standard Version (ASV)
- And Azariah the chief priest, of the house of Zadok, answered him and said, Since [the people] began to bring the oblations into the house of Jehovah, we have eaten and had enough, and have left plenty: for Jehovah hath blessed his people; and that which is left is this great store.
- Bible in Basic English (BBE)
- And Azariah, the chief priest, of the family of Zadok, said in answer, From the time when the people first came with their offerings into the house of the Lord, we have had food enough, and more than enough: for the blessing of the Lord is on his people; and there is this great store which has not been used.
- Darby Translation (DBY)
- And Azariah the chief priest of the house of Zadok spoke to him and said, Since they began to bring the heave-offerings into the house of Jehovah, we have eaten and been satisfied and have left plenty; for Jehovah has blessed his people; and what is left is this great store.
- Webster's Bible (WBS)
- And Azariah the chief priest of the house of Zadok answered him, and said, Since [the people] began to bring the offerings into the house of the LORD, we have had enough to eat, and have left plenty: for the LORD hath blessed his people; and that which is left [is] this great abundance.
- Young's Literal Translation (YLT)
- and Azariah the head priest, of the house of Zadok, speaketh unto him, and saith, 'From the beginning of the bringing of the heave-offering to the house of Jehovah, [there is] to eat, and to be satisfied, and to leave abundantly, for Jehovah hath blessed His people, and that left [is] this store.'
Read in context
- 8ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ ಅವರು ಕರ್ತನನ್ನೂ ಆತನ ಜನವಾದ ಇಸ್ರಾಯೇ ಲನ್ನೂ ಸ್ತುತಿಸಿದರು.
- 9ಆಗ ಹಿಜ್ಕೀಯನು ರಾಶಿಗಳನ್ನು ಕುರಿತು ಯಾಜಕರನ್ನೂ ಲೇವಿಯರನ್ನೂ ವಿಚಾರಿಸಿದನು.
- 10ಚಾದೋಕನ ಮನೆಯವನಾಗಿರುವ ಪ್ರಧಾನ ಯಾಜಕನಾದ ಅಜರ್ಯನು ಅವನಿಗೆ -- ಕರ್ತನ ಮನೆಗೆ ಕಾಣಿಕೆಗಳನ್ನು ತರಲು ಆರಂಭಿಸಿದಂದಿನಿಂದ ನಿಮಗೆ ತಿನ್ನುವದಕ್ಕೆ ಸಂಪೂರ್ಣವಿತ್ತು; ಉಳಿದದ್ದು ಬಹಳವಾಯಿತು; ಯಾಕಂದರೆ ಕರ್ತನು ತನ್ನ ಜನ ರನ್ನು ಆಶೀರ್ವದಿಸಿದ್ದಾನೆ. ಆದದರಿಂದ ಉಳಿದದ್ದು ಈ ರಾಶಿಯಾಯಿತು ಎಂದು ಹೇಳಿದನು.
- 11ಆಗ ಹಿಜ್ಕೀಯನು ಕರ್ತನ ಮನೆಯಲ್ಲಿ ಉಗ್ರಾಣಗಳನ್ನು ಸಿದ್ಧಮಾಡಲು ಹೇಳಿದನು.
- 12ಅವರು ಅವುಗಳನ್ನು ಸಿದ್ಧಮಾಡಿದ ಮೇಲೆ ಕಾಣಿಕೆಗಳನ್ನೂ ದಶಮಾಂಶ ವನ್ನೂ ಪ್ರತಿಷ್ಠಿಸಲ್ಪಟ್ಟವುಗಳನ್ನೂ ನಂಬಿಕೆಯಾಗಿ ಒಳಗೆ ತಂದರು. ಇವುಗಳ ಮೇಲೆ ಲೇವಿಯನಾದ ಕೋನನ್ಯನು ಅಧಿಕಾರಿಯಾಗಿದ್ದನು. ಅವನ ತರು ವಾಯ ಸಹೋದರನಾದ ಶಿಮ್ಮಿಯು ಅಧಿಕಾರಿಯಾಗಿ ದ್ದನು.
Cross references
- Malachi 3:10 ಮಲಾಕಿಯ 3:10ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 1 Chronicles 6:8 1 ಪೂರ್ವಕಾಲವೃತ್ತಾಂತ 6:8ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು;
- Genesis 26:12 ಆದಿಕಾಂಡ 26:12ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
- 2 Kings 4:43–44 2 ಅರಸುಗಳು 4:43–44ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು. ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
- Genesis 39:23 ಆದಿಕಾಂಡ 39:23ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
- 1 Kings 2:35 1 ಅರಸುಗಳು 2:35ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಎಬ್ಯಾ ತಾರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.
- Matthew 15:37 ಮತ್ತಾಯನು 15:37ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
- Ezekiel 44:15 ಯೆಹೆಜ್ಕೇಲನು 44:15ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ.
- 2 Chronicles 26:17 2 ಪೂರ್ವಕಾಲವೃತ್ತಾಂತ 26:17ಆಗ ಯಾಜಕನಾದ ಅಜರ್ಯನು ಅವನ ಸಂಗಡ ಪರಾ ಕ್ರಮವುಳ್ಳ ಕರ್ತನ ಯಾಜಕರಾದ ಎಂಭತ್ತು ಮಂದಿಯು ಅರಸನಾದ ಉಜ್ಜೀಯನ ಹಿಂದೆ ಪ್ರವೇ ಶಿಸಿ ಅವನನ್ನು ಎದುರಿಸಿ--
- 2 Corinthians 9:8–11 2 ಕೊರಿಂಥದವರಿಗೆ 9:8–11ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ. (ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ. ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.) ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
- Leviticus 25:21 ಯಾಜಕಕಾಂಡ 25:21ಆಗ ನಾನು ಆರನೆಯ ವರುಷದಲ್ಲಿ ಮೂರು ವರುಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಆಜ್ಞಾಪಿಸುವೆನು.
- Leviticus 26:4–5 ಯಾಜಕಕಾಂಡ 26:4–5ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು. ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.
Original words (Hebrew)
- Azariah · H5838עֲזַרְיָה ʻĂzaryâh
- chief · H7218רֹאשׁ rôʼsh
- priest · H3548כֹּהֵן kôhên
- house · H1004בַּיִת bayith
- Zadok · H6659צָדוֹק Tsâdôwq
- answered · H559אָמַר ʼâmar
- said · H559אָמַר ʼâmar
- began · H2490חָלַל châlal
- bring · H935בּוֹא bôwʼ
- offerings · H8641תְּרוּמָה tᵉrûwmâh
- house · H1004בַּיִת bayith
- enough · H7646שָׂבַע sâbaʻ
- eat · H398אָכַל ʼâkal
- left · H3498יָתַר yâthar
- plenty · H7230רֹב rôb
- blessed · H1288בָרַךְ bârak
- people · H5971עַם ʻam
- left · H3498יָתַר yâthar
- store · H1995הָמוֹן hâmôwn