Skip to content
ThuthiThuthiThuthi
2 Chronicles · chapter 31 · verse 11

2 Chronicles 31:11 in Kannada

ಆಗ ಹಿಜ್ಕೀಯನು ಕರ್ತನ ಮನೆಯಲ್ಲಿ ಉಗ್ರಾಣಗಳನ್ನು ಸಿದ್ಧಮಾಡಲು ಹೇಳಿದನು.

Aaga hijkeeyanu kartana maneyalli ugraanagalannu siddhamaadalu helidanu.

2 Chronicles 31:11 in English

King James Version (KJV)
Then Hezekiah commanded to prepare chambers in the house of the LORD; and they prepared [them],
World English Bible (WEB)
Then Hezekiah commanded them to prepare rooms in the LORD’s house, and they prepared them.
American Standard Version (ASV)
Then Hezekiah commanded to prepare chambers in the house of Jehovah; and they prepared them;
Bible in Basic English (BBE)
Then Hezekiah said that store-rooms were to be made ready in the house of the Lord; and this was done.
Darby Translation (DBY)
And Hezekiah commanded to prepare chambers in the house of Jehovah; and they prepared [them],
Webster's Bible (WBS)
Then Hezekiah commanded to prepare chambers in the house of the LORD; and they prepared [them] ,
Young's Literal Translation (YLT)
And Hezekiah saith to prepare chambers in the house of Jehovah, and they prepare,

Read in context

  1. 9ಆಗ ಹಿಜ್ಕೀಯನು ರಾಶಿಗಳನ್ನು ಕುರಿತು ಯಾಜಕರನ್ನೂ ಲೇವಿಯರನ್ನೂ ವಿಚಾರಿಸಿದನು.
  2. 10ಚಾದೋಕನ ಮನೆಯವನಾಗಿರುವ ಪ್ರಧಾನ ಯಾಜಕನಾದ ಅಜರ್ಯನು ಅವನಿಗೆ -- ಕರ್ತನ ಮನೆಗೆ ಕಾಣಿಕೆಗಳನ್ನು ತರಲು ಆರಂಭಿಸಿದಂದಿನಿಂದ ನಿಮಗೆ ತಿನ್ನುವದಕ್ಕೆ ಸಂಪೂರ್ಣವಿತ್ತು; ಉಳಿದದ್ದು ಬಹಳವಾಯಿತು; ಯಾಕಂದರೆ ಕರ್ತನು ತನ್ನ ಜನ ರನ್ನು ಆಶೀರ್ವದಿಸಿದ್ದಾನೆ. ಆದದರಿಂದ ಉಳಿದದ್ದು ಈ ರಾಶಿಯಾಯಿತು ಎಂದು ಹೇಳಿದನು.
  3. 11ಆಗ ಹಿಜ್ಕೀಯನು ಕರ್ತನ ಮನೆಯಲ್ಲಿ ಉಗ್ರಾಣಗಳನ್ನು ಸಿದ್ಧಮಾಡಲು ಹೇಳಿದನು.
  4. 12ಅವರು ಅವುಗಳನ್ನು ಸಿದ್ಧಮಾಡಿದ ಮೇಲೆ ಕಾಣಿಕೆಗಳನ್ನೂ ದಶಮಾಂಶ ವನ್ನೂ ಪ್ರತಿಷ್ಠಿಸಲ್ಪಟ್ಟವುಗಳನ್ನೂ ನಂಬಿಕೆಯಾಗಿ ಒಳಗೆ ತಂದರು. ಇವುಗಳ ಮೇಲೆ ಲೇವಿಯನಾದ ಕೋನನ್ಯನು ಅಧಿಕಾರಿಯಾಗಿದ್ದನು. ಅವನ ತರು ವಾಯ ಸಹೋದರನಾದ ಶಿಮ್ಮಿಯು ಅಧಿಕಾರಿಯಾಗಿ ದ್ದನು.
  5. 13ಇದಲ್ಲದೆ ಅರಸನಾದ ಹಿಜ್ಕೀಯನ ಅಪ್ಪಣೆ ಯಿಂದಲೂ ದೇವರ ಆಲಯದ ಅಧಿಕಾರಿಯಾದ ಅಜರ್ಯನ ಅಪ್ಪಣೆಯಿಂದಲೂ ಯೆಹೀಯೇಲನೂ ಅಜಜ್ಯನೂ ನಹತನೂ ಅಸಾಹೇಲನೂ ಯೆರೀಮೋ ತನೂ, ಯೋಜಾಬಾದನೂ, ಎಲೀಯೇಲನೂ, ಇಸ್ಮ ಕ್ಯನೂ ಮಹತನೂ ಬೆನಾಯನೂ ಇವರು ಕೋನನ್ಯನ ಅವನ ಸಹೋದರನಾದ ಶಿಮ್ಮಿಯ ಕೈಕೆಳಗೆ ವಿಚಾರಣಾ ಕರ್ತರಾಗಿದ್ದರು.
Read all of 2 Chronicles 31

Cross references

Original words (Hebrew)

2 Chronicles 31:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.