Skip to content
ThuthiThuthiThuthi
2 Chronicles · chapter 31 · verse 12

2 Chronicles 31:12 in Kannada

ಅವರು ಅವುಗಳನ್ನು ಸಿದ್ಧಮಾಡಿದ ಮೇಲೆ ಕಾಣಿಕೆಗಳನ್ನೂ ದಶಮಾಂಶ ವನ್ನೂ ಪ್ರತಿಷ್ಠಿಸಲ್ಪಟ್ಟವುಗಳನ್ನೂ ನಂಬಿಕೆಯಾಗಿ ಒಳಗೆ ತಂದರು. ಇವುಗಳ ಮೇಲೆ ಲೇವಿಯನಾದ ಕೋನನ್ಯನು ಅಧಿಕಾರಿಯಾಗಿದ್ದನು. ಅವನ ತರು ವಾಯ ಸಹೋದರನಾದ ಶಿಮ್ಮಿಯು ಅಧಿಕಾರಿಯಾಗಿ ದ್ದನು.

Avaru avugalannu siddhamaadida mele kaanikegalannoo dashamaansha vannoo pratishthisalpattavugalannoo nambikeyaagi olage tandaru. Ivugala mele leviyanaada konanyanu adhikaariyaagiddanu. Avana taru vaaya sahodaranaada shimmiyu adhikaariyaagi ddanu.

2 Chronicles 31:12 in English

King James Version (KJV)
And brought in the offerings and the tithes and the dedicated [things] faithfully: over which Cononiah the Levite [was] ruler, and Shimei his brother [was] the next.
World English Bible (WEB)
They brought in the offerings, the tithes, and the dedicated things faithfully. Conaniah the Levite was ruler over them, and Shimei his brother was second.
American Standard Version (ASV)
and they brought in the oblations and the tithes and the dedicated things faithfully. And over them Conaniah the Levite was ruler, and Shimei his brother was second;
Bible in Basic English (BBE)
And in them they put all the offerings and the tenths and the holy things, keeping nothing back, and over them was Conaniah the Levite, with Shimei his brother second to him.
Darby Translation (DBY)
and brought in the heave-offerings and the tithes and the dedicated things faithfully; and over these Cononiah the Levite was ruler, and Shimei his brother was second.
Webster's Bible (WBS)
And brought in the offerings and the tithes, and the dedicated [things] faithfully: over which Conaniah the Levite [was] ruler, and Shimei his brother [was] the next.
Young's Literal Translation (YLT)
and they bring in the heave-offering, and the tithe, and the holy things faithfully; and over them is a leader, Conaniah the Levite, and Shimei his brother [is] second;

Read in context

  1. 10ಚಾದೋಕನ ಮನೆಯವನಾಗಿರುವ ಪ್ರಧಾನ ಯಾಜಕನಾದ ಅಜರ್ಯನು ಅವನಿಗೆ -- ಕರ್ತನ ಮನೆಗೆ ಕಾಣಿಕೆಗಳನ್ನು ತರಲು ಆರಂಭಿಸಿದಂದಿನಿಂದ ನಿಮಗೆ ತಿನ್ನುವದಕ್ಕೆ ಸಂಪೂರ್ಣವಿತ್ತು; ಉಳಿದದ್ದು ಬಹಳವಾಯಿತು; ಯಾಕಂದರೆ ಕರ್ತನು ತನ್ನ ಜನ ರನ್ನು ಆಶೀರ್ವದಿಸಿದ್ದಾನೆ. ಆದದರಿಂದ ಉಳಿದದ್ದು ಈ ರಾಶಿಯಾಯಿತು ಎಂದು ಹೇಳಿದನು.
  2. 11ಆಗ ಹಿಜ್ಕೀಯನು ಕರ್ತನ ಮನೆಯಲ್ಲಿ ಉಗ್ರಾಣಗಳನ್ನು ಸಿದ್ಧಮಾಡಲು ಹೇಳಿದನು.
  3. 12ಅವರು ಅವುಗಳನ್ನು ಸಿದ್ಧಮಾಡಿದ ಮೇಲೆ ಕಾಣಿಕೆಗಳನ್ನೂ ದಶಮಾಂಶ ವನ್ನೂ ಪ್ರತಿಷ್ಠಿಸಲ್ಪಟ್ಟವುಗಳನ್ನೂ ನಂಬಿಕೆಯಾಗಿ ಒಳಗೆ ತಂದರು. ಇವುಗಳ ಮೇಲೆ ಲೇವಿಯನಾದ ಕೋನನ್ಯನು ಅಧಿಕಾರಿಯಾಗಿದ್ದನು. ಅವನ ತರು ವಾಯ ಸಹೋದರನಾದ ಶಿಮ್ಮಿಯು ಅಧಿಕಾರಿಯಾಗಿ ದ್ದನು.
  4. 13ಇದಲ್ಲದೆ ಅರಸನಾದ ಹಿಜ್ಕೀಯನ ಅಪ್ಪಣೆ ಯಿಂದಲೂ ದೇವರ ಆಲಯದ ಅಧಿಕಾರಿಯಾದ ಅಜರ್ಯನ ಅಪ್ಪಣೆಯಿಂದಲೂ ಯೆಹೀಯೇಲನೂ ಅಜಜ್ಯನೂ ನಹತನೂ ಅಸಾಹೇಲನೂ ಯೆರೀಮೋ ತನೂ, ಯೋಜಾಬಾದನೂ, ಎಲೀಯೇಲನೂ, ಇಸ್ಮ ಕ್ಯನೂ ಮಹತನೂ ಬೆನಾಯನೂ ಇವರು ಕೋನನ್ಯನ ಅವನ ಸಹೋದರನಾದ ಶಿಮ್ಮಿಯ ಕೈಕೆಳಗೆ ವಿಚಾರಣಾ ಕರ್ತರಾಗಿದ್ದರು.
  5. 14ಇದಲ್ಲದೆ ಲೇವಿಯನಾಗಿರುವ ಇಮ್ನನ ಮಗನಾದ ಕೋರೆ ಎಂಬವನು ಪೂರ್ವದಿಕ್ಕಿ ನಲ್ಲಿರುವ ದ್ವಾರಪಾಲಕನು ಕರ್ತನ ಕಾಣಿಕೆಗಳನ್ನೂ ಮಹಾ ಪರಿಶುದ್ಧವಾದವುಗಳನ್ನೂ ಪಾಲು ಹಂಚುವ ದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಅರ್ಪಣೆ ಗಳ ಮೇಲೆ ಇದ್ದನು.
Read all of 2 Chronicles 31

Cross references

Original words (Hebrew)

2 Chronicles 31:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.