2 Chronicles · chapter 31 · verse 14
2 Chronicles 31:14 in Kannada
ಇದಲ್ಲದೆ ಲೇವಿಯನಾಗಿರುವ ಇಮ್ನನ ಮಗನಾದ ಕೋರೆ ಎಂಬವನು ಪೂರ್ವದಿಕ್ಕಿ ನಲ್ಲಿರುವ ದ್ವಾರಪಾಲಕನು ಕರ್ತನ ಕಾಣಿಕೆಗಳನ್ನೂ ಮಹಾ ಪರಿಶುದ್ಧವಾದವುಗಳನ್ನೂ ಪಾಲು ಹಂಚುವ ದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಅರ್ಪಣೆ ಗಳ ಮೇಲೆ ಇದ್ದನು.
Idallade leviyanaagiruva imnana maganaada kore embavanu poorvadikki nalliruva dvaarapaalakanu kartana kaanikegalannoo mahaa parishuddhavaadavugalannoo paalu hanchuva dakke devarige uchitaarthavaagi arpisida arpane gala mele iddanu.
2 Chronicles 31:14 in English
- King James Version (KJV)
- And Kore the son of Imnah the Levite, the porter toward the east, [was] over the freewill offerings of God, to distribute the oblations of the LORD, and the most holy things.
- World English Bible (WEB)
- Kore the son of Imnah the Levite, the gatekeeper at the east gate, was over the free will offerings of God, to distribute the LORD’s offerings and the most holy things.
- American Standard Version (ASV)
- And Kore the son of Imnah the Levite, the porter at the east [gate], was over the freewill-offerings of God, to distribute the oblations of Jehovah, and the most holy things.
- Bible in Basic English (BBE)
- And Kore, the son of Imnah the Levite, the keeper of the east door, had control of the offerings freely given to God, and the distribution of the offerings of the Lord and the most holy things.
- Darby Translation (DBY)
- And Kore the son of Jimnah the Levite, the doorkeeper toward the east, was over the voluntary-offerings of God, to distribute the heave-offerings of Jehovah, and the most holy things.
- Webster's Bible (WBS)
- And Kore the son of Imnah the Levite, the porter towards the east, [was] over the free-will-offerings of God, to distribute the oblations of the LORD, and the most holy things.
- Young's Literal Translation (YLT)
- And Kore son of Imnah the Levite, the gatekeeper at the east, [is] over the willing-offerings of God, to give the heave-offering of Jehovah, and the most holy things.
Read in context
- 12ಅವರು ಅವುಗಳನ್ನು ಸಿದ್ಧಮಾಡಿದ ಮೇಲೆ ಕಾಣಿಕೆಗಳನ್ನೂ ದಶಮಾಂಶ ವನ್ನೂ ಪ್ರತಿಷ್ಠಿಸಲ್ಪಟ್ಟವುಗಳನ್ನೂ ನಂಬಿಕೆಯಾಗಿ ಒಳಗೆ ತಂದರು. ಇವುಗಳ ಮೇಲೆ ಲೇವಿಯನಾದ ಕೋನನ್ಯನು ಅಧಿಕಾರಿಯಾಗಿದ್ದನು. ಅವನ ತರು ವಾಯ ಸಹೋದರನಾದ ಶಿಮ್ಮಿಯು ಅಧಿಕಾರಿಯಾಗಿ ದ್ದನು.
- 13ಇದಲ್ಲದೆ ಅರಸನಾದ ಹಿಜ್ಕೀಯನ ಅಪ್ಪಣೆ ಯಿಂದಲೂ ದೇವರ ಆಲಯದ ಅಧಿಕಾರಿಯಾದ ಅಜರ್ಯನ ಅಪ್ಪಣೆಯಿಂದಲೂ ಯೆಹೀಯೇಲನೂ ಅಜಜ್ಯನೂ ನಹತನೂ ಅಸಾಹೇಲನೂ ಯೆರೀಮೋ ತನೂ, ಯೋಜಾಬಾದನೂ, ಎಲೀಯೇಲನೂ, ಇಸ್ಮ ಕ್ಯನೂ ಮಹತನೂ ಬೆನಾಯನೂ ಇವರು ಕೋನನ್ಯನ ಅವನ ಸಹೋದರನಾದ ಶಿಮ್ಮಿಯ ಕೈಕೆಳಗೆ ವಿಚಾರಣಾ ಕರ್ತರಾಗಿದ್ದರು.
- 14ಇದಲ್ಲದೆ ಲೇವಿಯನಾಗಿರುವ ಇಮ್ನನ ಮಗನಾದ ಕೋರೆ ಎಂಬವನು ಪೂರ್ವದಿಕ್ಕಿ ನಲ್ಲಿರುವ ದ್ವಾರಪಾಲಕನು ಕರ್ತನ ಕಾಣಿಕೆಗಳನ್ನೂ ಮಹಾ ಪರಿಶುದ್ಧವಾದವುಗಳನ್ನೂ ಪಾಲು ಹಂಚುವ ದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಅರ್ಪಣೆ ಗಳ ಮೇಲೆ ಇದ್ದನು.
- 15ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ಸರತಿ ಸರತಿಯಾಗಿ ಹಿರಿಯರಿಗೂ ಕಿರಿಯರಿಗೂ ಪಾಲು ಹಂಚುವದಕ್ಕೆ ಎದೆನನೂ ವಿಾನ್ಯವಿಾನನೂ ಯೇಷೂವನೂ ಶೆಮಾ ಯನೂ ಅಮರ್ಯನೂ ಶೆಕನ್ಯನೂ ಇದ್ದರು.
- 16ಲೆಕ್ಕ ದಲ್ಲಿ ಬರೆಯಲ್ಪಟ್ಟ ಮೂರು ವರುಷ ಪ್ರಾಯ ಮೊದಲು ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಕರ್ತನ ಮನೆಯಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವದಕ್ಕೂ
Cross references
- 1 Chronicles 26:17 1 ಪೂರ್ವಕಾಲವೃತ್ತಾಂತ 26:17ಮೂಡಣ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಶುಪ್ಪೀಮಿನ ಬಳಿಯಲ್ಲಿ ಇಬ್ಬರಿ ಬ್ಬರಾಗಿಯೂ
- Nehemiah 13:13 ನೆಹೆಮೀಯ 13:13ಆಗ ನಾನು ಯಾಜಕನಾದ ಶೆಲೆಮ್ಯನನ್ನೂ ಶಾಸ್ತ್ರಿಯಾದ ಚಾದೋಕನನ್ನೂ ಲೇವಿ ಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗನಾದ ಹಾನಾ ನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು; ಅವರು ನಂಬಿಗಸ್ತರೆಂದು ಎಣಿಸಲ್ಪಟ್ಟಿದ್ದರು. ತಮ್ಮ ಸಹೋ ದರರಿಗೆ ವಿಭಾಗಿಸುವದು ಅವರ ಕೆಲಸವಾಗಿತ್ತು.
- Psalm 119:108 ಕೀರ್ತನೆಗಳು 119:108ಕರ್ತನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು ದಯವಿಟ್ಟು ಅಂಗೀಕರಿಸು. ನಿನ್ನ ವಿಧಿಗಳನ್ನು ನನಗೆ ಬೋಧಿಸು.
- Ezra 3:5 ಎಜ್ರನು 3:5ಅದರ ತರುವಾಯ ಅವರು ನಿತ್ಯವು ತಿಂಗಳ ಮೊದಲನೇ ದಿನದಲ್ಲಿಯೂ ಕರ್ತನ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಅರ್ಪಿಸುವ ದಹನಬಲಿಯನ್ನು ಅವನವನು ಕರ್ತನಿಗೆ ಅರ್ಪಿ ಸುವ ಉಚಿತಾರ್ಥವಾದ ಬಲಿಯನ್ನು ಅರ್ಪಿಸಿದರು.
- Ezra 1:4 ಎಜ್ರನು 1:4ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.
- Deuteronomy 12:6 ಧರ್ಮೋಪದೇಶಕಾಂಡ 12:6ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
- Leviticus 10:12–13 ಯಾಜಕಕಾಂಡ 10:12–13ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು. ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಬೆಂಕಿಯಿಂದ ಮಾಡಿದ ಕರ್ತನ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಇವು ಸಲ್ಲತಕ್ಕವುಗಳು. ಹೀಗೆ ನಾನು ಆಜ್ಞೆ ಹೊಂದಿದ್ದೇನೆ.
- Leviticus 6:16–17 ಯಾಜಕಕಾಂಡ 6:16–17ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು. ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು.
- Leviticus 23:38 ಯಾಜಕಕಾಂಡ 23:38ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ
- 1 Chronicles 26:14 1 ಪೂರ್ವಕಾಲವೃತ್ತಾಂತ 26:14ಮೂಡಣ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗನೂ ಬುದ್ಧಿಯುಳ್ಳ ಆಲೋಚನೆ ಯುಳ್ಳವನಾಗಿರುವ ಜೆಕರ್ಯನಿಗೋಸ್ಕರ ಚೀಟುಗ ಳನ್ನು ಹಾಕಿದರು; ಅವನ ಚೀಟು ಉತ್ತರ ಭಾಗಕ್ಕೆ ಬಿತ್ತು.
- Leviticus 2:10 ಯಾಜಕಕಾಂಡ 2:10ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.
- 1 Chronicles 26:12 1 ಪೂರ್ವಕಾಲವೃತ್ತಾಂತ 26:12ಇದರಲ್ಲಿ ದ್ವಾರಪಾಲಕರ ವರ್ಗಗಳು ಕರ್ತನ ಮನೆಯಲ್ಲಿ ಸೇವಿಸುವದಕ್ಕೆ ವರ್ಗವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲ್ಪಟ್ಟಿದ್ದವು.
Original words (Hebrew)
- Kore · H6981קוֹרֵא Qôwrêʼ
- son · H1121בֵּן bên
- Imnah · H3232יִמְנָה Yimnâh
- Levite · H3881לֵוִיִּי Lêvîyîy
- porter · H7778שׁוֹעֵר shôwʻêr
- east · H4217מִזְרָח mizrâch
- offerings · H5071נְדָבָה nᵉdâbâh
- God · H430אֱלֹהִים ʼĕlôhîym
- distribute · H5414נָתַן nâthan
- oblations · H8641תְּרוּמָה tᵉrûwmâh
- most · H6944קֹדֶשׁ qôdesh
- things · H6944קֹדֶשׁ qôdesh