Skip to content
ThuthiThuthiThuthi
2 Chronicles · chapter 31 · verse 15

2 Chronicles 31:15 in Kannada

ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ಸರತಿ ಸರತಿಯಾಗಿ ಹಿರಿಯರಿಗೂ ಕಿರಿಯರಿಗೂ ಪಾಲು ಹಂಚುವದಕ್ಕೆ ಎದೆನನೂ ವಿಾನ್ಯವಿಾನನೂ ಯೇಷೂವನೂ ಶೆಮಾ ಯನೂ ಅಮರ್ಯನೂ ಶೆಕನ್ಯನೂ ಇದ್ದರು.

Ivana taruvaaya yaajakara pattanagalalli tamma sahodararige sarati saratiyaagi hiriyarigoo kiriyarigoo paalu hanchuvadakke edenanoo viాnyaviాnanoo yeshoovanoo shemaa yanoo amaryanoo shekanyanoo iddaru.

2 Chronicles 31:15 in English

King James Version (KJV)
And next him [were] Eden, and Miniamin, and Jeshua, and Shemaiah, Amariah, and Shecaniah, in the cities of the priests, in [their] set office, to give to their brethren by courses, as well to the great as to the small:
World English Bible (WEB)
Under him were Eden, Miniamin, Jeshua, Shemaiah, Amariah, and Shecaniah, in the cities of the priests, in their office of trust, to give to their brothers by divisions, to the great as well as to the small;
American Standard Version (ASV)
And under him were Eden, and Miniamin, and Jeshua, and Shemaiah, Amariah, and Shecaniah, in the cities of the priests, in their office of trust, to give to their brethren by courses, as well to the great as to the small:
Bible in Basic English (BBE)
And under him were Eden and Miniamin and Jeshua and Shemaiah and Amariah and Shecaniah, in the towns of the priests, who were made responsible for giving it to all their brothers, by divisions, to small and great:
Darby Translation (DBY)
And under him were Eden and Miniamin and Jeshua and Shemaiah, Amariah and Shecaniah, in the cities of the priests, in [their] set trust, to make distributions to their brethren by [their] divisions, to the great as to the small,
Webster's Bible (WBS)
And next him [were] Eden, and Miniamin, and Jeshua, and Shemaiah, Amariah, and Shecaniah, in the cities of the priests, in [their] set office, to give to their brethren by courses, as well to the great as to the small:
Young's Literal Translation (YLT)
And by his hand [are] Eden, and Miniamin, and Jeshua, and Shemaiah, Amariah, and Shechaniah, in cities of the priests, faithfully to give to their brethren in courses, as the great so the small,

Read in context

  1. 13ಇದಲ್ಲದೆ ಅರಸನಾದ ಹಿಜ್ಕೀಯನ ಅಪ್ಪಣೆ ಯಿಂದಲೂ ದೇವರ ಆಲಯದ ಅಧಿಕಾರಿಯಾದ ಅಜರ್ಯನ ಅಪ್ಪಣೆಯಿಂದಲೂ ಯೆಹೀಯೇಲನೂ ಅಜಜ್ಯನೂ ನಹತನೂ ಅಸಾಹೇಲನೂ ಯೆರೀಮೋ ತನೂ, ಯೋಜಾಬಾದನೂ, ಎಲೀಯೇಲನೂ, ಇಸ್ಮ ಕ್ಯನೂ ಮಹತನೂ ಬೆನಾಯನೂ ಇವರು ಕೋನನ್ಯನ ಅವನ ಸಹೋದರನಾದ ಶಿಮ್ಮಿಯ ಕೈಕೆಳಗೆ ವಿಚಾರಣಾ ಕರ್ತರಾಗಿದ್ದರು.
  2. 14ಇದಲ್ಲದೆ ಲೇವಿಯನಾಗಿರುವ ಇಮ್ನನ ಮಗನಾದ ಕೋರೆ ಎಂಬವನು ಪೂರ್ವದಿಕ್ಕಿ ನಲ್ಲಿರುವ ದ್ವಾರಪಾಲಕನು ಕರ್ತನ ಕಾಣಿಕೆಗಳನ್ನೂ ಮಹಾ ಪರಿಶುದ್ಧವಾದವುಗಳನ್ನೂ ಪಾಲು ಹಂಚುವ ದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಅರ್ಪಣೆ ಗಳ ಮೇಲೆ ಇದ್ದನು.
  3. 15ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ಸರತಿ ಸರತಿಯಾಗಿ ಹಿರಿಯರಿಗೂ ಕಿರಿಯರಿಗೂ ಪಾಲು ಹಂಚುವದಕ್ಕೆ ಎದೆನನೂ ವಿಾನ್ಯವಿಾನನೂ ಯೇಷೂವನೂ ಶೆಮಾ ಯನೂ ಅಮರ್ಯನೂ ಶೆಕನ್ಯನೂ ಇದ್ದರು.
  4. 16ಲೆಕ್ಕ ದಲ್ಲಿ ಬರೆಯಲ್ಪಟ್ಟ ಮೂರು ವರುಷ ಪ್ರಾಯ ಮೊದಲು ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಕರ್ತನ ಮನೆಯಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವದಕ್ಕೂ
  5. 17ಹಾಗೆಯೇ ಇಪ್ಪತ್ತು ವರುಷ ಪ್ರಾಯ ಮೊದಲು ಗೊಂಡು ಅವರ ತಂದೆಗಳ ಮನೆಯ ಹಾಗೆ ಬರೆಯ ಲ್ಪಟ್ಟ ಅವರವರ ಕೆಲಸಗಳಲ್ಲಿಯೂ ಅವರವರ ಸರತಿ ಗಳಲ್ಲಿಯೂ ಇರುವ ಯಾಜಕರಿಗೂ ಲೇವಿಯ ರಿಗೂ
Read all of 2 Chronicles 31

Cross references

Original words (Hebrew)

2 Chronicles 31:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.