2 Chronicles · chapter 31 · verse 16
2 Chronicles 31:16 in Kannada
ಲೆಕ್ಕ ದಲ್ಲಿ ಬರೆಯಲ್ಪಟ್ಟ ಮೂರು ವರುಷ ಪ್ರಾಯ ಮೊದಲು ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಕರ್ತನ ಮನೆಯಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವದಕ್ಕೂ
Lekka dalli bareyalpatta mooru varusha praaya modalu gondu meliruva gandu makkalu horataagi kartana maneyalli praveshisuvavarellarige avara kelasagalalli avara saratigala prakaara avara sevege avaravara dinada bhaagavannu koduvadakkoo
2 Chronicles 31:16 in English
- King James Version (KJV)
- Beside their genealogy of males, from three years old and upward, [even] unto every one that entereth into the house of the LORD, his daily portion for their service in their charges according to their courses;
- World English Bible (WEB)
- in addition to those who were listed by genealogy of males, from three years old and upward, even everyone who entered into the LORD’s house, as the duty of every day required, for their service in their offices according to their divisions;
- American Standard Version (ASV)
- besides them that were reckoned by genealogy of males, from three years old and upward, even every one that entered into the house of Jehovah, as the duty of every day required, for their service in their offices according to their courses;
- Bible in Basic English (BBE)
- As well as to all the males, of three years old and over, listed by their families, who went into the house of the Lord to do what was needed day by day, for their special work with their divisions.
- Darby Translation (DBY)
- besides those from three years old and upward who as males were entered in the genealogical register, — all that came into the house of Jehovah, as the duty of every day required, for their service in their charges, according to their divisions,
- Webster's Bible (WBS)
- Besides their genealogy of males, from three years old and upward, [even] to every one that entereth into the house of the LORD, his daily portion for their service in their charges according to their courses;
- Young's Literal Translation (YLT)
- apart from their genealogy, to males from a son of three years and upward, to every one who hath gone in to the house of Jehovah, by the matter of a day in its day, for their service in their charges, according to their courses;
Read in context
- 14ಇದಲ್ಲದೆ ಲೇವಿಯನಾಗಿರುವ ಇಮ್ನನ ಮಗನಾದ ಕೋರೆ ಎಂಬವನು ಪೂರ್ವದಿಕ್ಕಿ ನಲ್ಲಿರುವ ದ್ವಾರಪಾಲಕನು ಕರ್ತನ ಕಾಣಿಕೆಗಳನ್ನೂ ಮಹಾ ಪರಿಶುದ್ಧವಾದವುಗಳನ್ನೂ ಪಾಲು ಹಂಚುವ ದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಅರ್ಪಣೆ ಗಳ ಮೇಲೆ ಇದ್ದನು.
- 15ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ಸರತಿ ಸರತಿಯಾಗಿ ಹಿರಿಯರಿಗೂ ಕಿರಿಯರಿಗೂ ಪಾಲು ಹಂಚುವದಕ್ಕೆ ಎದೆನನೂ ವಿಾನ್ಯವಿಾನನೂ ಯೇಷೂವನೂ ಶೆಮಾ ಯನೂ ಅಮರ್ಯನೂ ಶೆಕನ್ಯನೂ ಇದ್ದರು.
- 16ಲೆಕ್ಕ ದಲ್ಲಿ ಬರೆಯಲ್ಪಟ್ಟ ಮೂರು ವರುಷ ಪ್ರಾಯ ಮೊದಲು ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಕರ್ತನ ಮನೆಯಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವದಕ್ಕೂ
- 17ಹಾಗೆಯೇ ಇಪ್ಪತ್ತು ವರುಷ ಪ್ರಾಯ ಮೊದಲು ಗೊಂಡು ಅವರ ತಂದೆಗಳ ಮನೆಯ ಹಾಗೆ ಬರೆಯ ಲ್ಪಟ್ಟ ಅವರವರ ಕೆಲಸಗಳಲ್ಲಿಯೂ ಅವರವರ ಸರತಿ ಗಳಲ್ಲಿಯೂ ಇರುವ ಯಾಜಕರಿಗೂ ಲೇವಿಯ ರಿಗೂ
- 18ಅವರ ಸಮಸ್ತ ಕೂಟದಲ್ಲಿ ಲೆಕ್ಕದೊಳಗೆ ಬರೆ ಯಲ್ಪಟ್ಟ ಅವರ ಚಿಕ್ಕವರಿಗೂ ಹೆಂಡತಿಯರಿಗೂ ಕುಮಾರರಿಗೂ ಕುಮಾರ್ತೆಯರಿಗೂ ಕೊಡುವದಕ್ಕೆ ಇದ್ದರು. ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನು ಪರಿಶುದ್ಧತೆಯಲ್ಲಿ ಪರಿಶುದ್ಧ ಮಾಡಿಕೊಂಡರು.
Cross references
- Ezra 3:4 ಎಜ್ರನು 3:4ಇದಲ್ಲದೆ ಬರೆ ಯಲ್ಪಟ್ಟ ಹಾಗೆಯೇ ಅವರು ಪರ್ಣಶಾಲೆಗಳ ಹಬ್ಬ ವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ದಿನದಿನದ ದಹನಬಲಿ ಗಳನ್ನು ಅರ್ಪಿಸಿದರು.
- 1 Chronicles 23:3 1 ಪೂರ್ವಕಾಲವೃತ್ತಾಂತ 23:3ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು.
- Leviticus 21:22–23 ಯಾಜಕಕಾಂಡ 21:22–23ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು. ಆದರೆ ಅವನು ಕಳಂಕವುಳ್ಳವನಾದದರಿಂದ ತೆರೆಯ ಒಳಕ್ಕೆ ಹೋಗ ಬಾರದು ಇಲ್ಲವೆ ಯಜ್ಞವೇದಿಯ ಸವಿಾಪಕ್ಕೂ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಎಲ್ಲಾ ಮಕ್ಕಳಿಗೂ ಹೇಳಿದನು.
Original words (Hebrew)
- genealogy · H3187יָחַשׂ yâchas
- males · H2145זָכָר zâkâr
- three · H7969שָׁלוֹשׁ shâlôwsh
- years · H8141שָׁנֶה shâneh
- old · H1121בֵּן bên
- upward · H4605מַעַל maʻal
- entereth · H935בּוֹא bôwʼ
- house · H1004בַּיִת bayith
- daily · H3117יוֹם yôwm
- portion · H1697דָּבָר dâbâr
- service · H5656עֲבֹדָה ʻăbôdâh
- charges · H4931מִשְׁמֶרֶת mishmereth
- courses · H4256מַחֲלֹקֶת machălôqeth