Skip to content
ThuthiThuthiThuthi
2 Chronicles · chapter 31 · verse 17

2 Chronicles 31:17 in Kannada

ಹಾಗೆಯೇ ಇಪ್ಪತ್ತು ವರುಷ ಪ್ರಾಯ ಮೊದಲು ಗೊಂಡು ಅವರ ತಂದೆಗಳ ಮನೆಯ ಹಾಗೆ ಬರೆಯ ಲ್ಪಟ್ಟ ಅವರವರ ಕೆಲಸಗಳಲ್ಲಿಯೂ ಅವರವರ ಸರತಿ ಗಳಲ್ಲಿಯೂ ಇರುವ ಯಾಜಕರಿಗೂ ಲೇವಿಯ ರಿಗೂ

Haageye ippattu varusha praaya modalu gondu avara tandegala maneya haage bareya lpatta avaravara kelasagalalliyoo avaravara sarati galalliyoo iruva yaajakarigoo leviya rigoo

2 Chronicles 31:17 in English

King James Version (KJV)
Both to the genealogy of the priests by the house of their fathers, and the Levites from twenty years old and upward, in their charges by their courses;
World English Bible (WEB)
and those who were listed by genealogy of the priests by their fathers’ houses, and the Levites from twenty years old and upward, in their offices by their divisions;
American Standard Version (ASV)
and them that were reckoned by genealogy of the priests by their fathers’ houses, and the Levites from twenty years old and upward, in their offices by their courses;
Bible in Basic English (BBE)
And the families of the priests were listed by their fathers' names, but the Levites, of twenty years old and over, were listed in relation to their work in their divisions;
Darby Translation (DBY)
— both to the priests enregistered according to their fathers' houses, and to the Levites from twenty years old and upward, in their charges, by their divisions;
Webster's Bible (WBS)
Both to the genealogy of the priests by the house of their fathers, and the Levites from twenty years old and upward, in their charges, by their courses;
Young's Literal Translation (YLT)
and the genealogy of the priests by the house of their fathers, and of the Levites, from a son of twenty years and upward, in their charges, in their courses;

Read in context

  1. 15ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ಸರತಿ ಸರತಿಯಾಗಿ ಹಿರಿಯರಿಗೂ ಕಿರಿಯರಿಗೂ ಪಾಲು ಹಂಚುವದಕ್ಕೆ ಎದೆನನೂ ವಿಾನ್ಯವಿಾನನೂ ಯೇಷೂವನೂ ಶೆಮಾ ಯನೂ ಅಮರ್ಯನೂ ಶೆಕನ್ಯನೂ ಇದ್ದರು.
  2. 16ಲೆಕ್ಕ ದಲ್ಲಿ ಬರೆಯಲ್ಪಟ್ಟ ಮೂರು ವರುಷ ಪ್ರಾಯ ಮೊದಲು ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಕರ್ತನ ಮನೆಯಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವದಕ್ಕೂ
  3. 17ಹಾಗೆಯೇ ಇಪ್ಪತ್ತು ವರುಷ ಪ್ರಾಯ ಮೊದಲು ಗೊಂಡು ಅವರ ತಂದೆಗಳ ಮನೆಯ ಹಾಗೆ ಬರೆಯ ಲ್ಪಟ್ಟ ಅವರವರ ಕೆಲಸಗಳಲ್ಲಿಯೂ ಅವರವರ ಸರತಿ ಗಳಲ್ಲಿಯೂ ಇರುವ ಯಾಜಕರಿಗೂ ಲೇವಿಯ ರಿಗೂ
  4. 18ಅವರ ಸಮಸ್ತ ಕೂಟದಲ್ಲಿ ಲೆಕ್ಕದೊಳಗೆ ಬರೆ ಯಲ್ಪಟ್ಟ ಅವರ ಚಿಕ್ಕವರಿಗೂ ಹೆಂಡತಿಯರಿಗೂ ಕುಮಾರರಿಗೂ ಕುಮಾರ್ತೆಯರಿಗೂ ಕೊಡುವದಕ್ಕೆ ಇದ್ದರು. ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನು ಪರಿಶುದ್ಧತೆಯಲ್ಲಿ ಪರಿಶುದ್ಧ ಮಾಡಿಕೊಂಡರು.
  5. 19ಇದ ಲ್ಲದೆ ಯಾಜಕರಲ್ಲಿರುವ ಸಮಸ್ತ ಗಂಡಸರಿಗೂ ಲೇವಿ ಯರಲ್ಲಿ ಬರೆಯಲ್ಪಟ್ಟಿದ್ದ ಸಮಸ್ತರಿಗೂ ಪಾಲನ್ನು ಕೊಡುವದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ಮಕ್ಕಳಲ್ಲಿ ಹೆಸರಿನಿಂದ ಬರೆಯಲ್ಪಟ್ಟ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.
Read all of 2 Chronicles 31

Cross references

Original words (Hebrew)

2 Chronicles 31:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.