Skip to content
ThuthiThuthiThuthi
2 Chronicles · chapter 31 · verse 18

2 Chronicles 31:18 in Kannada

ಅವರ ಸಮಸ್ತ ಕೂಟದಲ್ಲಿ ಲೆಕ್ಕದೊಳಗೆ ಬರೆ ಯಲ್ಪಟ್ಟ ಅವರ ಚಿಕ್ಕವರಿಗೂ ಹೆಂಡತಿಯರಿಗೂ ಕುಮಾರರಿಗೂ ಕುಮಾರ್ತೆಯರಿಗೂ ಕೊಡುವದಕ್ಕೆ ಇದ್ದರು. ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನು ಪರಿಶುದ್ಧತೆಯಲ್ಲಿ ಪರಿಶುದ್ಧ ಮಾಡಿಕೊಂಡರು.

Avara samasta kootadalli lekkadolage bare yalpatta avara chikkavarigoo hendatiyarigoo kumaararigoo kumaarteyarigoo koduvadakke iddaru. Avaru tamma udyogadalli tammannu parishuddhateyalli parishuddha maadikondaru.

2 Chronicles 31:18 in English

King James Version (KJV)
And to the genealogy of all their little ones, their wives, and their sons, and their daughters, through all the congregation: for in their set office they sanctified themselves in holiness:
World English Bible (WEB)
and those who were listed by genealogy of all their little ones, their wives, their sons, and their daughters, through all the congregation; for in their office of trust they sanctified themselves in holiness.
American Standard Version (ASV)
and them that were reckoned by genealogy of all their little ones, their wives, and their sons, and their daughters, through all the congregation: for in their office of trust they sanctified themselves in holiness.
Bible in Basic English (BBE)
And in the lists were all their little ones and their wives and their sons and daughters, through all the people: they made themselves holy in the positions which they were given.
Darby Translation (DBY)
and to all their little ones, their wives, and their sons, and their daughters, the whole congregation of those entered in the register; for in their trust they hallowed themselves to be holy.
Webster's Bible (WBS)
And to the genealogy of all their little ones, their wives, and their sons, and their daughters, through all the congregation: for in their set office they sanctified themselves in holiness:
Young's Literal Translation (YLT)
and to the genealogy among all their infants, their wives, and their sons, and their daughters to all the congregation, for in their faithfulness they sanctify themselves in holiness.

Read in context

  1. 16ಲೆಕ್ಕ ದಲ್ಲಿ ಬರೆಯಲ್ಪಟ್ಟ ಮೂರು ವರುಷ ಪ್ರಾಯ ಮೊದಲು ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಕರ್ತನ ಮನೆಯಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವದಕ್ಕೂ
  2. 17ಹಾಗೆಯೇ ಇಪ್ಪತ್ತು ವರುಷ ಪ್ರಾಯ ಮೊದಲು ಗೊಂಡು ಅವರ ತಂದೆಗಳ ಮನೆಯ ಹಾಗೆ ಬರೆಯ ಲ್ಪಟ್ಟ ಅವರವರ ಕೆಲಸಗಳಲ್ಲಿಯೂ ಅವರವರ ಸರತಿ ಗಳಲ್ಲಿಯೂ ಇರುವ ಯಾಜಕರಿಗೂ ಲೇವಿಯ ರಿಗೂ
  3. 18ಅವರ ಸಮಸ್ತ ಕೂಟದಲ್ಲಿ ಲೆಕ್ಕದೊಳಗೆ ಬರೆ ಯಲ್ಪಟ್ಟ ಅವರ ಚಿಕ್ಕವರಿಗೂ ಹೆಂಡತಿಯರಿಗೂ ಕುಮಾರರಿಗೂ ಕುಮಾರ್ತೆಯರಿಗೂ ಕೊಡುವದಕ್ಕೆ ಇದ್ದರು. ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನು ಪರಿಶುದ್ಧತೆಯಲ್ಲಿ ಪರಿಶುದ್ಧ ಮಾಡಿಕೊಂಡರು.
  4. 19ಇದ ಲ್ಲದೆ ಯಾಜಕರಲ್ಲಿರುವ ಸಮಸ್ತ ಗಂಡಸರಿಗೂ ಲೇವಿ ಯರಲ್ಲಿ ಬರೆಯಲ್ಪಟ್ಟಿದ್ದ ಸಮಸ್ತರಿಗೂ ಪಾಲನ್ನು ಕೊಡುವದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ಮಕ್ಕಳಲ್ಲಿ ಹೆಸರಿನಿಂದ ಬರೆಯಲ್ಪಟ್ಟ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.
  5. 20ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
Read all of 2 Chronicles 31

Cross references

Original words (Hebrew)

2 Chronicles 31:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.