2 Chronicles · chapter 31 · verse 19
2 Chronicles 31:19 in Kannada
ಇದ ಲ್ಲದೆ ಯಾಜಕರಲ್ಲಿರುವ ಸಮಸ್ತ ಗಂಡಸರಿಗೂ ಲೇವಿ ಯರಲ್ಲಿ ಬರೆಯಲ್ಪಟ್ಟಿದ್ದ ಸಮಸ್ತರಿಗೂ ಪಾಲನ್ನು ಕೊಡುವದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ಮಕ್ಕಳಲ್ಲಿ ಹೆಸರಿನಿಂದ ಬರೆಯಲ್ಪಟ್ಟ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.
Ida llade yaajakaralliruva samasta gandasarigoo levi yaralli bareyalpattidda samastarigoo paalannu koduvadakke tamma pattanagala valayagalalliruva yaajakaraada aaronana makkalalli hesarininda bareyalpatta manushyaru prati pattanadalli iddaru.
2 Chronicles 31:19 in English
- King James Version (KJV)
- Also of the sons of Aaron the priests, [which were] in the fields of the suburbs of their cities, in every several city, the men that were expressed by name, to give portions to all the males among the priests, and to all that were reckoned by genealogies among the Levites.
- World English Bible (WEB)
- Also for the sons of Aaron the priests, who were in the fields of the pasture lands of their cities, in every city, there were men who were mentioned by name to give portions to all the males among the priests and to all who were listed by genealogy among the Levites.
- American Standard Version (ASV)
- Also for the sons of Aaron the priests, that were in the fields of the suburbs of their cities, in every city, there were men that were mentioned by name, to give portions to all the males among the priests, and to all that were reckoned by genealogy among the Levites.
- Bible in Basic English (BBE)
- And as for the sons of Aaron, the priests, living in the country on the outskirts of their towns, every different town there were men, marked out by name, to give their part of the goods to all the males among the priests, and to all who were listed among the Levites.
- Darby Translation (DBY)
- And for the sons of Aaron the priests who were in the country, in the suburbs of their cities, there were, in every several city, men expressed by name, to give portions to all the males among the priests, and to all the Levites that were entered in the register.
- Webster's Bible (WBS)
- Also of the sons of Aaron the priests, [who were] in the fields of the suburbs of their cities, in every several city, the men that were expressed by name, to give portions to all the males among the priests, and to all that were reckoned by genealogies among the Levites.
- Young's Literal Translation (YLT)
- And to sons of Aaron, the priests, in the fields of the suburb of their cities, in every city and city, [are] men who have been defined by name, to give portions to every male among the priests, and to every one who reckoned himself by genealogy among the Levites.
Read in context
- 17ಹಾಗೆಯೇ ಇಪ್ಪತ್ತು ವರುಷ ಪ್ರಾಯ ಮೊದಲು ಗೊಂಡು ಅವರ ತಂದೆಗಳ ಮನೆಯ ಹಾಗೆ ಬರೆಯ ಲ್ಪಟ್ಟ ಅವರವರ ಕೆಲಸಗಳಲ್ಲಿಯೂ ಅವರವರ ಸರತಿ ಗಳಲ್ಲಿಯೂ ಇರುವ ಯಾಜಕರಿಗೂ ಲೇವಿಯ ರಿಗೂ
- 18ಅವರ ಸಮಸ್ತ ಕೂಟದಲ್ಲಿ ಲೆಕ್ಕದೊಳಗೆ ಬರೆ ಯಲ್ಪಟ್ಟ ಅವರ ಚಿಕ್ಕವರಿಗೂ ಹೆಂಡತಿಯರಿಗೂ ಕುಮಾರರಿಗೂ ಕುಮಾರ್ತೆಯರಿಗೂ ಕೊಡುವದಕ್ಕೆ ಇದ್ದರು. ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನು ಪರಿಶುದ್ಧತೆಯಲ್ಲಿ ಪರಿಶುದ್ಧ ಮಾಡಿಕೊಂಡರು.
- 19ಇದ ಲ್ಲದೆ ಯಾಜಕರಲ್ಲಿರುವ ಸಮಸ್ತ ಗಂಡಸರಿಗೂ ಲೇವಿ ಯರಲ್ಲಿ ಬರೆಯಲ್ಪಟ್ಟಿದ್ದ ಸಮಸ್ತರಿಗೂ ಪಾಲನ್ನು ಕೊಡುವದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ಮಕ್ಕಳಲ್ಲಿ ಹೆಸರಿನಿಂದ ಬರೆಯಲ್ಪಟ್ಟ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.
- 20ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
- 21ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
Cross references
- 2 Chronicles 31:12–15 2 ಪೂರ್ವಕಾಲವೃತ್ತಾಂತ 31:12–15ಅವರು ಅವುಗಳನ್ನು ಸಿದ್ಧಮಾಡಿದ ಮೇಲೆ ಕಾಣಿಕೆಗಳನ್ನೂ ದಶಮಾಂಶ ವನ್ನೂ ಪ್ರತಿಷ್ಠಿಸಲ್ಪಟ್ಟವುಗಳನ್ನೂ ನಂಬಿಕೆಯಾಗಿ ಒಳಗೆ ತಂದರು. ಇವುಗಳ ಮೇಲೆ ಲೇವಿಯನಾದ ಕೋನನ್ಯನು ಅಧಿಕಾರಿಯಾಗಿದ್ದನು. ಅವನ ತರು ವಾಯ ಸಹೋದರನಾದ ಶಿಮ್ಮಿಯು ಅಧಿಕಾರಿಯಾಗಿ ದ್ದನು. ಇದಲ್ಲದೆ ಅರಸನಾದ ಹಿಜ್ಕೀಯನ ಅಪ್ಪಣೆ ಯಿಂದಲೂ ದೇವರ ಆಲಯದ ಅಧಿಕಾರಿಯಾದ ಅಜರ್ಯನ ಅಪ್ಪಣೆಯಿಂದಲೂ ಯೆಹೀಯೇಲನೂ ಅಜಜ್ಯನೂ ನಹತನೂ ಅಸಾಹೇಲನೂ ಯೆರೀಮೋ ತನೂ, ಯೋಜಾಬಾದನೂ, ಎಲೀಯೇಲನೂ, ಇಸ್ಮ ಕ್ಯನೂ ಮಹತನೂ ಬೆನಾಯನೂ ಇವರು ಕೋನನ್ಯನ ಅವನ ಸಹೋದರನಾದ ಶಿಮ್ಮಿಯ ಕೈಕೆಳಗೆ ವಿಚಾರಣಾ ಕರ್ತರಾಗಿದ್ದರು. ಇದಲ್ಲದೆ ಲೇವಿಯನಾಗಿರುವ ಇಮ್ನನ ಮಗನಾದ ಕೋರೆ ಎಂಬವನು ಪೂರ್ವದಿಕ್ಕಿ ನಲ್ಲಿರುವ ದ್ವಾರಪಾಲಕನು ಕರ್ತನ ಕಾಣಿಕೆಗಳನ್ನೂ ಮಹಾ ಪರಿಶುದ್ಧವಾದವುಗಳನ್ನೂ ಪಾಲು ಹಂಚುವ ದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಅರ್ಪಣೆ ಗಳ ಮೇಲೆ ಇದ್ದನು. ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ಸರತಿ ಸರತಿಯಾಗಿ ಹಿರಿಯರಿಗೂ ಕಿರಿಯರಿಗೂ ಪಾಲು ಹಂಚುವದಕ್ಕೆ ಎದೆನನೂ ವಿಾನ್ಯವಿಾನನೂ ಯೇಷೂವನೂ ಶೆಮಾ ಯನೂ ಅಮರ್ಯನೂ ಶೆಕನ್ಯನೂ ಇದ್ದರು.
- Numbers 35:2–5 ಅರಣ್ಯಕಾಂಡ 35:2–5ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು. ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು. ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣ ಗಳ ಉಪನಗರಗಳು ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು. ನೀವು ಪಟ್ಟಣದ ಹೊರಗೆ ಪೂರ್ವ ಕಡೆಯಲ್ಲಿ ಎರಡು ಸಾವಿರ ಮೊಳ, ದಕ್ಷಿಣ ಕಡೆಯಲ್ಲಿ ಎರಡು ಸಾವಿರ ಮೊಳ, ಪಶ್ಚಿಮ ಕಡೆಯಲ್ಲಿ ಎರಡು ಸಾವಿರ ಮೊಳ, ಉತ್ತರ ಕಡೆಯಲ್ಲಿ ಎರಡು ಸಾವಿರ ಮೊಳ ಅಳೆಯಬೇಕು; ಮಧ್ಯದಲ್ಲಿ ಪಟ್ಟಣವಿರಬೇಕು; ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.
- Leviticus 25:34 ಯಾಜಕಕಾಂಡ 25:34ಆದರೆ ಅವರ ಪಟ್ಟಣಗಳಿಗೆ ಸೇರಿರುವ ಉಪ ನಗರಗಳ ಹೊಲವನ್ನು ಮಾರಬಾರದು. ಅದು ಅವರಿಗೆ ನಿತ್ಯವಾದ ಸ್ವಾಸ್ತ್ಯವೇ.
- 2 Chronicles 28:15 2 ಪೂರ್ವಕಾಲವೃತ್ತಾಂತ 28:15ಆಗ ಹೆಸರಿನಿಂದ ಹೇಳಲ್ಪಟ್ಟ ಆ ಮನು ಷ್ಯರು ಎದ್ದು ಸೆರೆಯವರನ್ನು ತೆಗೆದುಕೊಂಡು ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವದಕ್ಕೂ ಕುಡಿಯುವದಕ್ಕೂ ಕೊಟ್ಟು ಅವರ ತಲೆಗಳಿಗೆ ಎಣ್ಣೆ ಯನ್ನು ಹಚ್ಚಿ ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ಕರಕೊಂಡು ಹೋಗಿ ಸಮಾರ್ಯಕ್ಕೆ ಹಿಂತಿರುಗಿದರು.
- 1 Chronicles 6:60 1 ಪೂರ್ವಕಾಲವೃತ್ತಾಂತ 6:60ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು.
- 1 Chronicles 6:54 1 ಪೂರ್ವಕಾಲವೃತ್ತಾಂತ 6:54ತಮ್ಮ ಮೇರೆಗಳೊಳಗೆ ಇರುವ ತಮ್ಮ ಕೋಟೆ ಗಳಲ್ಲಿ ಆರೋನನ ಕುಮಾರರ ನಿವಾಸ ಸ್ಥಾನಗಳು
Original words (Hebrew)
- sons · H1121בֵּן bên
- Aaron · H175אַהֲרוֹן ʼAhărôwn
- priests · H3548כֹּהֵן kôhên
- fields · H7704שָׂדֶה sâdeh
- suburbs · H4054מִגְרָשׁ migrâsh
- cities · H5892עִיר ʻîyr
- city · H5892עִיר ʻîyr
- men · H582אֱנוֹשׁ ʼĕnôwsh
- expressed · H5344נָקַב nâqab
- name · H8034שֵׁם shêm
- give · H5414נָתַן nâthan
- portions · H4490מָנָה mânâh
- males · H2145זָכָר zâkâr
- priests · H3548כֹּהֵן kôhên
- genealogies · H3187יָחַשׂ yâchas
- Levites · H3881לֵוִיִּי Lêvîyîy