Skip to content
ThuthiThuthiThuthi
2 Chronicles · chapter 31 · verse 2

2 Chronicles 31:2 in Kannada

ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜ ಕರ ಲೇವಿಯರ ಸರತಿಗಳನ್ನು ನೇಮಿಸಿದನು. ದಹನ ಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಅರ್ಪಿ ಸುವದಕ್ಕೂ ಸೇವಿಸುವದಕ್ಕೂ ಕರ್ತನ ಗುಡಾರಗಳ ಬಾಗಲುಗಳಲ್ಲಿ ಸ್ತೋತ್ರ ಮಾಡುವದಕ್ಕೂ ಕೊಂಡಾ ಡುವದಕ್ಕೂ ಯಾಜಕರನ್ನೂ ಲೇವಿಯರನ್ನೂ ನೇಮಿಸಿ ದನು.

Hijkeeyanu avanavana seveya prakaara yaaja kara leviyara saratigalannu nemisidanu. Dahana baligalannu mattu samaadhaanada baligalannu arpi suvadakkoo sevisuvadakkoo kartana gudaaragala baagalugalalli stotra maaduvadakkoo kondaa duvadakkoo yaajakarannoo leviyarannoo nemisi danu.

2 Chronicles 31:2 in English

King James Version (KJV)
And Hezekiah appointed the courses of the priests and the Levites after their courses, every man according to his service, the priests and Levites for burnt offerings and for peace offerings, to minister, and to give thanks, and to praise in the gates of the tents of the LORD.
World English Bible (WEB)
Hezekiah appointed the divisions of the priests and the Levites after their divisions, every man according to his service, both the priests and the Levites, for burnt offerings and for peace offerings, to minister, to give thanks, and to praise in the gates of the LORD’s camp.
American Standard Version (ASV)
And Hezekiah appointed the courses of the priests and the Levites after their courses, every man according to his service, both the priests and the Levites, for burnt-offerings and for peace-offerings, to minister, and to give thanks, and to praise in the gates of the camp of Jehovah.
Bible in Basic English (BBE)
Then Hezekiah put in order the divisions of the priests and Levites, every man in his division, in relation to his work, for the burned offerings and peace-offerings, and for the ordering of worship and for giving praise at the doors of the Lord's house.
Darby Translation (DBY)
And Hezekiah appointed the divisions of the priests, and the Levites after their divisions, every man according to his service, as well the priests as the Levites, for burnt-offerings and for peace-offerings, to serve and to give thanks and to praise in the gates of the courts of Jehovah.
Webster's Bible (WBS)
And Hezekiah appointed the courses of the priests and the Levites after their courses, every man according to his service, the priests and Levites for burnt-offerings and for peace-offerings, to minister, and to give thanks, and to praise in the gates of the tents of the LORD.
Young's Literal Translation (YLT)
And Hezekiah appointeth the courses of the priests, and of the Levites, by their courses, each according to his service, of the priests and of the Levites, for burnt-offering, and for peace-offerings, to minister, and to give thanks, and to give praise in the gates of the camps of Jehovah.

Read in context

  1. 1ಇದೆಲ್ಲಾ ತೀರಿದ ತರುವಾಯ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲ್ಯರು ಯೆಹೂ ದದ ಪಟ್ಟಣಗಳಿಗೆ ಹೊರಟು ಹೋಗಿ ವಿಗ್ರಹಗಳನ್ನು ಮುರಿದು ತೋಪುಗಳನ್ನು ಕಡಿದು ಸಮಸ್ತ ಯೆಹೂದ ಬೆನ್ಯಾವಿಾನ್‌ ಎಫ್ರಾಯಾಮ್‌ ಮನಸ್ಸೆ ದೇಶಗಳಲ್ಲಿ ಅವುಗಳನ್ನೆಲ್ಲಾ ತೀರಿಸುವ ಪರ್ಯಂತರ ಉನ್ನತ ಸ್ಥಳ ಗಳನ್ನೂ ಬಲಿಪೀಠಗಳನ್ನೂ ಕೆಡವಿಹಾಕಿದರು. ಆಗ ಇಸ್ರಾಯೇಲ್‌ ಮಕ್ಕಳೆಲ್ಲರು ತಮ್ಮ ತಮ್ಮ ಸ್ವಾಸ್ತ್ಯಗ ಳಿಗೂ ತಮ್ಮ ತಮ್ಮ ಪಟ್ಟಣಗಳಿಗೂ ತಿರಿಗಿಹೋದರು.
  2. 2ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜ ಕರ ಲೇವಿಯರ ಸರತಿಗಳನ್ನು ನೇಮಿಸಿದನು. ದಹನ ಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಅರ್ಪಿ ಸುವದಕ್ಕೂ ಸೇವಿಸುವದಕ್ಕೂ ಕರ್ತನ ಗುಡಾರಗಳ ಬಾಗಲುಗಳಲ್ಲಿ ಸ್ತೋತ್ರ ಮಾಡುವದಕ್ಕೂ ಕೊಂಡಾ ಡುವದಕ್ಕೂ ಯಾಜಕರನ್ನೂ ಲೇವಿಯರನ್ನೂ ನೇಮಿಸಿ ದನು.
  3. 3ಅವನು ಕರ್ತನ ನ್ಯಾಯಪ್ರಮಾಣದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನ ಬಲಿಗಳಿಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಸ್ಥಿತಿಯಿಂದ ಅವನ ಭಾಗವನ್ನು ನೇಮಿಸಿದನು.
  4. 4ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.
Read all of 2 Chronicles 31

Cross references

Original words (Hebrew)

2 Chronicles 31:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.