2 Chronicles · chapter 31 · verse 20
2 Chronicles 31:20 in Kannada
ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
Heegeye hijkeeyanu samasta yehoodadalli tanna devaraada kartana sammukhadalli uttamavaada ddannoo sariyaadaddannoo satyavaadaddannoo nadisi danu.idallade devara aalayada seveya lliyoo nyaayapramaanadalliyoo aajnyegalalliyoo tanna devarannu hudukalu aarambhisida samasta kaaryagalalli avanu tanna poornahrudayadinda maadi vruddhihondidanu.
2 Chronicles 31:20 in English
- King James Version (KJV)
- And thus did Hezekiah throughout all Judah, and wrought [that which was] good and right and truth before the LORD his God.
- World English Bible (WEB)
- Hezekiah did so throughout all Judah; and he did that which was good, right, and faithful before the LORD his God.
- American Standard Version (ASV)
- And thus did Hezekiah throughout all Judah; and he wrought that which was good and right and faithful before Jehovah his God.
- Bible in Basic English (BBE)
- This Hezekiah did through all Judah; he did what was good and right and true before the Lord his God.
- Darby Translation (DBY)
- And thus did Hezekiah throughout Judah, and wrought what was good and right and true before Jehovah his God.
- Webster's Bible (WBS)
- And thus did Hezekiah throughout all Judah, and performed [that which was] good and right and truth before the LORD his God.
- Young's Literal Translation (YLT)
- And Hezekiah doth thus in all Judah, and doth that which is good, and that which is right, and that which is true, before Jehovah his God;
Read in context
- 18ಅವರ ಸಮಸ್ತ ಕೂಟದಲ್ಲಿ ಲೆಕ್ಕದೊಳಗೆ ಬರೆ ಯಲ್ಪಟ್ಟ ಅವರ ಚಿಕ್ಕವರಿಗೂ ಹೆಂಡತಿಯರಿಗೂ ಕುಮಾರರಿಗೂ ಕುಮಾರ್ತೆಯರಿಗೂ ಕೊಡುವದಕ್ಕೆ ಇದ್ದರು. ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನು ಪರಿಶುದ್ಧತೆಯಲ್ಲಿ ಪರಿಶುದ್ಧ ಮಾಡಿಕೊಂಡರು.
- 19ಇದ ಲ್ಲದೆ ಯಾಜಕರಲ್ಲಿರುವ ಸಮಸ್ತ ಗಂಡಸರಿಗೂ ಲೇವಿ ಯರಲ್ಲಿ ಬರೆಯಲ್ಪಟ್ಟಿದ್ದ ಸಮಸ್ತರಿಗೂ ಪಾಲನ್ನು ಕೊಡುವದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ಮಕ್ಕಳಲ್ಲಿ ಹೆಸರಿನಿಂದ ಬರೆಯಲ್ಪಟ್ಟ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.
- 20ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
- 21ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
Cross references
- 2 Kings 20:3 2 ಅರಸುಗಳು 20:3ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
- 2 Kings 22:2 2 ಅರಸುಗಳು 22:2ಅವನು ಕರ್ತನ ದೃಷ್ಟಿಗೆ ಒಳ್ಳೆಯದ್ದನ್ನು ಮಾಡಿ ತನ್ನ ತಂದೆಯಾದ ದಾವೀದನ ಎಲ್ಲಾ ಮಾರ್ಗಗಳಲ್ಲಿ ಬಲ, ಎಡ ಪಾರ್ಶ್ವವಾಗಿ ತಿರುಗದೆ ನಡೆದನು.
- Acts 24:16 ಅಪೊಸ್ತಲರ ಕೃತ್ಯಗಳು 24:16ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
- 1 Thessalonians 2:10 1 ಥೆಸಲೊನೀಕದವರಿಗೆ 2:10ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
- 3 John 1:5 3 ಯೋಹಾನನು 1:5ಪ್ರಿಯನೇ, ಸಹೋದರರಿಗೂ ಪರಿಚಯವಿಲ್ಲದವ ರಿಗೂ ನೀನು ಮಾಡುವದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.
- John 1:47 ಯೋಹಾನನು 1:47ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
- 1 Kings 15:5 1 ಅರಸುಗಳು 15:5ದಾವೀದನು ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಕರ್ತನು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ ಆತನ ದೃಷ್ಟಿಗೆ ಮೆಚ್ಚಿಗೆಯಾದದ್ದನ್ನು ಮಾಡಿ ದನು. ಆದರೆ ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧಉಂಟಾಗಿತ್ತು.