Skip to content
ThuthiThuthiThuthi
2 Chronicles · chapter 31 · verse 4

2 Chronicles 31:4 in Kannada

ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.

Yaajakaroo leviyaroo kartana nyaayapramaanadalli bala golluva nimitta avarige takka bhaagavannu koda bekendu yeroosaleminalliruva janarige avanu aajnyaapisidanu.

2 Chronicles 31:4 in English

King James Version (KJV)
Moreover he commanded the people that dwelt in Jerusalem to give the portion of the priests and the Levites, that they might be encouraged in the law of the LORD.
World English Bible (WEB)
Moreover he commanded the people who lived in Jerusalem to give the portion of the priests and the Levites, that they might give themselves to the LORD’s law.
American Standard Version (ASV)
Moreover he commanded the people that dwelt in Jerusalem to give the portion of the priests and the Levites, that they might give themselves to the law of Jehovah.
Bible in Basic English (BBE)
In addition, he gave orders to the people of Jerusalem to give to the priests and Levites that part which was theirs by right, so that they might be strong in keeping the law of the Lord.
Darby Translation (DBY)
And he commanded the people that dwelt in Jerusalem to give the portion of the priests and the Levites, that they might be encouraged in the law of Jehovah.
Webster's Bible (WBS)
Moreover, he commanded the people that dwelt in Jerusalem to give the portion of the priests and the Levites, that they might be encouraged in the law of the LORD.
Young's Literal Translation (YLT)
And he saith to the people, to the inhabitants of Jerusalem, to give the portion of the priests, and of the Levites, so that they are strengthened in the law of Jehovah;

Read in context

  1. 2ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜ ಕರ ಲೇವಿಯರ ಸರತಿಗಳನ್ನು ನೇಮಿಸಿದನು. ದಹನ ಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಅರ್ಪಿ ಸುವದಕ್ಕೂ ಸೇವಿಸುವದಕ್ಕೂ ಕರ್ತನ ಗುಡಾರಗಳ ಬಾಗಲುಗಳಲ್ಲಿ ಸ್ತೋತ್ರ ಮಾಡುವದಕ್ಕೂ ಕೊಂಡಾ ಡುವದಕ್ಕೂ ಯಾಜಕರನ್ನೂ ಲೇವಿಯರನ್ನೂ ನೇಮಿಸಿ ದನು.
  2. 3ಅವನು ಕರ್ತನ ನ್ಯಾಯಪ್ರಮಾಣದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನ ಬಲಿಗಳಿಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಸ್ಥಿತಿಯಿಂದ ಅವನ ಭಾಗವನ್ನು ನೇಮಿಸಿದನು.
  3. 4ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.
  4. 5ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್‌ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;
  5. 6ಇದಲ್ಲದೆ ಯೆಹೂದ ಪಟ್ಟಣಗಳಲ್ಲಿ ನಿವಾಸವಾಗಿರುವ ಇಸ್ರಾಯೇಲ್‌ ಯೆಹೂದ ಮಕ್ಕಳು ದನಗಳಲ್ಲಿಯೂ ಕುರಿಗಳಲ್ಲಿಯೂ ದಶಮಾಂಶ ತಂದರು. ತಮ್ಮ ದೇವರಾದ ಕರ್ತನಿಗೆ ಪರಿಶುದ್ಧ ಮಾಡಿದ ಪರಿಶುದ್ಧ ವಸ್ತುಗಳಲ್ಲಿ ದಶ ಮಾಂಶದ ಪಾಲು ತಂದು ರಾಶಿರಾಶಿಯಾಗಿ ಇಟ್ಟರು.
Read all of 2 Chronicles 31

Cross references

Original words (Hebrew)

2 Chronicles 31:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.