2 Chronicles · chapter 31 · verse 5
2 Chronicles 31:5 in Kannada
ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;
Ee aajnye horage bandaagale israayel makkalu dhaanya, draakshaarasa, enne, jenu, holagala huttuvali ivugala modalane paalannu bahalavaagi olage tandaru. Haageye samasta vastugalalli dashamaanshada paalannu bahala vaagi tandaru;
2 Chronicles 31:5 in English
- King James Version (KJV)
- And as soon as the commandment came abroad, the children of Israel brought in abundance the firstfruits of corn, wine, and oil, and honey, and of all the increase of the field; and the tithe of all [things] brought they in abundantly.
- World English Bible (WEB)
- As soon as the commandment went out, the children of Israel gave in abundance the first fruits of grain, new wine, oil, honey, and of all the increase of the field; and they brought in the tithe of all things abundantly.
- American Standard Version (ASV)
- And as soon as the commandment came abroad, the children of Israel gave in abundance the first-fruits of grain, new wine, and oil, and honey, and of all the increase of the field; and the tithe of all things brought they in abundantly.
- Bible in Basic English (BBE)
- And when the order was made public, straight away the children of Israel gave, in great amounts, the first-fruits of their grain and wine and oil and honey, and of the produce of their fields; and they took in a tenth part of everything, a great store.
- Darby Translation (DBY)
- And as soon as the commandment was published, the children of Israel gave in abundance the firstfruits of corn, new wine and oil and honey, and of all the increase of the field; and they brought in abundantly the tithe of all [things].
- Webster's Bible (WBS)
- And as soon as the commandment came abroad, the children of Israel brought in abundance the first-fruits of corn, wine, and oil, and honey, and of all the increase of the field; and the tithe of all [things] they brought in abundantly.
- Young's Literal Translation (YLT)
- and at the spreading forth of the thing have the sons of Israel multiplied the first-fruit of corn, new wine, and oil, and honey, and of all the increase of the field, and the tithe of the whole in abundance they have brought in.
Read in context
- 3ಅವನು ಕರ್ತನ ನ್ಯಾಯಪ್ರಮಾಣದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನ ಬಲಿಗಳಿಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಸ್ಥಿತಿಯಿಂದ ಅವನ ಭಾಗವನ್ನು ನೇಮಿಸಿದನು.
- 4ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.
- 5ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;
- 6ಇದಲ್ಲದೆ ಯೆಹೂದ ಪಟ್ಟಣಗಳಲ್ಲಿ ನಿವಾಸವಾಗಿರುವ ಇಸ್ರಾಯೇಲ್ ಯೆಹೂದ ಮಕ್ಕಳು ದನಗಳಲ್ಲಿಯೂ ಕುರಿಗಳಲ್ಲಿಯೂ ದಶಮಾಂಶ ತಂದರು. ತಮ್ಮ ದೇವರಾದ ಕರ್ತನಿಗೆ ಪರಿಶುದ್ಧ ಮಾಡಿದ ಪರಿಶುದ್ಧ ವಸ್ತುಗಳಲ್ಲಿ ದಶ ಮಾಂಶದ ಪಾಲು ತಂದು ರಾಶಿರಾಶಿಯಾಗಿ ಇಟ್ಟರು.
- 7ಮೂರನೇ ತಿಂಗಳಲ್ಲಿ ರಾಶಿಗಳ ತಳಹದಿ ಆರಂಭಿಸಿ ಏಳನೇ ತಿಂಗಳಲ್ಲಿ ತೀರಿಸಿದರು.
Cross references
- Nehemiah 13:12 ನೆಹೆಮೀಯ 13:12ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು.
- Nehemiah 10:35–39 ನೆಹೆಮೀಯ 10:35–39ಕರ್ತನ ಆಲಯಕ್ಕೆ ಪ್ರತಿ ವರುಷದಲ್ಲಿಯೂ ನಮ್ಮ ಭೂಮಿಯ ಪ್ರಥಮ ಫಲಗಳನ್ನೂ ಎಲ್ಲಾ ಮರಗಳ ಸಕಲ ಫಲಗಳಿಂದ ಪ್ರಥಮ ಫಲಗಳನ್ನೂ ತರುವದಕ್ಕೂ; ನ್ಯಾಯಪ್ರಮಾಣದಲ್ಲಿ ಬರೆದಿರುವ ಹಾಗೆ ನಮ್ಮ ಕುಮಾರರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದ ವುಗಳನ್ನು ದನಗಳಲ್ಲಿಯೂ ಮಂದೆಗಳಲ್ಲಿಯೂ ಚೊಚ್ಚ ಲಾದವುಗಳನ್ನು ದೇವರ ಆಲಯಕ್ಕೆ ಸೇವಿಸುವ ಯಾಜ ಕರ ಬಳಿಗೆ ತರುವೆವು; ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನೂ ನಮ್ಮ ಕಾಣಿಕೆಗಳನ್ನೂ ಸಕಲ ಮರಗಳ ಫಲವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವದಕ್ಕೂ; ಲೇವಿಯರು ಒಕ್ಕಲುತನದವರಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವದಕ್ಕೂ ಪ್ರಮಾಣಮಾಡಿದೆವು. ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು.ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು. ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
- Exodus 35:20–29 ವಿಮೋಚನಕಾಂಡ 35:20–29ಆಗ ಇಸ್ರಾಯೇಲ್ ಮಕ್ಕಳ ಸಭೆಯವರೆಲ್ಲರೂ ಮೋಶೆಯ ಎದುರಿನಿಂದ ಹೊರಟುಹೋದರು. ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು. ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು. ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ, ಮೇಕೆಯ ಕೂದಲು; ಟಗರುಗಳ ಕೆಂಪು ಬಣ್ಣದ ಚರ್ಮಗಳು, ಕಡಲು ಹಂದಿಯ ಚರ್ಮಗಳು, ಯಾರ ಬಳಿಯಲ್ಲಿದ್ದವೋ ಅವರೆಲ್ಲರು ತಂದರು. ಬೆಳ್ಳಿ ಹಿತ್ತಾಳೆಗಳ ಕಾಣಿಕೆ ಗಳನ್ನು ಅರ್ಪಿಸುವದಕ್ಕೆ ಮನಸ್ಸಿದ್ದವರೆಲ್ಲರೂ ಕರ್ತನಿಗೆ ಕಾಣಿಕೆಗಳನ್ನು ತಂದರು. ಸೇವೆಯ ಎಲ್ಲಾ ಕೆಲಸ ಕ್ಕೋಸ್ಕರ ಜಾಲೀ ಮರವಿದ್ದವರು ಅದನ್ನು ತಂದರು. ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು. ಜ್ಞಾನದಲ್ಲಿ ಹೃದಯ ಪ್ರೇರಣೆ ಹೊಂದಿದ ಸ್ತ್ರೀಯರೆಲ್ಲರೂ ಮೇಕೆ ಕೂದಲುಗಳನ್ನೂ ನೇಯ್ದರು. ಅಧಿಪತಿಗಳು ಎಫೋ ದಿನಲ್ಲಿಯೂ ಎದೆಪದಕದಲ್ಲಿಯೂ ಕೂಡ್ರಿಸುವದಕ್ಕೆ ಗೋಮೇಧಿಕಗಳನ್ನೂ ರತ್ನಗಳನ್ನೂ ಸುಗಂಧದ್ರವ್ಯ ಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲ ಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆ ಯನ್ನೂ ತಂದರು. ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.
- Exodus 35:5 ವಿಮೋಚನಕಾಂಡ 35:5ಕರ್ತನಿಗೋಸ್ಕರ ನಿಮ್ಮೊಳಗಿಂದ ಕಾಣಿಕೆಗಳನ್ನು ತೆಗೆದು ಕೊಳ್ಳಿರಿ. ಮನಃಪೂರ್ವಕವಾಗಿ ಕರ್ತನಿಗೆ ತರಬೇಕಾದವುಗಳು; ಚಿನ್ನ, ಬೆಳ್ಳಿ, ಹಿತ್ತಾಳೆ
- Exodus 36:5–6 ವಿಮೋಚನಕಾಂಡ 36:5–6ಮೋಶೆಯ ಸಂಗಡ ಮಾತನಾಡಿ ಕರ್ತನು ಮಾಡಬೇಕೆಂದು ಆಜ್ಞಾಪಿಸಿದ ಸೇವೆಯ ಕೆಲಸಕ್ಕೆ ಬೇಕಾಗಿರುವದಕ್ಕಿಂತಲೂ ಹೆಚ್ಚಾದದ್ದನ್ನು ಈ ಜನರು ತರುತ್ತಿದ್ದಾರೆ ಎಂದು ಹೇಳಿದರು. ಆಗ ಮೋಶೆಯು ಇನ್ನು ಮೇಲೆ ಪರಿಶುದ್ಧ ಸ್ಥಳದ ಕಾಣಿಕೆ ಗೋಸ್ಕರ ಯಾವ ಗಂಡಸಾಗಲಿ ಹೆಂಗಸಾಗಲಿ ಕೆಲಸ ಮಾಡಬಾರದೆಂದು ಪಾಳೆಯದಲ್ಲೆಲ್ಲಾ ಪ್ರಕಟಿಸ ಬೇಕೆಂಬದಾಗಿ ಆಜ್ಞಾಪಿಸಬೇಕು ಎಂದು ಹೇಳಿದನು. ಹೀಗೆ ಜನರು ತರುವದನ್ನು ನಿಲ್ಲಿಸಿಬಿಟ್ಟರು.
- Nehemiah 13:31 ನೆಹೆಮೀಯ 13:31ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
- Nehemiah 12:44 ನೆಹೆಮೀಯ 12:44ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.
- Proverbs 3:9 ಜ್ಞಾನೋಕ್ತಿಗಳು 3:9ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
- 2 Chronicles 24:10–11 2 ಪೂರ್ವಕಾಲವೃತ್ತಾಂತ 24:10–11ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು. ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು.
- 1 Corinthians 15:20 1 ಕೊರಿಂಥದವರಿಗೆ 15:20ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
- 2 Corinthians 8:2–5 2 ಕೊರಿಂಥದವರಿಗೆ 8:2–5ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು. ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ. ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು. ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.
- Exodus 34:26 ವಿಮೋಚನಕಾಂಡ 34:26ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿಮ್ಮ ದೇವರಾದ ಕರ್ತನ ಮನೆಗೆ ತರ ಬೇಕು. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು ಎಂದು ಹೇಳಿದನು.
Original words (Hebrew)
- commandment · H1697דָּבָר dâbâr
- abroad · H6555פָּרַץ pârats
- children · H1121בֵּן bên
- Israel · H3478יִשְׂרָאֵל Yisrâʼêl
- brought · H935בּוֹא bôwʼ
- abundance · H7235רָבָה râbâh
- firstfruits · H7225רֵאשִׁית rêʼshîyth
- corn · H1715דָּגָן dâgân
- wine · H8492תִּירוֹשׁ tîyrôwsh
- oil · H3323יִצְהָר yitshâr
- honey · H1706דְּבַשׁ dᵉbash
- increase · H8393תְּבוּאָה tᵉbûwʼâh
- field · H7704שָׂדֶה sâdeh
- tithe · H4643מַעֲשֵׂר maʻăsêr
- brought · H935בּוֹא bôwʼ
- abundantly · H7230רֹב rôb