2 Chronicles · chapter 31 · verse 6
2 Chronicles 31:6 in Kannada
ಇದಲ್ಲದೆ ಯೆಹೂದ ಪಟ್ಟಣಗಳಲ್ಲಿ ನಿವಾಸವಾಗಿರುವ ಇಸ್ರಾಯೇಲ್ ಯೆಹೂದ ಮಕ್ಕಳು ದನಗಳಲ್ಲಿಯೂ ಕುರಿಗಳಲ್ಲಿಯೂ ದಶಮಾಂಶ ತಂದರು. ತಮ್ಮ ದೇವರಾದ ಕರ್ತನಿಗೆ ಪರಿಶುದ್ಧ ಮಾಡಿದ ಪರಿಶುದ್ಧ ವಸ್ತುಗಳಲ್ಲಿ ದಶ ಮಾಂಶದ ಪಾಲು ತಂದು ರಾಶಿರಾಶಿಯಾಗಿ ಇಟ್ಟರು.
Idallade yehooda pattanagalalli nivaasavaagiruva israayel yehooda makkalu danagalalliyoo kurigalalliyoo dashamaansha tandaru. Tamma devaraada kartanige parishuddha maadida parishuddha vastugalalli dasha maanshada paalu tandu raashiraashiyaagi ittaru.
2 Chronicles 31:6 in English
- King James Version (KJV)
- And [concerning] the children of Israel and Judah, that dwelt in the cities of Judah, they also brought in the tithe of oxen and sheep, and the tithe of holy things which were consecrated unto the LORD their God, and laid [them] by heaps.
- World English Bible (WEB)
- The children of Israel and Judah, who lived in the cities of Judah, also brought in the tithe of cattle and sheep, and the tithe of dedicated things which were consecrated to the LORD their God, and laid them in heaps.
- American Standard Version (ASV)
- And the children of Israel and Judah, that dwelt in the cities of Judah, they also brought in the tithe of oxen and sheep, and the tithe of dedicated things which were consecrated unto Jehovah their God, and laid them by heaps.
- Bible in Basic English (BBE)
- And the children of Israel and Judah, who were living in the towns of Judah came with the tenth part of their oxen and sheep, and a tenth of all the holy things which were to be given to the Lord their God, and put them in great masses.
- Darby Translation (DBY)
- And the children of Israel and of Judah, that dwelt in the cities of Judah, they also brought the tithe of oxen and sheep, and the tithe of holy things which were consecrated to Jehovah their God, and laid them by heaps.
- Webster's Bible (WBS)
- And the children of Israel and Judah, that dwelt in the cities of Judah, they also brought in the tithe of oxen and sheep, and the tithe of holy things which were consecrated to the LORD their God, and laid [them] by heaps.
- Young's Literal Translation (YLT)
- And the sons of Israel and Judah, those dwelling in cities of Judah, they also a tithe of herd and flock, and a tithe of the holy things that are sanctified to Jehovah their God, have brought in, and they give — heaps, heaps;
Read in context
- 4ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.
- 5ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;
- 6ಇದಲ್ಲದೆ ಯೆಹೂದ ಪಟ್ಟಣಗಳಲ್ಲಿ ನಿವಾಸವಾಗಿರುವ ಇಸ್ರಾಯೇಲ್ ಯೆಹೂದ ಮಕ್ಕಳು ದನಗಳಲ್ಲಿಯೂ ಕುರಿಗಳಲ್ಲಿಯೂ ದಶಮಾಂಶ ತಂದರು. ತಮ್ಮ ದೇವರಾದ ಕರ್ತನಿಗೆ ಪರಿಶುದ್ಧ ಮಾಡಿದ ಪರಿಶುದ್ಧ ವಸ್ತುಗಳಲ್ಲಿ ದಶ ಮಾಂಶದ ಪಾಲು ತಂದು ರಾಶಿರಾಶಿಯಾಗಿ ಇಟ್ಟರು.
- 7ಮೂರನೇ ತಿಂಗಳಲ್ಲಿ ರಾಶಿಗಳ ತಳಹದಿ ಆರಂಭಿಸಿ ಏಳನೇ ತಿಂಗಳಲ್ಲಿ ತೀರಿಸಿದರು.
- 8ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ ಅವರು ಕರ್ತನನ್ನೂ ಆತನ ಜನವಾದ ಇಸ್ರಾಯೇ ಲನ್ನೂ ಸ್ತುತಿಸಿದರು.
Cross references
- Leviticus 27:30 ಯಾಜಕಕಾಂಡ 27:30ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು.
- Deuteronomy 14:28 ಧರ್ಮೋಪದೇಶಕಾಂಡ 14:28ಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕು.ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
- 2 Chronicles 11:16–17 2 ಪೂರ್ವಕಾಲವೃತ್ತಾಂತ 11:16–17ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು. ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- Judah · H3063יְהוּדָה Yᵉhûwdâh
- dwelt · H3427יָשַׁב yâshab
- cities · H5892עִיר ʻîyr
- Judah · H3063יְהוּדָה Yᵉhûwdâh
- in · H935בּוֹא bôwʼ
- tithe · H4643מַעֲשֵׂר maʻăsêr
- oxen · H1241בָּקָר bâqâr
- sheep · H6629צֹאן tsôʼn
- tithe · H4643מַעֲשֵׂר maʻăsêr
- things · H6944קֹדֶשׁ qôdesh
- consecrated · H6942קָדַשׁ qâdash
- God · H430אֱלֹהִים ʼĕlôhîym
- laid · H5414נָתַן nâthan
- heaps · H6194עָרֵם ʻârêm