Skip to content
ThuthiThuthiThuthi
2 Chronicles · chapter 31 · verse 7

2 Chronicles 31:7 in Kannada

ಮೂರನೇ ತಿಂಗಳಲ್ಲಿ ರಾಶಿಗಳ ತಳಹದಿ ಆರಂಭಿಸಿ ಏಳನೇ ತಿಂಗಳಲ್ಲಿ ತೀರಿಸಿದರು.

Moorane tingalalli raashigala talahadi aarambhisi elane tingalalli teerisidaru.

2 Chronicles 31:7 in English

King James Version (KJV)
In the third month they began to lay the foundation of the heaps, and finished [them] in the seventh month.
World English Bible (WEB)
In the third month, they began to lay the foundation of the heaps, and finished them in the seventh month.
American Standard Version (ASV)
In the third month they began to lay the foundation of the heaps, and finished them in the seventh month.
Bible in Basic English (BBE)
The first store of things was put down in the third month, and in the seventh month the masses were complete.
Darby Translation (DBY)
In the third month they began to lay the heaps, and finished them in the seventh month.
Webster's Bible (WBS)
In the third month they began to lay the foundation of the heaps, and finished [them] in the seventh month.
Young's Literal Translation (YLT)
in the third month they have begun to lay the foundation of the heaps, and in the seventh month they have finished.

Read in context

  1. 5ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್‌ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;
  2. 6ಇದಲ್ಲದೆ ಯೆಹೂದ ಪಟ್ಟಣಗಳಲ್ಲಿ ನಿವಾಸವಾಗಿರುವ ಇಸ್ರಾಯೇಲ್‌ ಯೆಹೂದ ಮಕ್ಕಳು ದನಗಳಲ್ಲಿಯೂ ಕುರಿಗಳಲ್ಲಿಯೂ ದಶಮಾಂಶ ತಂದರು. ತಮ್ಮ ದೇವರಾದ ಕರ್ತನಿಗೆ ಪರಿಶುದ್ಧ ಮಾಡಿದ ಪರಿಶುದ್ಧ ವಸ್ತುಗಳಲ್ಲಿ ದಶ ಮಾಂಶದ ಪಾಲು ತಂದು ರಾಶಿರಾಶಿಯಾಗಿ ಇಟ್ಟರು.
  3. 7ಮೂರನೇ ತಿಂಗಳಲ್ಲಿ ರಾಶಿಗಳ ತಳಹದಿ ಆರಂಭಿಸಿ ಏಳನೇ ತಿಂಗಳಲ್ಲಿ ತೀರಿಸಿದರು.
  4. 8ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ ಅವರು ಕರ್ತನನ್ನೂ ಆತನ ಜನವಾದ ಇಸ್ರಾಯೇ ಲನ್ನೂ ಸ್ತುತಿಸಿದರು.
  5. 9ಆಗ ಹಿಜ್ಕೀಯನು ರಾಶಿಗಳನ್ನು ಕುರಿತು ಯಾಜಕರನ್ನೂ ಲೇವಿಯರನ್ನೂ ವಿಚಾರಿಸಿದನು.
Read all of 2 Chronicles 31

Cross references

Original words (Hebrew)

2 Chronicles 31:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.