2 Chronicles · chapter 32 · verse 10
2 Chronicles 32:10 in Kannada
ನೀವು ಯೆರೂಸಲೇಮಿನ ಮುತ್ತಿಗೆ ಯಲ್ಲಿ ವಾಸವಾಗಿರುವ ಹಾಗೆ ಯಾವದರ ಮೇಲೆ ಭರವಸವುಳ್ಳವರಾಗಿದ್ದೀರಿ?
Neevu yeroosalemina muttige yalli vaasavaagiruva haage yaavadara mele bharavasavullavaraagiddeeri?
2 Chronicles 32:10 in English
- King James Version (KJV)
- Thus saith Sennacherib king of Assyria, Whereon do ye trust, that ye abide in the siege in Jerusalem?
- World English Bible (WEB)
- Sennacherib king of Assyria says, “In whom do you trust, that you remain under siege in Jerusalem?
- American Standard Version (ASV)
- Thus saith Sennacherib king of Assyria, Whereon do ye trust, that ye abide the siege in Jerusalem?
- Bible in Basic English (BBE)
- Sennacherib, king of Assyria, says, In what are you placing your hope, waiting here in the walled town of Jerusalem?
- Darby Translation (DBY)
- Thus says Sennacherib king of Assyria: On what do ye rely that ye abide in the siege in Jerusalem?
- Webster's Bible (WBS)
- Thus saith Sennacherib king of Assyria, On what do ye trust, that ye abide in the siege in Jerusalem?
- Young's Literal Translation (YLT)
- 'Thus said Sennacherib king of Asshur, On what are ye trusting and abiding in the bulwark, in Jerusalem?
Read in context
- 8ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
- 9ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿ--ಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ--
- 10ನೀವು ಯೆರೂಸಲೇಮಿನ ಮುತ್ತಿಗೆ ಯಲ್ಲಿ ವಾಸವಾಗಿರುವ ಹಾಗೆ ಯಾವದರ ಮೇಲೆ ಭರವಸವುಳ್ಳವರಾಗಿದ್ದೀರಿ?
- 11ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
- 12ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?