Skip to content
ThuthiThuthiThuthi
2 Chronicles · chapter 32 · verse 11

2 Chronicles 32:11 in Kannada

ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?

Namma devaraada kartanu ashshoorina arasana kaiyinda nammannu bidisuvanendu hijkeeyanu heli hasive yindaloo daahadindaloo saayuvadakke nimmannu oppisikodalu prerepisuttaanallave?

2 Chronicles 32:11 in English

King James Version (KJV)
Doth not Hezekiah persuade you to give over yourselves to die by famine and by thirst, saying, The LORD our God shall deliver us out of the hand of the king of Assyria?
World English Bible (WEB)
Doesn’t Hezekiah persuade you to give you over to die by famine and by thirst, saying, ‘The LORD our God will deliver us out of the hand of the king of Assyria’?
American Standard Version (ASV)
Doth not Hezekiah persuade you, to give you over to die by famine and by thirst, saying, Jehovah our God will deliver us out of the hand of the king of Assyria?
Bible in Basic English (BBE)
Is it not Hezekiah who has got you to do it, causing your death from need of food and water, by saying, The Lord our God will give us salvation out of the hands of the king of Assyria?
Darby Translation (DBY)
Does not Hezekiah persuade you, to give yourselves over to die by famine and by thirst, saying, Jehovah our God will deliver us out of the hand of the king of Assyria?
Webster's Bible (WBS)
Doth not Hezekiah persuade you to give over yourselves to die by famine and by thirst, saying, The LORD our God will deliver us out of the hand of the king of Assyria?
Young's Literal Translation (YLT)
'Is not Hezekiah persuading you, to give you up to die by famine, and by thirst, saying, Jehovah our God doth deliver us from the hand of the king of Asshur?

Read in context

  1. 9ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿ--ಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ--
  2. 10ನೀವು ಯೆರೂಸಲೇಮಿನ ಮುತ್ತಿಗೆ ಯಲ್ಲಿ ವಾಸವಾಗಿರುವ ಹಾಗೆ ಯಾವದರ ಮೇಲೆ ಭರವಸವುಳ್ಳವರಾಗಿದ್ದೀರಿ?
  3. 11ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
  4. 12ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?
  5. 13ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?
Read all of 2 Chronicles 32

Cross references

Original words (Hebrew)

2 Chronicles 32:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.