2 Chronicles · chapter 32 · verse 12
2 Chronicles 32:12 in Kannada
ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?
Ee hijkeeyanu unnata sthalagalannoo balipeethagalannoo tegeduhaaki yehoodadavarigoo yeroosalemi navarigoo--neevu onde balipeethada munde addabiddu adara mele dhoopavannarpisabekendu heliddaanallave?
2 Chronicles 32:12 in English
- King James Version (KJV)
- Hath not the same Hezekiah taken away his high places and his altars, and commanded Judah and Jerusalem, saying, Ye shall worship before one altar, and burn incense upon it?
- World English Bible (WEB)
- Hasn’t the same Hezekiah taken away his high places and his altars, and commanded Judah and Jerusalem, saying, ‘You shall worship before one altar, and you shall burn incense on it’?
- American Standard Version (ASV)
- Hath not the same Hezekiah taken away his high places and his altars, and commanded Judah and Jerusalem, saying, Ye shall worship before one altar, and upon it shall ye burn incense?
- Bible in Basic English (BBE)
- Has not this same Hezekiah taken away his high places and his altars, saying to Judah and Jerusalem, Give worship before one altar only, burning offerings on it?
- Darby Translation (DBY)
- Has not the same Hezekiah removed his high places and his altars, and commanded Judah and Jerusalem saying, Ye shall worship before one altar, and burn incense upon it?
- Webster's Bible (WBS)
- Hath not the same Hezekiah taken away his high places and his altars, and commanded Judah and Jerusalem, saying, Ye shall worship before one altar, and burn incense upon it?
- Young's Literal Translation (YLT)
- Hath not Hezekiah himself turned aside His high places, and His altars, and speaketh to Judah and to Jerusalem, saying, Before one altar ye bow yourselves, and on it ye make perfume?
Read in context
- 10ನೀವು ಯೆರೂಸಲೇಮಿನ ಮುತ್ತಿಗೆ ಯಲ್ಲಿ ವಾಸವಾಗಿರುವ ಹಾಗೆ ಯಾವದರ ಮೇಲೆ ಭರವಸವುಳ್ಳವರಾಗಿದ್ದೀರಿ?
- 11ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
- 12ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?
- 13ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?
- 14ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವ ರುಗಳಲ್ಲಿ ನನ್ನ ಕೈಯೊಳಗಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವದು? ಹಾಗಾದರೆ ನಿಮ್ಮ ದೇವರು ನನ್ನ ಕೈಯೊಳಗಿಂದ ನಿಮ್ಮನ್ನು ಹೇಗೆ ಬಿಡಿಸ ಬಹುದು?
Cross references
- 2 Chronicles 31:1 2 ಪೂರ್ವಕಾಲವೃತ್ತಾಂತ 31:1ಇದೆಲ್ಲಾ ತೀರಿದ ತರುವಾಯ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲ್ಯರು ಯೆಹೂ ದದ ಪಟ್ಟಣಗಳಿಗೆ ಹೊರಟು ಹೋಗಿ ವಿಗ್ರಹಗಳನ್ನು ಮುರಿದು ತೋಪುಗಳನ್ನು ಕಡಿದು ಸಮಸ್ತ ಯೆಹೂದ ಬೆನ್ಯಾವಿಾನ್ ಎಫ್ರಾಯಾಮ್ ಮನಸ್ಸೆ ದೇಶಗಳಲ್ಲಿ ಅವುಗಳನ್ನೆಲ್ಲಾ ತೀರಿಸುವ ಪರ್ಯಂತರ ಉನ್ನತ ಸ್ಥಳ ಗಳನ್ನೂ ಬಲಿಪೀಠಗಳನ್ನೂ ಕೆಡವಿಹಾಕಿದರು. ಆಗ ಇಸ್ರಾಯೇಲ್ ಮಕ್ಕಳೆಲ್ಲರು ತಮ್ಮ ತಮ್ಮ ಸ್ವಾಸ್ತ್ಯಗ ಳಿಗೂ ತಮ್ಮ ತಮ್ಮ ಪಟ್ಟಣಗಳಿಗೂ ತಿರಿಗಿಹೋದರು.
- 2 Kings 18:22 2 ಅರಸುಗಳು 18:22ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?
- 2 Chronicles 4:1 2 ಪೂರ್ವಕಾಲವೃತ್ತಾಂತ 4:1ಇದಲ್ಲದೆ ಅವನು ತಾಮ್ರದ ಬಲಿಪೀಠ ವನ್ನು ಮಾಡಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.
- Exodus 30:1–6 ವಿಮೋಚನಕಾಂಡ 30:1–6ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು. ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು. ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು. ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು. ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.
- Deuteronomy 12:13–14 ಧರ್ಮೋಪದೇಶಕಾಂಡ 12:13–14ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ; ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು.
- Isaiah 36:7 ಯೆಶಾಯ 36:7ಆದರೆ ನೀನು ನಮ್ಮ ದೇವರಾದ ಕರ್ತನಲ್ಲಿ ನಂಬಿಕೆಯಿಟ್ಟಿದ್ದೇವೆಂದು ನನಗೆ ಹೇಳಿದರೆ ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂ ದಕ್ಕೂ ಯೆರೂಸಲೇಮಿಗೂ ಆಜ್ಞಾಪಿಸಿ, ಹಿಜ್ಕೀಯನು ಯಾವನ ಪೂಜಾ ಸ್ಥಳಗಳನ್ನೂ ಯಜ್ಞವೇದಿಗಳನ್ನೂ ತೆಗೆದುಹಾಕಿದ್ದಾನೋ ಅವನೇ ಅಲ್ಲವೋ?
- 2 Kings 18:4 2 ಅರಸುಗಳು 18:4ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
- Exodus 27:1–8 ವಿಮೋಚನಕಾಂಡ 27:1–8ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಆ ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು. ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು. ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು. ಅದಕ್ಕೆ ಹಿತ್ತಾಳೆಯ ಜಾಳಿಗೆಯನ್ನು ಮಾಡಿ ಆ ಜಾಳಿಗೆಯ ಮೇಲೆ ನಾಲ್ಕು ಮೂಲೆಗಳಿಗೆ ಹಿತ್ತಾಳೆಯ ನಾಲ್ಕು ಬಳೆಗಳನ್ನು ಮಾಡಬೇಕು. ಆ ಜಾಳಿಗೆಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು, ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರು ವಂತೆ ಹಾಕಿಸಬೇಕು. ಯಜ್ಞವೇದಿಗೆ ಜಾಲೀ ಮರ ದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಹಿತ್ತಾಳೆ ಯಿಂದ ಹೊದಿಸಬೇಕು. ಆ ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು. ಹಲಗೆಗಳಿಂದ ಅದನ್ನು ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಬೇಕು.
- Exodus 40:26–29 ವಿಮೋಚನಕಾಂಡ 40:26–29ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು. ಗುಡಾರದ ಬಾಗಿಲಿನ ತೆರೆಯನ್ನು ತೂಗುಹಾಕಿ ದನು. ಸಭೆ ಡೇರೆಯ ಗುಡಾರದ ಬಳಿಯಲ್ಲಿ ದಹನ ಬಲಿಪೀಠವನ್ನು ಇಟ್ಟನು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.
- Deuteronomy 12:26–27 ಧರ್ಮೋಪದೇಶಕಾಂಡ 12:26–27ನಿನಗಿರುವ ಪರಿಶುದ್ಧವಾದವುಗಳನ್ನೂ ನಿನ್ನ ಪ್ರಮಾಣಗಳನ್ನೂ ಮಾತ್ರ ಕರ್ತನು ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು. ಆಗ ನಿನ್ನ ದಹನ ಬಲಿಗಳನ್ನೂ ಮಾಂಸವನ್ನೂ ರಕ್ತವನ್ನೂ ನಿನ್ನ ದೇವ ರಾದ ಕರ್ತನ ಬಲಿಪೀಠದ ಮೇಲೆ ಅರ್ಪಿಸಬೇಕು; ಆದರೆ ನಿನ್ನ ಬಲಿಗಳ ರಕ್ತವನ್ನು ನಿನ್ನ ದೇವರಾದ ಕರ್ತನ ಬಲಿಪೀಠದ ಮೇಲೆ ಹೊಯ್ಯಬೇಕು; ಅವುಗಳ ಮಾಂಸವನ್ನು ತಿನ್ನಬೇಕು.
- 1 Kings 7:48 1 ಅರಸುಗಳು 7:48ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,
Original words (Hebrew)
- Hezekiah · H3169יְחִזְקִיָּה Yᵉchizqîyâh
- away · H5493סוּר çûwr
- places · H1116בָּמָה bâmâh
- altars · H4196מִזְבֵּחַ mizbêach
- commanded · H559אָמַר ʼâmar
- Judah · H3063יְהוּדָה Yᵉhûwdâh
- Jerusalem · H3389יְרוּשָׁלַ͏ִם Yᵉrûwshâlaim
- saying · H559אָמַר ʼâmar
- worship · H7812שָׁחָה shâchâh
- before · H6440פָּנִים pânîym
- one · H259אֶחָד ʼechâd
- altar · H4196מִזְבֵּחַ mizbêach
- incense · H6999קָטַר qâṭar