2 Chronicles · chapter 32 · verse 13
2 Chronicles 32:13 in Kannada
ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?
Naanoo nanna pitrugaloo desha gala janarige maadiddannu neevu tiliyalillavo? Aa deshagala janaangagala devarugalu aa desha galannu nanna kaiyolaginda hegaadaroo bidisalu saamarthyavullavugalaagiddavo?
2 Chronicles 32:13 in English
- King James Version (KJV)
- Know ye not what I and my fathers have done unto all the people of [other] lands? were the gods of the nations of those lands any ways able to deliver their lands out of mine hand?
- World English Bible (WEB)
- Don’t you know what I and my fathers have done to all the peoples of the lands? Were the gods of the nations of those lands in any way able to deliver their land out of my hand?
- American Standard Version (ASV)
- Know ye not what I and my fathers have done unto all the peoples of the lands? Were the gods of the nations of the lands in any wise able to deliver their land out of my hand?
- Bible in Basic English (BBE)
- Have you no knowledge of what I and my fathers have done to all the peoples of every land? were the gods of the nations of those lands able to keep their land from falling into my hands?
- Darby Translation (DBY)
- Do ye not know what I and my fathers have done to all the peoples of the countries? Were the gods of the nations of the countries in any wise able to deliver their country out of my hand?
- Webster's Bible (WBS)
- Know ye not what I and my fathers have done to all the people of [other] lands? were the gods of the nations of those lands any ways able to deliver their lands out of my hand?
- Young's Literal Translation (YLT)
- 'Do ye not know what I have done — I and my fathers — to all peoples of the lands? Were the gods of the nations of the lands at all able to deliver their land out of my hand?
Read in context
- 11ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
- 12ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?
- 13ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?
- 14ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವ ರುಗಳಲ್ಲಿ ನನ್ನ ಕೈಯೊಳಗಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವದು? ಹಾಗಾದರೆ ನಿಮ್ಮ ದೇವರು ನನ್ನ ಕೈಯೊಳಗಿಂದ ನಿಮ್ಮನ್ನು ಹೇಗೆ ಬಿಡಿಸ ಬಹುದು?
- 15ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.
Cross references
- 2 Kings 18:33–35 2 ಅರಸುಗಳು 18:33–35ಜನಾಂಗಗಳ ದೇವರುಗಳಲ್ಲಿ ಯಾವ ನಾದರೂ ತನ್ನ ದೇಶವನ್ನು ಅಶ್ಶೂರಿನ ಅರಸನ ಕೈಗೆ ತಪ್ಪಿಸಿಬಿಟ್ಟದ್ದು ಉಂಟೋ? ಹಮಾತ್ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು.
- 2 Kings 17:5–6 2 ಅರಸುಗಳು 17:5–6ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು. ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- Isaiah 10:9–10 ಯೆಶಾಯ 10:9–10ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ? ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ
- Jeremiah 10:11–12 ಯೆರೆಮೀಯ 10:11–12ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು. ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
- 2 Kings 19:11–13 2 ಅರಸುಗಳು 19:11–13ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ? ನನ್ನ ತಂದೆಗಳು ಹಾಳು ಮಾಡಿದ ಗೋಜಾನ್, ಖಾರಾನ್, ರೆಚೆಫ್, ತೆಲಸ್ಸಾರ್ನಲ್ಲಿದ್ದ ಎದೆನಿನ ಮಕ್ಕಳು, ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.
- Daniel 5:19 ದಾನಿಯೇಲನು 5:19ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.
- Daniel 4:30 ದಾನಿಯೇಲನು 4:30ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
- 2 Kings 15:29 2 ಅರಸುಗಳು 15:29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
- Jeremiah 10:16 ಯೆರೆಮೀಯ 10:16ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.
- Isaiah 10:14 ಯೆಶಾಯ 10:14ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.
- Daniel 4:37 ದಾನಿಯೇಲನು 4:37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
- 2 Chronicles 32:19 2 ಪೂರ್ವಕಾಲವೃತ್ತಾಂತ 32:19ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
Original words (Hebrew)
- Know · H3045יָדַע yâdaʻ
- fathers · H1אָב ʼâb
- done · H6213עָשָׂה ʻâsâh
- people · H5971עַם ʻam
- lands · H776אֶרֶץ ʼerets
- gods · H430אֱלֹהִים ʼĕlôhîym
- nations · H1471גּוֹי gôwy
- lands · H776אֶרֶץ ʼerets
- ways · H3201יָכֹל yâkôl
- able · H3201יָכֹל yâkôl
- deliver · H5337נָצַל nâtsal
- lands · H776אֶרֶץ ʼerets
- hand · H3027יָד yâd