2 Chronicles · chapter 32 · verse 14
2 Chronicles 32:14 in Kannada
ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವ ರುಗಳಲ್ಲಿ ನನ್ನ ಕೈಯೊಳಗಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವದು? ಹಾಗಾದರೆ ನಿಮ್ಮ ದೇವರು ನನ್ನ ಕೈಯೊಳಗಿಂದ ನಿಮ್ಮನ್ನು ಹೇಗೆ ಬಿಡಿಸ ಬಹುದು?
Nanna pitrugalu nirmoola maadida aa janaangagala samasta deva rugalalli nanna kaiyolaginda tanna janarannu bidisalu saamarthyavulladdu yaavadu? Haagaadare nimma devaru nanna kaiyolaginda nimmannu hege bidisa bahudu?
2 Chronicles 32:14 in English
- King James Version (KJV)
- Who [was there] among all the gods of those nations that my fathers utterly destroyed, that could deliver his people out of mine hand, that your God should be able to deliver you out of mine hand?
- World English Bible (WEB)
- Who was there among all the gods of those nations which my fathers utterly destroyed that could deliver his people out of my hand, that your God should be able to deliver you out of my hand?
- American Standard Version (ASV)
- Who was there among all the gods of those nations which my fathers utterly destroyed, that could deliver his people out of my hand, that your God should be able to deliver you out of my hand?
- Bible in Basic English (BBE)
- Who was there among all the gods of those nations, which my fathers put to destruction, who was able to keep his people safe from my hands? and is it possible that your God will keep you safe from my hands?
- Darby Translation (DBY)
- Who is there among all the gods of those nations that my fathers have utterly destroyed, that was able to deliver his people out of my hand, that your God should be able to deliver you out of my hand?
- Webster's Bible (WBS)
- Who [was there] among all the gods of those nations that my fathers utterly destroyed, that could deliver his people out of my hand, that your God should be able to deliver you out of my hand?
- Young's Literal Translation (YLT)
- Who among all the gods of these nations whom my fathers have devoted to destruction [is] he who hath been able to deliver his people out of my hand, that your God is able to deliver you out of my hand?
Read in context
- 12ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?
- 13ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?
- 14ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವ ರುಗಳಲ್ಲಿ ನನ್ನ ಕೈಯೊಳಗಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವದು? ಹಾಗಾದರೆ ನಿಮ್ಮ ದೇವರು ನನ್ನ ಕೈಯೊಳಗಿಂದ ನಿಮ್ಮನ್ನು ಹೇಗೆ ಬಿಡಿಸ ಬಹುದು?
- 15ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.
- 16ಹೀಗೆ ಅವನ ಸೇವಕರು ಇನ್ನೂ ಕರ್ತನಾದ ದೇವರಿಗೆ ವಿರೋಧ ವಾಗಿಯೂ ಆತನ ಸೇವಕನಾದ ಹೀಜ್ಕೀಯನಿಗೆ ವಿರೋ ಧವಾಗಿಯೂ ಮಾತನಾಡಿದರು.
Cross references
- Exodus 14:3 ವಿಮೋಚನಕಾಂಡ 14:3ಫರೋಹನು ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ--ಅವರು ದೇಶದಲ್ಲಿ ಸಿಕ್ಕಿಕೊಂಡರು. ಅರಣ್ಯವು ಅವರನ್ನು ಒಳಗೆ ಮುಚ್ಚಿಬಿಟ್ಟಿತು ಎಂದು ಹೇಳುವನು.
- Isaiah 10:11–12 ಯೆಶಾಯ 10:11–12ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ? ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
- Exodus 15:9–11 ವಿಮೋಚನಕಾಂಡ 15:9–11ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು. ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು. ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- Isaiah 42:8 ಯೆಶಾಯ 42:8ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು.