2 Chronicles · chapter 32 · verse 15
2 Chronicles 32:15 in Kannada
ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.
Aadadarinda hijkeeyanu nimmannu vanchisi ee prakaara nimmannu prerepisadirali; avana maatu nambabediri. Yaakandare nanna kaiyolagindaloo nanna pitrugala kaiyolagindaloo tamma janarannu bidisalu sakala janaanga, raajyagala devarugalalli saamarthyavulla devaru ondoo illa. Nanna kaiyolaginda nimmannu bidisalu nimma devaru eshtaravanu annuttaane.
2 Chronicles 32:15 in English
- King James Version (KJV)
- Now therefore let not Hezekiah deceive you, nor persuade you on this manner, neither yet believe him: for no god of any nation or kingdom was able to deliver his people out of mine hand, and out of the hand of my fathers: how much less shall your God deliver you out of mine hand?
- World English Bible (WEB)
- Now therefore don’t let Hezekiah deceive you nor persuade you in this way. Don’t believe him, for no god of any nation or kingdom was able to deliver his people out of my hand, and out of the hand of my fathers. How much less will your God deliver you out of my hand?”
- American Standard Version (ASV)
- Now therefore let not Hezekiah deceive you, nor persuade you after this manner, neither believe ye him; for no god of any nation or kingdom was able to deliver his people out of my hand, and out of the hand of my fathers: how much less shall your God deliver you out of my hand?
- Bible in Basic English (BBE)
- So do not be tricked by Hezekiah or let him get you to do this, and do not put any faith in what he says: for no god of any nation or kingdom has been able to keep his people safe from my hands, or the hands of my fathers: how much less will your God keep you safe from my hands!
- Darby Translation (DBY)
- And now, let not Hezekiah deceive you, nor persuade you in this manner, neither yet believe him; for no god of any nation or kingdom was able to deliver his people out of my hand, nor out of the hand of my fathers: how much less shall your God deliver you out of my hand?
- Webster's Bible (WBS)
- Now therefore let not Hezekiah deceive you, nor persuade you in this manner, neither yet believe him: for no god of any nation or kingdom hath been able to deliver his people out of my hand, and out of the hand of my fathers: how much less shall your God deliver you out of my hand?
- Young's Literal Translation (YLT)
- 'And, now, let not Hezekiah lift you up, nor persuade you thus, nor give credence to him, for no god of any nation and kingdom is able to deliver his people from my hand, and from the hand of my fathers: also, surely your God doth not deliver you from my hand!'
Read in context
- 13ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?
- 14ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವ ರುಗಳಲ್ಲಿ ನನ್ನ ಕೈಯೊಳಗಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವದು? ಹಾಗಾದರೆ ನಿಮ್ಮ ದೇವರು ನನ್ನ ಕೈಯೊಳಗಿಂದ ನಿಮ್ಮನ್ನು ಹೇಗೆ ಬಿಡಿಸ ಬಹುದು?
- 15ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.
- 16ಹೀಗೆ ಅವನ ಸೇವಕರು ಇನ್ನೂ ಕರ್ತನಾದ ದೇವರಿಗೆ ವಿರೋಧ ವಾಗಿಯೂ ಆತನ ಸೇವಕನಾದ ಹೀಜ್ಕೀಯನಿಗೆ ವಿರೋ ಧವಾಗಿಯೂ ಮಾತನಾಡಿದರು.
- 17ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು.
Cross references
- Exodus 5:2 ವಿಮೋಚನಕಾಂಡ 5:2ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
- Daniel 3:15 ದಾನಿಯೇಲನು 3:15ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
- Isaiah 36:18 ಯೆಶಾಯ 36:18ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ?
- John 19:10–11 ಯೋಹಾನನು 19:10–11ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು. ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
- 2 Kings 19:10 2 ಅರಸುಗಳು 19:10ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ.
- 2 Kings 18:29 2 ಅರಸುಗಳು 18:29ಅರಸನು ಹೇಳುವದೇನಂದರೆ--ಹಿಜ್ಕೀಯನು ನಿಮ್ಮನ್ನು ಮೋಸ ಗೊಳಿಸದೆ ಇರಲಿ; ಅವನು ನಿಮ್ಮನ್ನು ಅವನ ಕೈಯೊಳ ಗಿಂದ ತಪ್ಪಿಸಲಾರನು.
- Acts 19:26 ಅಪೊಸ್ತಲರ ಕೃತ್ಯಗಳು 19:26ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
- Galatians 1:10 ಗಲಾತ್ಯದವರಿಗೆ 1:10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
- 1 Kings 22:22 1 ಅರಸುಗಳು 22:22ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.
- 2 Chronicles 32:11 2 ಪೂರ್ವಕಾಲವೃತ್ತಾಂತ 32:11ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
Original words (Hebrew)
- not · H3808לֹא lôʼ
- Hezekiah · H2396חִזְקִיָּה Chizqîyâh
- deceive · H5377נָשָׁא nâshâʼ
- persuade · H5496סוּת çûwth
- believe · H539אָמַן ʼâman
- god · H433אֱלוֹהַּ ʼĕlôwahh
- nation · H1471גּוֹי gôwy
- kingdom · H4467מַמְלָכָה mamlâkâh
- able · H3201יָכֹל yâkôl
- deliver · H5337נָצַל nâtsal
- people · H5971עַם ʻam
- hand · H3027יָד yâd
- hand · H3027יָד yâd
- fathers · H1אָב ʼâb
- God · H430אֱלֹהִים ʼĕlôhîym
- deliver · H5337נָצַל nâtsal
- hand · H3027יָד yâd