2 Chronicles · chapter 32 · verse 16
2 Chronicles 32:16 in Kannada
ಹೀಗೆ ಅವನ ಸೇವಕರು ಇನ್ನೂ ಕರ್ತನಾದ ದೇವರಿಗೆ ವಿರೋಧ ವಾಗಿಯೂ ಆತನ ಸೇವಕನಾದ ಹೀಜ್ಕೀಯನಿಗೆ ವಿರೋ ಧವಾಗಿಯೂ ಮಾತನಾಡಿದರು.
Heege avana sevakaru innoo kartanaada devarige virodha vaagiyoo aatana sevakanaada heejkeeyanige viro dhavaagiyoo maatanaadidaru.
2 Chronicles 32:16 in English
- King James Version (KJV)
- And his servants spake yet [more] against the LORD God, and against his servant Hezekiah.
- World English Bible (WEB)
- His servants spoke yet more against the LORD God and against his servant Hezekiah.
- American Standard Version (ASV)
- And his servants spake yet more against Jehovah God, and against his servant Hezekiah.
- Bible in Basic English (BBE)
- And his servants said even more against the Lord God and against his servant Hezekiah.
- Darby Translation (DBY)
- And his servants spoke yet more against Jehovah, the [true] God, and against his servant Hezekiah.
- Webster's Bible (WBS)
- And his servants spoke yet [more] against the LORD God, and against his servant Hezekiah.
- Young's Literal Translation (YLT)
- And again have his servants spoken against Jehovah God, and against Hezekiah His servant,
Read in context
- 14ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವ ರುಗಳಲ್ಲಿ ನನ್ನ ಕೈಯೊಳಗಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವದು? ಹಾಗಾದರೆ ನಿಮ್ಮ ದೇವರು ನನ್ನ ಕೈಯೊಳಗಿಂದ ನಿಮ್ಮನ್ನು ಹೇಗೆ ಬಿಡಿಸ ಬಹುದು?
- 15ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.
- 16ಹೀಗೆ ಅವನ ಸೇವಕರು ಇನ್ನೂ ಕರ್ತನಾದ ದೇವರಿಗೆ ವಿರೋಧ ವಾಗಿಯೂ ಆತನ ಸೇವಕನಾದ ಹೀಜ್ಕೀಯನಿಗೆ ವಿರೋ ಧವಾಗಿಯೂ ಮಾತನಾಡಿದರು.
- 17ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು.
- 18ಇದಲ್ಲದೆ ಅವರು ಪಟ್ಟಣ ವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವ ದಕ್ಕೂ ಅವರನ್ನು ಕಳವಳಪಡಿಸುವದಕ್ಕೂ ಯೆಹೂದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿ ದರು.
Cross references
- Job 15:25–26 ಯೋಬನು 15:25–26ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ. ಅವನೆದುರಿಗೆ ಕುತ್ತಿಗೆಯಿಂದಲೂ ತನ್ನ ಗುರಾಣಿಯ ದಪ್ಪವಾದ ಗುಬ್ಬಿಯಿಂದಲೂ ಓಡುತ್ತಾನೆ.
- Psalm 73:9 ಕೀರ್ತನೆಗಳು 73:9ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು.
- John 15:21 ಯೋಹಾನನು 15:21ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.