Skip to content
ThuthiThuthiThuthi
2 Chronicles · chapter 32 · verse 17

2 Chronicles 32:17 in Kannada

ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು.

Idallade avanu israayelina devaraada kartanannu nindisuva dakkoo aatanige virodhavaagi maatanaaduvadakkoo patragalannu baredanu. Enandare--itara deshagala janaangagala devarugalu tamma janarannu nanna kaiyolaginda hege bidisalillavo haageye hijkeeyana devaru tanna janarannu nanna kaiyolaginda bidisalaaranu.

2 Chronicles 32:17 in English

King James Version (KJV)
He wrote also letters to rail on the LORD God of Israel, and to speak against him, saying, As the gods of the nations of [other] lands have not delivered their people out of mine hand, so shall not the God of Hezekiah deliver his people out of mine hand.
World English Bible (WEB)
He also wrote letters insulting the LORD, the God of Israel, and speaking against him, saying, “As the gods of the nations of the lands, which have not delivered their people out of my hand, so shall the God of Hezekiah not deliver his people out of my hand.”
American Standard Version (ASV)
He wrote also letters, to rail on Jehovah, the God of Israel, and to speak against him, saying, As the gods of the nations of the lands, which have not delivered their people out of my hand, so shall not the God of Hezekiah deliver his people out of my hand.
Bible in Basic English (BBE)
And he sent letters, in addition, to put shame on the Lord, the God of Israel, and to say evil against him, saying, As the gods of the nations of other lands have not been able to keep their people safe from my hands, no more will the God of Hezekiah keep his people safe from my hands.
Darby Translation (DBY)
And he wrote a letter to rail at Jehovah the God of Israel, and to speak against him saying, As the gods of the nations of the countries have not delivered their people out of my hand, so shall not the God of Hezekiah deliver his people out of my hand.
Webster's Bible (WBS)
He wrote also letters to rail at the LORD God of Israel, and to speak against him, saying, As the gods of the nations of [other] lands have not delivered their people out of my hand, so shall not the God of Hezekiah deliver his people out of my hand.
Young's Literal Translation (YLT)
and letters he hath written to give reproach to Jehovah, God of Israel, and to speak against Him, saying, 'As the gods of the nations of the lands that have not delivered their people from my hand, so the God of Hezekiah doth not deliver His people from my hand.'

Read in context

  1. 15ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.
  2. 16ಹೀಗೆ ಅವನ ಸೇವಕರು ಇನ್ನೂ ಕರ್ತನಾದ ದೇವರಿಗೆ ವಿರೋಧ ವಾಗಿಯೂ ಆತನ ಸೇವಕನಾದ ಹೀಜ್ಕೀಯನಿಗೆ ವಿರೋ ಧವಾಗಿಯೂ ಮಾತನಾಡಿದರು.
  3. 17ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು.
  4. 18ಇದಲ್ಲದೆ ಅವರು ಪಟ್ಟಣ ವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವ ದಕ್ಕೂ ಅವರನ್ನು ಕಳವಳಪಡಿಸುವದಕ್ಕೂ ಯೆಹೂದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿ ದರು.
  5. 19ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
Read all of 2 Chronicles 32

Cross references

Original words (Hebrew)

2 Chronicles 32:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.