Skip to content
ThuthiThuthiThuthi
2 Chronicles · chapter 32 · verse 18

2 Chronicles 32:18 in Kannada

ಇದಲ್ಲದೆ ಅವರು ಪಟ್ಟಣ ವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವ ದಕ್ಕೂ ಅವರನ್ನು ಕಳವಳಪಡಿಸುವದಕ್ಕೂ ಯೆಹೂದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿ ದರು.

Idallade avaru pattana vannu hidiyuva haage godeya mele iruva yeroosaleminalliruva janarannu bhayapadisuva dakkoo avarannu kalavalapadisuvadakkoo yehoodyara bhaasheyalli gattiyaada shabdadinda koogi heli daru.

2 Chronicles 32:18 in English

King James Version (KJV)
Then they cried with a loud voice in the Jews’ speech unto the people of Jerusalem that [were] on the wall, to affright them, and to trouble them; that they might take the city.
World English Bible (WEB)
They called out with a loud voice in the Jews’ language to the people of Jerusalem who were on the wall, to frighten them and to trouble them, that they might take the city.
American Standard Version (ASV)
And they cried with a loud voice in the Jews’ language unto the people of Jerusalem that were on the wall, to affright them, and to trouble them; that they might take the city.
Bible in Basic English (BBE)
These things they said, crying out with a loud voice in the Jews' language, to the people of Jerusalem who were on the wall, with the purpose of troubling them and putting fear into them, so that they might take the town;
Darby Translation (DBY)
And they cried with a loud voice in the Jewish [language] to the people of Jerusalem that were on the wall, to frighten them and to trouble them; that they might take the city.
Webster's Bible (WBS)
Then they cried with a loud voice in the Jews' speech to the people of Jerusalem that [were] on the wall, to affright them, and to fill them with consternation; that they might take the city.
Young's Literal Translation (YLT)
And they call with a great voice [in] Jewish, against the people of Jerusalem who [are] on the wall, to frighten them, and to trouble them, that they may capture the city,

Read in context

  1. 16ಹೀಗೆ ಅವನ ಸೇವಕರು ಇನ್ನೂ ಕರ್ತನಾದ ದೇವರಿಗೆ ವಿರೋಧ ವಾಗಿಯೂ ಆತನ ಸೇವಕನಾದ ಹೀಜ್ಕೀಯನಿಗೆ ವಿರೋ ಧವಾಗಿಯೂ ಮಾತನಾಡಿದರು.
  2. 17ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು.
  3. 18ಇದಲ್ಲದೆ ಅವರು ಪಟ್ಟಣ ವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವ ದಕ್ಕೂ ಅವರನ್ನು ಕಳವಳಪಡಿಸುವದಕ್ಕೂ ಯೆಹೂದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿ ದರು.
  4. 19ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
  5. 20ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
Read all of 2 Chronicles 32

Cross references

Original words (Hebrew)

2 Chronicles 32:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.