Skip to content
ThuthiThuthiThuthi
2 Chronicles · chapter 32 · verse 20

2 Chronicles 32:20 in Kannada

ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.

Idara nimitta arasanaada hijkeeyanoo aamo chana maganaagiruva pravaadiyaada yeshaayanoo praarthanemaadi paralokakke koogidaru.

2 Chronicles 32:20 in English

King James Version (KJV)
And for this [cause] Hezekiah the king, and the prophet Isaiah the son of Amoz, prayed and cried to heaven.
World English Bible (WEB)
Hezekiah the king and Isaiah the prophet, the son of Amoz, prayed because of this, and cried to heaven.
American Standard Version (ASV)
And Hezekiah the king, and Isaiah the prophet the son of Amoz, prayed because of this, and cried to heaven.
Bible in Basic English (BBE)
And Hezekiah the king, and Isaiah the prophet, the son of Amoz, made prayer because of this, crying out to heaven.
Darby Translation (DBY)
And because of this, king Hezekiah and the prophet Isaiah the son of Amoz prayed and cried to heaven.
Webster's Bible (WBS)
And for this [cause] Hezekiah the king, and the prophet Isaiah the son of Amoz, prayed and cried to heaven.
Young's Literal Translation (YLT)
And Hezekiah the king prayeth, and Isaiah son of Amoz the prophet, concerning this, and they cry to the heavens,

Read in context

  1. 18ಇದಲ್ಲದೆ ಅವರು ಪಟ್ಟಣ ವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವ ದಕ್ಕೂ ಅವರನ್ನು ಕಳವಳಪಡಿಸುವದಕ್ಕೂ ಯೆಹೂದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿ ದರು.
  2. 19ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
  3. 20ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
  4. 21ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
  5. 22ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು.
Read all of 2 Chronicles 32

Cross references

Original words (Hebrew)

2 Chronicles 32:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.