2 Chronicles · chapter 32 · verse 23
2 Chronicles 32:23 in Kannada
ಅನೇಕರು ಯೆರೂಸಲೇಮಿ ನಲ್ಲಿರುವ ಕರ್ತನಿಗೆ ಅರ್ಪಣೆಗಳನ್ನೂ ಯೆಹೂದದ ಅರಸನಾದ ಹಿಜ್ಕೀಯನಿಗೆ ವಸ್ತುಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಸಮ್ಮುಖ ದಲ್ಲಿ ಉನ್ನತಕ್ಕೇರಿಸಲ್ಪಟ್ಟನು.
Anekaru yeroosalemi nalliruva kartanige arpanegalannoo yehoodada arasanaada hijkeeyanige vastugalannoo tandaru. Andininda avanu samasta janaangagala sammukha dalli unnatakkerisalpattanu.
2 Chronicles 32:23 in English
- King James Version (KJV)
- And many brought gifts unto the LORD to Jerusalem, and presents to Hezekiah king of Judah: so that he was magnified in the sight of all nations from thenceforth.
- World English Bible (WEB)
- Many brought gifts to the LORD to Jerusalem, and precious things to Hezekiah king of Judah, so that he was exalted in the sight of all nations from then on.
- American Standard Version (ASV)
- And many brought gifts unto Jehovah to Jerusalem, and precious things to Hezekiah king of Judah; so that he was exalted in the sight of all nations from thenceforth.
- Bible in Basic English (BBE)
- And great numbers came to Jerusalem with offerings for the Lord, and things of great price for Hezekiah, king of Judah: so that he was honoured among all nations from that time.
- Darby Translation (DBY)
- And many brought gifts unto Jehovah to Jerusalem, and precious things to Hezekiah king of Judah; and he was thenceforth magnified in the sight of all the nations.
- Webster's Bible (WBS)
- And many brought gifts to the LORD to Jerusalem, and presents to Hezekiah king of Judah: so that from thenceforth he was magnified in the sight of all nations.
- Young's Literal Translation (YLT)
- and many are bringing in an offering to Jehovah, to Jerusalem, and precious things to Hezekiah king of Judah, and he is lifted up before the eyes of all the nations after this.
Read in context
- 21ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
- 22ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು.
- 23ಅನೇಕರು ಯೆರೂಸಲೇಮಿ ನಲ್ಲಿರುವ ಕರ್ತನಿಗೆ ಅರ್ಪಣೆಗಳನ್ನೂ ಯೆಹೂದದ ಅರಸನಾದ ಹಿಜ್ಕೀಯನಿಗೆ ವಸ್ತುಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಸಮ್ಮುಖ ದಲ್ಲಿ ಉನ್ನತಕ್ಕೇರಿಸಲ್ಪಟ್ಟನು.
- 24ಆ ದಿನಗಳಲ್ಲಿ ಹಿಜ್ಕೀಯನು ಸಾಯುವ ರೋಗ ದಲ್ಲಿದ್ದದ್ದರಿಂದ ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ದನು. ಆಗ ಆತನು ಅವನ ಸಂಗಡ ಮಾತನಾಡಿ ಅವನಿಗೆ ಗುರುತನ್ನು ಕೊಟ್ಟನು.
- 25ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
Cross references
- 2 Chronicles 17:5 2 ಪೂರ್ವಕಾಲವೃತ್ತಾಂತ 17:5ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು. ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು.
- Matthew 2:11 ಮತ್ತಾಯನು 2:11ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
- 2 Chronicles 1:1 2 ಪೂರ್ವಕಾಲವೃತ್ತಾಂತ 1:1ದಾವೀದನ ಮಗನಾದ ಸೊಲೊಮೋ ನನು ತನ್ನ ರಾಜ್ಯದಲ್ಲಿ ಬಲಗೊಂಡನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದು ಅವನನ್ನು ಅಧಿಕವಾಗಿ ಹೆಚ್ಚಿಸಿದನು.
- 2 Chronicles 9:24 2 ಪೂರ್ವಕಾಲವೃತ್ತಾಂತ 9:24ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು.
- Ezra 7:27 ಎಜ್ರನು 7:27ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
- Psalm 68:29 ಕೀರ್ತನೆಗಳು 68:29ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.
- 2 Chronicles 17:11 2 ಪೂರ್ವಕಾಲವೃತ್ತಾಂತ 17:11ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋ ಷಾಫಾಟನಿಗೆ ಕಾಣಿಕೆಗಳನ್ನೂ ಕಪ್ಪದ ಹಣವನ್ನೂ ತಂದರು, ಅರಬ್ಬಿ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು.
- 2 Samuel 8:10–11 2 ಸಮುವೇಲನು 8:10–11ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು. ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು
- Isaiah 60:7–9 ಯೆಶಾಯ 60:7–9ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
- 1 Chronicles 29:25 1 ಪೂರ್ವಕಾಲವೃತ್ತಾಂತ 29:25ಇದಲ್ಲದೆ ಕರ್ತನು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ ಇಸ್ರಾಯೇ ಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸ ನಿಗಾದರೂ ಇಲ್ಲದಂಥ ರಾಜ್ಯದ ಮಹಿಮೆಯನ್ನು ಅವನಿಗೆ ಕೊಟ್ಟನು.
- 1 Kings 4:21 1 ಅರಸುಗಳು 4:21ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.
- 1 Kings 10:25 1 ಅರಸುಗಳು 10:25ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು.
Original words (Hebrew)
- many · H7227רַב rab
- brought · H935בּוֹא bôwʼ
- gifts · H4503מִנְחָה minchâh
- Jerusalem · H3389יְרוּשָׁלַ͏ִם Yᵉrûwshâlaim
- presents · H4030מִגְדָּנָה migdânâh
- Hezekiah · H3169יְחִזְקִיָּה Yᵉchizqîyâh
- king · H4428מֶלֶךְ melek
- Judah · H3063יְהוּדָה Yᵉhûwdâh
- magnified · H5375נָשָׂא nâsâʼ
- sight · H5869עַיִן ʻayin
- nations · H1471גּוֹי gôwy
- thenceforth · H310אַחַר ʼachar