Skip to content
ThuthiThuthiThuthi
2 Chronicles · chapter 32 · verse 26

2 Chronicles 32:26 in Kannada

ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.

Aadaagyoo hijkeeyanoo yeroosalemina nivaasigaloo tamma hrudayada garvada vishaya tammannu taavu taggisikondaddarinda hijkeeyana divasagalalli kartana raudravu avara mele baralilla.

2 Chronicles 32:26 in English

King James Version (KJV)
Notwithstanding Hezekiah humbled himself for the pride of his heart, [both] he and the inhabitants of Jerusalem, so that the wrath of the LORD came not upon them in the days of Hezekiah.
World English Bible (WEB)
However, Hezekiah humbled himself for the pride of his heart, both he and the inhabitants of Jerusalem, so that the LORD’s wrath didn’t come on them in the days of Hezekiah.
American Standard Version (ASV)
Notwithstanding Hezekiah humbled himself for the pride of his heart, both he and the inhabitants of Jerusalem, so that the wrath of Jehovah came not upon them in the days of Hezekiah.
Bible in Basic English (BBE)
But then, Hezekiah, in sorrow for what he had done, put away his pride; and he and all Jerusalem made themselves low, so that the wrath of the Lord did not come on them in Hezekiah's life-time.
Darby Translation (DBY)
And Hezekiah humbled himself for the pride of his heart, he and the inhabitants of Jerusalem, so that the wrath of Jehovah came not upon them in the days of Hezekiah.
Webster's Bible (WBS)
Notwithstanding, Hezekiah humbled himself for the pride of his heart, [both] he and the inhabitants of Jerusalem, so that the wrath of the LORD came not upon them in the days of Hezekiah.
Young's Literal Translation (YLT)
and Hezekiah is humbled for the loftiness of his heart, he and the inhabitants of Jerusalem, and the wrath of Jehovah hath not come upon them in the days of Hezekiah.

Read in context

  1. 24ಆ ದಿನಗಳಲ್ಲಿ ಹಿಜ್ಕೀಯನು ಸಾಯುವ ರೋಗ ದಲ್ಲಿದ್ದದ್ದರಿಂದ ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ದನು. ಆಗ ಆತನು ಅವನ ಸಂಗಡ ಮಾತನಾಡಿ ಅವನಿಗೆ ಗುರುತನ್ನು ಕೊಟ್ಟನು.
  2. 25ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
  3. 26ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.
  4. 27ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು.
  5. 28ಇದಲ್ಲದೆ ಧಾನ್ಯದ ಹುಟ್ಟುವಳಿಯೂ ದ್ರಾಕ್ಷಾರಸವೂ ಎಣ್ಣೆಯೂ ಇವುಗಳ ನಿಮಿತ್ತವಾಗಿ ಉಗ್ರಾಣಗಳನ್ನೂ ಸಕಲವಿಧ ವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ ಕುರಿ ಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.
Read all of 2 Chronicles 32

Cross references

Original words (Hebrew)

2 Chronicles 32:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.