2 Chronicles · chapter 32 · verse 27
2 Chronicles 32:27 in Kannada
ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು.
Hijkeeyanige atyadhikavaada aishvaryavoo ghanavoo iddaddarinda avanu bellibangaara ratna sugandhadravya guraanigaligoskaravoo ellaa vidhada manoharavaada aabharanagaligoskaravoo tanage bokkasagalannu kattisidanu.
2 Chronicles 32:27 in English
- King James Version (KJV)
- And Hezekiah had exceeding much riches and honour: and he made himself treasuries for silver, and for gold, and for precious stones, and for spices, and for shields, and for all manner of pleasant jewels;
- World English Bible (WEB)
- Hezekiah had exceedingly great riches and honor. He provided himself with treasuries for silver, for gold, for precious stones, for spices, for shields, and for all kinds of valuable vessels;
- American Standard Version (ASV)
- And Hezekiah had exceeding much riches and honor: and he provided him treasuries for silver, and for gold, and for precious stones, and for spices, and for shields, and for all manner of goodly vessels;
- Bible in Basic English (BBE)
- And Hezekiah had very great wealth and honour; and he made himself store-houses for his gold and silver and jewels and spices, and for body-covers and all sorts of beautiful vessels.
- Darby Translation (DBY)
- And Hezekiah had very much riches and honour; and he made himself treasuries for silver, and for gold, and for precious stones, and for spices, and for shields, and for all manner of pleasant vessels;
- Webster's Bible (WBS)
- And Hezekiah had very great riches and honor: and he made himself treasuries for silver, and for gold, and for precious stones, and for spices, and for shields, and for all manner of pleasant jewels:
- Young's Literal Translation (YLT)
- And Hezekiah hath riches and honour very much, and treasures he hath made to himself of silver, and of gold, and of precious stone, and of spices, and of shields, and of all [kinds] of desirable vessels,
Read in context
- 25ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
- 26ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.
- 27ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು.
- 28ಇದಲ್ಲದೆ ಧಾನ್ಯದ ಹುಟ್ಟುವಳಿಯೂ ದ್ರಾಕ್ಷಾರಸವೂ ಎಣ್ಣೆಯೂ ಇವುಗಳ ನಿಮಿತ್ತವಾಗಿ ಉಗ್ರಾಣಗಳನ್ನೂ ಸಕಲವಿಧ ವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ ಕುರಿ ಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.
- 29ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು.
Cross references
- 1 Chronicles 27:25–31 1 ಪೂರ್ವಕಾಲವೃತ್ತಾಂತ 27:25–31ಅರಸನ ಬೊಕ್ಕಸಗಳ ಮೇಲೆ ಅಡಿಯೇಲನ ಮಗನಾದ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಗ್ರಾಮಗಳಲ್ಲಿಯೂ ಗಡೀ ಸ್ಥಳ ಗಳಲ್ಲಿಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀ ಯನ ಮಗನಾದ ಯೋನಾತಾನನು ಇದ್ದನು. ಹೊಲದಲ್ಲಿ ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗನಾದ ಎಜ್ರೀಯು ಇದ್ದನು. ಬಹಳ ದ್ರಾಕ್ಷೇ ತೋಟಗಳ ಮೇಲೆ ರಾಮಾ ಊರಿನ ಶಿಮ್ಮನು ಇದ್ದನು; ಅಲೆಗೋಸ್ಕರ ದ್ರಾಕ್ಷೇ ತೋಟಗಳ ಫಲದ ಮೇಲೆ ಶಿಪ್ಮಿಯನಾದ ಜಬ್ದೀಯು ಇದ್ದನು. ತಗ್ಗಿನಲ್ಲಿರುವ ಇಪ್ಪೆ ಮರಗಳ ಮೇಲೆಯೂ ಅತ್ತಿ ಮರಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನನು ಇದ್ದನು; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಇದ್ದನು. ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಇದ್ದನು; ತಗ್ಗುಗಳಲ್ಲಿರುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು ಇದ್ದನು. ಒಂಟೆಗಳ ಮೇಲೆ ಇರುವವನು ಇಷ್ಮಾ ಯೇಲ್ಯನಾದ ಓಬೀಲನು; ಕತ್ತೆಗಳ ಮೇಲೆ ಇರುವ ವನು ಮೇರೊನೋತಿನವನಾದ ಯೆಹ್ದೆಯನು. ಕುರಿ ಮಂದೆಗಳ ಮೇಲೆ ಇರುವವನು ಹಗ್ರೀಯನಾದ ಯಾಜೀಜನು. ಇವೆರಲ್ಲರೂ ಅರಸನಾದ ದಾವೀದನ ಸ್ವಾಸ್ಥ್ಯದ ಮೇಲೆ ಪ್ರಧಾನರಾಗಿದ್ದರು.
- 2 Chronicles 1:12 2 ಪೂರ್ವಕಾಲವೃತ್ತಾಂತ 1:12ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.
- 2 Chronicles 17:5 2 ಪೂರ್ವಕಾಲವೃತ್ತಾಂತ 17:5ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು. ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು.
- Proverbs 10:22 ಜ್ಞಾನೋಕ್ತಿಗಳು 10:22ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
- 2 Chronicles 9:27 2 ಪೂರ್ವಕಾಲವೃತ್ತಾಂತ 9:27ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.
Original words (Hebrew)
- Hezekiah · H3169יְחִזְקִיָּה Yᵉchizqîyâh
- exceeding · H3966מְאֹד mᵉʼôd
- much · H7235רָבָה râbâh
- riches · H6239עֹשֶׁר ʻôsher
- honour · H3519כָּבוֹד kâbôwd
- made · H6213עָשָׂה ʻâsâh
- treasuries · H214אוֹצָר ʼôwtsâr
- silver · H3701כֶּסֶף keçeph
- gold · H2091זָהָב zâhâb
- precious · H3368יָקָר yâqâr
- stones · H68אֶבֶן ʼeben
- spices · H1314בֶּשֶׂם besem
- shields · H4043מָגֵן mâgên
- pleasant · H2532חֶמְדָּה chemdâh
- jewels · H3627כְּלִי kᵉlîy